Chetan Kumar: ಅಶ್ವಥ್ ನಾರಾಯಣ್ ವಿರುದ್ಧದ ಕೇಸ್ ಬಗ್ಗೆ ನಟ ಚೇತನ್ ಹೇಳಿದ್ದೇನು ಗೊತ್ತಾ?
Chetan Kumar : ಕಾಂಗ್ರೆಸ್ ಕ್ಷುಲ್ಲಕ ಮತ್ತು ಸೇಡಿನ ರಾಜಕಾರಣ ಮಾಡುವ ಬದಲು ಜನರ ಸೇವೆಯನ್ನು ನಿಷ್ಠೆಯಿಂದ ಮಾಡಲಿ ಎಂದಿದ್ದಾರೆ.
Chetan Kumar : ಕಾಂಗ್ರೆಸ್ ಕ್ಷುಲ್ಲಕ ಮತ್ತು ಸೇಡಿನ ರಾಜಕಾರಣ ಮಾಡುವ ಬದಲು ಜನರ ಸೇವೆಯನ್ನು ನಿಷ್ಠೆಯಿಂದ ಮಾಡಲಿ ಎಂದಿದ್ದಾರೆ.
Karnataka cabinet : ಶನಿವಾರ 24 ಜನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕೆಲವರಿಗೆ ಸಚಿವ ಸ್ಥಾನ ಕೈತಪ್ಪಿದ್ದು, ಇನ್ನು ಕೆಲವರಿಗೆ ಸಚಿವ ಸ್ಥಾನ ಸಿಕ್ಕಿದೆ.
Ashwath Narayan- Siddaramaiah: ಸಿದ್ದರಾಮಯ್ಯ ಕುರಿತು ಹೇಳಿಕೆ ನೀಡಿದಕ್ಕೆ ಅಶ್ವತ್ಥ ನಾರಾಯಣ ವಿರುದ್ಧ ದಾಖಲಾಗಿದ್ದ ಪ್ರಕರಣ ಮಂಡ್ಯ ಠಾಣೆಗೆ ವರ್ಗಾವಣೆಗಿದೆ.
ನೂತನ ಕಟ್ಟಡ ದೇಶದ ಆಸ್ತಿಯಾಗಿದ್ದು, ತೆರಿಗೆದಾರರ ಹಣದಿಂದ ಕಟ್ಟಲಾಗಿದೆ ಎಂದಿದ್ದಾರೆ. ಆದುದರಿಂದ ನಾನು ಭಾಗವಹಿಸುತ್ತೇನೆ ಎಂದಿದ್ದಾರೆ ಮಾಜಿ ಪ್ರಧಾನಿ.
ಈ ಬೃಹತ್ ಸಂಸತ್ ಭವನ ಹಲವು ಮಹತ್ವಗಳಿಗೆ ಅದ್ಭುತ ಗಳಿಗೆ ಮತ್ತು ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಿದೆ.
ಹೊಸದಾಗಿ ನಿರ್ಮಾಣವಾದ ಸಂಸತ್ ಭವನದಲ್ಲಿ (Parliament House) ತಮಿಳುನಾಡಿನ ’ರಾಜದಂಡ’ (ಸೆಂಗೋಲ್)ವನ್ನು ಇಡಲಾಗುತ್ತದಂತೆ.
ಟ್ಟಿಟ್ಟರ್ ಖಾತೆಯಲ್ಲಿ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಎಂದು ಪ್ರಶ್ನಿಸುವ ಮೂಲಕ ಕಿಡಿಕಾರಿದೆ.
KSRTC Free bus travel: ಇದೀಗ KSRTC ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್ ರವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ನೂತನ ಸಂಸತ್ ಭವನ (New Parliament Inauguration) ಉದ್ಘಾಟನೆಯ ಕಾರ್ಯಕ್ರಮವನ್ನು ಬಹಿಷ್ಕರಿಸಿದರೆ 2 ಪಕ್ಷಗಳು ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿವೆ.
40 Percent Commission Issue: ಶೇ 40 ಕಮೀಷನ್ ತನಿಖೆ ಮಾಡುವ ವಿಚಾರವನ್ನು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಒಂದು ಸವಾಲು ಆಗಿ ಸ್ವೀಕರಿಸಿದ್ದಾರೆ.