ಸೋಮವಾರ, 2 ನವೆಂಬರ್ 2026

Karnataka State Politics Updates

Pratap Simha: ರಾಜಕೀಯ ಹಿನ್ನಡೆಯ ಹೊರತಾಗಿಯೂ ಹಿಡಿದ ಕೆಲಸ ಬಿಡುವುದಿಲ್ಲ, ಮಾತಿನ ಜೊತೆಗೆ ಕೆಲಸನೂ ಮಾಡುತ್ತೇನೆ- ಪ್ರತಾಪ್‌ ಸಿಂಹ

Pratap Simha :ಮಾತಿನ ಜೊತೆಗೆ ಕೆಲಸವನ್ನೂ ಮಾಡುತ್ತೇನೆ. ಈ ಬಾರಿ ನಮ್ಮದೇ ರಾಜ್ಯ ಸರ್ಕಾರವಿದ್ದಿದ್ದರೆ ಯೋಜನೆ ಅನುಷ್ಠಾನಗೊಳಿಸಲು ಅನುಕೂಲವಾಗುತ್ತಿತ್ತು.

Nikhil Kumaraswamy: ಯುವ ಜೆಡಿಎಸ್‌ ಅಧ್ಯಕ್ಷತೆಗೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

Nikhil Kumaraswamy: ವಿಧಾನ ಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬೆನ್ನಲ್ಲೆ ಯುವ ಜಾತ್ಯತೀತ ಜನತಾದಳ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನಿಖಿಲ್‌ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.

Priyank kharge: ಹಿಜಾಬ್, ಗೋಹತ್ಯೆ ನಿಷೇಧ ಸೇರಿ ಬಿಜೆಪಿಯ ಹಲವು ಕಾಯ್ದೆಗಳನ್ನು ವಾಪಸ್ ಪಡೆಯುತ್ತೇವೆ: ಪ್ರಿಯಾಂಕ್ ಖರ್ಗೆ

Priyank kharge: ಸಚಿವ ಪ್ರಿಯಾಂಕ್ ಖರ್ಗೆ ಅಲ್ಪ ಅವಧಿಯಲ್ಲೇ ಹಿಜಾಬ್(Hijab), ಗೋಹತ್ಯೆ ನಿಷೇಧ ಸೇರಿ ವಿವಾದಾತ್ಮಕ ಕಾಯ್ದೆಗಳನ್ನು ಪರಿಶೀಲಿಸಿ ವಾಪಸ್ ಪಡೆಯುತ್ತೇವೆ

Satyajit Suratkal: ಹರೀಶ್ ಪೂಂಜಾ ವ್ಯವಹಾರ ಮಾಡೋದು ಮುಸ್ಲಿಂ ಜತೆ, ಸೀಟ್ ಆಗುವ ಮುನ್ನ ಪ್ರತಿನಿತ್ಯ ಕರೆ ಮಾಡ್ತಿದ್ರು,…ಸತ್ಯಜಿತ್ ಸುರತ್ಕಲ್ ಪತ್ರಿಕಾಗೋಷ್ಟಿಯಲ್ಲಿ ಬಿಚ್ಚಿಟ್ರು ಸತ್ಯ !

ಇಂದು ಸಂಜೆ ಸುರತ್ಕಲ್ ಅವರು ಪತ್ರಿಕಾಗೋಷ್ಠಿ ಕರೆದು, ' ನಿಮ್ಮದು ಯಾವ ರೀತಿಯ ಹಿಂದುತ್ವ ಸತ್ಯಣ್ಣ ಎಂದು ನನ್ನನ್ನು ಹರೀಶ್ ಪೂಂಜಾ ಪ್ರಶ್ನಿಸಿದ್ದಾರೆ.

Priyank Kharge: ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆ ನಿಷೇಧ! ಒಪ್ಪಿಕೊಳ್ಳದವರು ಪಾಕಿಸ್ತಾನಕ್ಕೆ ಹೋಗಬಹುದು: ಪ್ರಿಯಾಂಕ್ ಖರ್ಗೆ

ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ

DK Suresh – MB Patil: ಸಿದ್ದು- ಡಿಕೆಶಿ ಬಣಗಳ ಮುಸುಕಿನ ಗುದ್ದಾಟ: ವಿಧಾನಸೌಧದಲ್ಲಿ ಎಂಬಿ ಪಾಟೀಲ್‌ ಡಿಕೆ ಸುರೇಶ್‌ ಗುರ್ರ್ ಗುರ್ರ್ ಗುರಾಯಿಸಿದ್ರು !

ವಿಧಾನಸೌಧದಲ್ಲಿ ಇಂದು ಮುಖಾಮುಖಿಯಾದ ಎಂಬಿ ಪಾಟೀಲ್ ಅವರನ್ನು ಡಿಕೆ.ಸುರೇಶ್ (DK Suresh - MB Patil)ಅವರು ಗುರಾಯಿಸಿದ್ದಾರೆ.

Harish poonja: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ ವಿವಾದಾತ್ಮಕ ಹೇಳಿಕೆ : ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

Harish Poonja 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

CM Siddaramaiah: ಬೆಂಗಳೂರಿನಲ್ಲಿ ಮಳೆ ಅವಾಂತರ! ಅಂಡರ್‌ ಪಾಸ್‌ ಸಂಚಾರ ಬಂದ್‌ ಮಾಡಲು ಸೂಚನೆ-ಸಿಎಂ

ಬೆಂಗಳೂರಿನಲ್ಲಿ ಮಳೆಯಾದಾಗ ಅಂಡರ್ ಪಾಸ್ ನಲ್ಲಿ ಸಂಚಾರ ಬಂದ್‌ ಮಾಡಿ ಎಂದು BBMP ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಸೂಚನೆ ನೀಡಿದ್ದಾರೆ

Textbook Controversy: ಸರ್ಕಾರ ರಚನೆ ಬೆನ್ನಲ್ಲೇ ಮತ್ತೆ ಶುರುವಾಯ್ತು ಪಠ್ಯ ಪರಿಷ್ಕರಣೆ ವಾರ್; ಶಾಲಾ ಆರಂಭಕ್ಕೂ ಮುನ್ನವೇ ಹೆಡ್ಗೆವಾರ್ ಪಾಠಕ್ಕೆ ಕತ್ತರಿ?

Textbook controversy: ಬಿಜೆಪಿ(BJP) ಸರ್ಕಾರದ ಅವಧಿಯಲ್ಲಿ ಮಾಡಿದ್ದ ಶೇ.95 ರಷ್ಟು ಪಠ್ಯ ಪರಿಷ್ಕರಣೆಯನ್ನು ಇದೀಗ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರದ್ದು ಮಾಡತ್ತಾ ಅನ್ನೋ ಪ್ರಶ್ನೆ ಈಗ ಎಲ್ಲರಲ್ಲೂ ಕಾಡುತ್ತಿದೆ