ಸೋಮವಾರ, 2 ನವೆಂಬರ್ 2026

Karnataka State Politics Updates

D K Suresh: ಅಣ್ಣನ ಬೆನ್ನಲ್ಲೇ ಎಂ ಬಿ ಪಾಟೀಲ್ ಗೆ ತಮ್ಮನಿಂದ ವಾರ್ನಿಂಗ್! ಸಿಎಂ ಸ್ಥಾನ ಹಂಚಿಕೆ ವಿಚಾರವಾಗಿ ಡಿ.ಕೆ ಸುರೇಶ್ ಖಡಕ್ ಎಚ್ಚರಿಕೆ!

ಇದೀಗ ಸಂಸದ ಡಿಕೆ ಸುರೇಶ್ (DK Suresh- MB Patil) ಆಕ್ರೋಶ ವ್ಯಕ್ತಪಡಿಸಿದ್ದು, ಪಾಟೀಲ್ ಅವರಿಗೆ ನೇರ ಎಚ್ಚರಿಕೆ ನೀಡಿದ್ದಾರೆ.

D K Shivkumar: 2 ವರ್ಷಗಳ ಬಳಿಕ ಮುಂದಿನ 8 ವರ್ಷವೂ ಡಿಕೆಶಿಯೇ ಕರ್ನಾಟಕದ ಸಿಎಂ!! ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಜ್ಯೋತಿಷಿ ಭವಿಷ್ಯ

DK Shivakumar: ಇನ್ನು ಎರಡು ವರ್ಷಗಳ ಬಳಿಕ ಎಂಟು ವರ್ಷಗಳ ಕಾಲ ಡಿ.ಕೆ ಶಿವಕುಮಾರ್ ಸಿಎಂ ಆಗಿರುತ್ತಾರೆ ಎಂದು ಜ್ಯೋತಿಷಿ ಬಿಬಿ ಆರಾಧ್ಯ ಭವಿಷ್ಯ ನುಡಿದಿದ್ದಾರೆ.

D K Shivkumar: ಯಾವುದೇ ಕಾರಣಕ್ಕೂ ಪೊಲೀಸ್ ಇಲಾಖೆಯನ್ನು ಕೇಸರೀಕರಣಗೊಳ್ಳಲು ಬಿಡುವುದಿಲ್ಲ: ಪೋಲೀಸರಿಗೆ ಡಿಕೆಶಿ ಖಡಕ್ ಎಚ್ಚರಿಕೆ!

ಪೊಲೀಸ್ ಇಲಾಖೆಯನ್ನು (Police Department) ಕೇಸರೀಕರಣಗೊಳ್ಳಲು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

CT Ravi: ‘ ಜನರೇ ಇಲ್ಲಿ ಕೇಳಿ, ಯಾರೂ ವಿದ್ಯುತ್ ಬಿಲ್ ಕಟ್ಬೇಡಿ, ಬಿಲ್ ಬಂದ್ರೆ ಸಿಎಂ ಸಿದ್ದರಾಮಯ್ಯಗೆ ಕಳ್ಸಿ ‘– ಸಿ.ಟಿ ರವಿ ರಾಜ್ಯದ ಜನರಿಗೆ ಕರೆ !

" ಯಾರೂ ವಿದ್ಯುತ್ ಬಿಲ್ ಕಟ್ಟಬಾರದು, ಬಿಲ್ ಬಂದ್ರೆ ಮುಖ್ಯಮಂತ್ರಿಯವರು ಹೇಳಿದ್ದಾರೆ ಅಂತಾ ಅವರಿಗೆ ಕಳುಹಿಸಬೇಕು " ಎಂದು ಅವರು ಎಚ್ಚರಿಸಿದ್ದಾರೆ.

Randeep Singh Surjewala: ಯಾರು ಅನಗತ್ಯ ಹೇಳಿಕೆ ನೀಡಬಾರದು, ಆಡಳಿತ ನೀಡುವುದಷ್ಟೇ ನಮ್ಮ ಆದ್ಯತೆ : ಸುರ್ಜೇವಾಲ ಖಡಕ್‌ ಎಚ್ಚರಿಕೆ

ಯಾರು ಅನಗತ್ಯ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ಎಚ್ಚರಿಕೆ ನೀಡಿದ್ದಾರೆ.

C. M. Siddaramaiah: ಕಾನೂನ ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು : ಹಿರಿಯ ಪೊಲೀಸರಿಗೆ ಸಿದ್ದರಾಮಯ್ಯ ಖಡಕ್‌ ವಾರ್ನಿಂಗ್‌

ಕರ್ನಾಟಕದಲ್ಲಿ ರೌಡಿಸಂ ಸೇರಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು,ನೈತಿಕ ಪೊಲೀಸ್ ಗಿರಿ ವಿರುದ್ಧ ಕ್ರಮ ಕೈಗೊಳ್ಳಬೇಕು.

Uttar pradesh: ಚುನಾವಣೆಯಲ್ಲಿ ಸೋತ ಸೊಸೆ; ಥಳಿಸಿ, ಮನೆಯಿಂದ ಹೊರ ಹಾಕಿದ ಪಾಪಿಗಳು!

Uttar pradesh election: ಮಹಿಳೆಯೊಬ್ಬರು ಪರಾಭವಗೊಂಡರೆಂಬ ಕಾರಣಕ್ಕೆ ಆಕೆಯ ಮಾವ ಹಾಗೂ ಕುಟುಂಬ ಸದಸ್ಯರು, ದೊಣ್ಣೆಯಿಂದ ಥಳಿಸಿ ಮನೆಯಿಂದ ಹೊರ ಹಾಕಿರುವ ಘಟನೆ ನಡೆದಿದೆ.

Opposition leader: ಸಿಎಂ ಆಯ್ಕೆಗಿಂತಲೂ ಕಗ್ಗಂಟಾಯ್ತು ವಿಪಕ್ಷ ನಾಯಕನ ಆಯ್ಕೆ! ಬಿಜೆಪಿ ಪಾಳಯದಲ್ಲಿ ಬಗೆಹರಿಯದ ಗೊಂದಲ!!

ಇದೀಗ ಬಿಜೆಪಿ(BJP) ಪಾಳಯದಲ್ಲಿ ಭಾರಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ವಿಧಾನಸಭೆಯ ವಿಪಕ್ಷ ನಾಯಕನ(Assembly opposition leader) ಆಯ್ಕೆ ಕಗ್ಗಂಟಾಗಿಯೇ ಉಳಿದಿದೆ

Aravind Kejriwal: ಎಎಪಿ ಪ್ರಣಾಳಿಕೆ ಬಳಸಿ ಕರ್ನಾಟಕದಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್: ಅರವಿಂದ್ ಕೇಜ್ರಿವಾಲ್ ವ್ಯಂಗ್ಯ!

ಎಎಪಿ ಪ್ರಣಾಳಿಕೆ (AAp Manifesto) ಬಳಸಿಕೊಂಡು ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ವಾಗ್ದಾಳಿ ನಡೆಸಿದ್ದಾರೆ.

M B Patil: ಮುಂದಿನ 5 ವರ್ಷವೂ ಸಿದ್ದರಾಮಯ್ಯನವರೇ ಕರ್ನಾಟಕದ ಸಿಎಂ: ಸಚಿವ ಎಂಬಿ ಪಾಟೀಲ್! ಕಾಂಗ್ರೆಸ್ ಪಾಳಯದಲ್ಲಿ ಹೊಸ ಬಾಂಬ್!

ಲೋಕಸಭೆ ಚುನಾವಣೆ(Parliament) ಬಳಿಕ ಸಿಎಂ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್(M B Patil) ಹೊಸ ಬಾಂಬ್ ಸಿಡಿಸಿದ್ದಾರೆ