UT Khader: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಯು.ಟಿ.ಖಾದರ್ ಹೆಸರು ಅಂತಿಮ
UT Khader: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಮಾಜಿ ಸಚಿವ,ಮಂಗಳೂರು ಶಾಸಕ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ.
UT Khader: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಮಾಜಿ ಸಚಿವ,ಮಂಗಳೂರು ಶಾಸಕ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ.
ಮತದಾರರಿಗೆ ಹಂಚೋದಕ್ಕೆ ಕೊಟ್ಟ ಹಣವನ್ನು ಮತದಾರರಿಗೆ ನೀಡದೇ ಇಟ್ಟುಕೊಂಡಿದ್ದರೆ ವಾಪಸ್ ಕೊಡಿ ಎಂದು ಕೆ.ಸಿ ನಾರಾಯಣಗೌಡ (KC Narayana Gowda) ಮನವಿ ಮಾಡಿದ್ದಾರೆ
ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಸುಳ್ಯ ಕ್ಷೇತ್ರದ ಪ್ರಥಮ ಮಹಿಳಾ ಶಾಸಕಿ ಭಾಗೀರಥಿ ಮುರುಳ್ಯ (Bhagirathi Murulya) ಅವರು ಪ್ರವೇಶಿಸಿದರು.
Hindu Muslim marriage:ಮುಸ್ಲಿಂ ವ್ಯಕ್ತಿಯೊಂದಿಗೆ ತಮ್ಮ ಮಗಳ ಮದುವೆಯನ್ನು ಬಿಜೆಪಿ ನಾಯಕ ಯಶ್ಪಾಲ್ ಬೇನಾಮ್ ಅವರು ಎರಡು ಕುಟುಂಬ ಸೇರಿ ನಿಶ್ಚಯ ಮಾಡಿದ್ದರು.
ಭರ್ಜರಿ ಬಹುಮತದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗಿದ್ದು, ಇದೀಗ ಕಾಂಗ್ರೆಸ್(Congress) ಸರ್ಕಾರದ ಬಗ್ಗೆ ಕೋಡಿಮಠದ ಶ್ರೀ ಮಹತ್ವದ ಭವಿಷ್ಯ (Kodi mutt seer prediction) ನುಡಿದಿದ್ದಾರೆ.
ಪ್ರದಾನಿಯವರು ಪಪುವಾ ವಿಮಾನದಿಂದ ಇಳಿದು ಬಂದ ಕೂಡಲೇ, ಅತ್ಯಂತ ಸಂತೋಷದಿಂದ ಸ್ವಾಗತಿಸಿದ ಅಲ್ಲಿನ ಪ್ರಧಾನಿ ಜೇಮ್ಸ್ ಮರಾಪೆ
ನೂತನ ಸರ್ಕಾರದ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಸಚಿವ, ಕಾಂಗ್ರೆಸ್ ನ ಪ್ರಭಾವಿ ನಾಯಕ ಎಂ.ಬಿ. ಪಾಟೀಲ್(MB Patil)ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗದರಿ, ಎಚ್ಚರಿಕೆ ಕೊಟ್ಟಿದ್ದಾರೆ.
ರೈತರ ನೆರವು ನೀಡುವಲ್ಲಿ ಬಹಳ ಜನಪ್ರಿಯವಾಗಿರುವ (Popular Scheme For Farmers) ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Samman Nidhi) ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ.
ಬ್ಯಾಂಕುಗಳಲ್ಲಿ 2000 ರೂ. ನೋಟುಗಳ ಬದಲಾವಣೆ ಮಾಡಿಕೊಳ್ಳಬಹುದಾಗಿದೆ. ಸದ್ಯ ಭಾರತದಲ್ಲಿ ಇದುವರೆಗೆ ಯಾವೆಲ್ಲ ನೋಟುಗಳು ರದ್ದಾಗಿವೆ ಗೊತ್ತಾ? ಇಲ್ಲಿದೆ ಮಾಹಿತಿ.
ಉಡುಪಿ ಕ್ಷೇತ್ರದ ಮಾಜಿ ಶಾಸಕ(Ex MLA), ಕಾಂಗ್ರೆಸ್ ಮುಖಂಡ(Congress leader) ಯು.ಆರ್.ಸಭಾಪತಿ(U R sabhapati) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.