ಭಾನುವಾರ, 1 ನವೆಂಬರ್ 2026

Karnataka State Politics Updates

Siddaramaiah-DKSivakumar: ನಾಳೆ ಸಿದ್ದರಾಮಯ್ಯ-ಡಿಕೆಶಿವಕುಮಾರ್‌ ಪ್ರತಿಜ್ಞಾವಿಧಿ ಸಮಾರಂಭ : ಮಳೆ ಅಡ್ಡಿ ಸಾಧ್ಯತೆ, ಹೆಚ್ಚುವರಿ ಪೊಲೀಸ್‌ ಭದ್ರತೆ

ಪ್ರತಿಜ್ಞಾವಿಧಿ ಸಮಾರಂಭಕ್ಕೆ ರಾಜ್ಯದ ಬಹುತೇಕ ಜಿಲ್ಲೆಗಳಿಂದ ಹಲವು ಗಣ್ಯರು ಆಗಮಿಸುವ ಹಿನ್ನೆಲೆ ಹೆಚ್ಚಿನ ಪೊಲೀಸ್‌ ಭದ್ರತೆ ನೀಡಲಾಗಿದೆ.

ದೌರ್ಜನ್ಯಕ್ಕೊಳಗಾದ ಹಿಂದೂ‌ ಕಾರ್ಯಕರ್ತರ ಭೇಟಿಗೆ ಆಗಮಿಸಿದ ಯತ್ನಾಳ್ : ಬಿಜೆಪಿ ಮುಖಂಡನನ್ನು ಒಳ ಬಿಡದ ಪುತ್ತಿಲ ಪರ ಬೆಂಬಲಿಗರು

Hindu activist: ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತರ ಭೇಟಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಮೇ 19 ರಂದು ಪುತ್ತೂರಿಗೆ ಆಗಮಿಸಿದ್ದರು.

MLA Ajay Singh: ನನಗೂ ಸಚಿವ ಸ್ಥಾನ ಸಿಗುತ್ತೆ ಅನ್ನೋ ವಿಶ್ವಾಸವಿದೆ : ಶಾಸಕ ಅಜಯ್‌ ಸಿಂಗ್‌

MLA Ajay Singh : ದೆಹಲಿ : ನಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ, ನನಗೂ ಸಚಿವ ಸ್ಥಾನ ಸಿಗುತ್ತೆ ಅನ್ನೋ ವಿಶ್ವಾಸವಿದೆ ಎಂದು ಜೇವರ್ಗಿ ಶಾಸಕ ಶಾಸಕ ಅಜಯ್‌ ಸಿಂಗ್‌ (MLA Ajay Singh) ವಿಶ್ವಾಸ ವ್ಯಕ್ತಪಡಿಸಿದ್ದಾರೆ…

Karnataka Politics: ರಾಜ್ಯ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ ; ರಾಜಸ್ಥಾನ, ಮಧ್ಯ ಪ್ರದೇಶದಲ್ಲಿ ಮಹತ್ವದ ಬದಲಾವಣೆ!

ರಾಜ್ಯದಲ್ಲಿ ಬಿಜೆಪಿ (BJP) ಸೋಲಿನ ನಂತರ ಈ ವರ್ಷಾಂತ್ಯದಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯು ತನ್ನ ಪ್ರಚಾರದ ಮಾದರಿಯನ್ನು ಬದಲಿಸಲು ನಿರ್ಧರಿಸಿದೆ.

ರಾಜಕೀಯ ಜಂಜಾಟಗಳ ನಡುವೆ ಆರ್​ಸಿಬಿ ಮ್ಯಾಚ್ ವೀಕ್ಷಿಸಿದ ಸಿದ್ದರಾಮಯ್ಯ.!

ರಾಜಕೀಯ ಜಂಜಾಟಗಳ ನಡುವೆ ನಿನ್ನೆ ರಾತ್ರಿ ಟಿವಿಯ ಮೂಲಕ ಆರ್​ಸಿಬಿ ಮ್ಯಾಚ್ ವೀಕ್ಷಿಸಿ ಸಿದ್ದರಾಮಯ್ಯ ರಿಲ್ಯಾಸ್‌ ಆಗಿದ್ದಾರೆಂದು ವರದಿಯಾಗಿದೆ. ಮೇ.10 ಕರ್ನಾಟಕ ವಿಧಾನ ಸಭೆ ಚುನಾವಣೆ ನಡೆಯಿತು. ಮೇ.13ರಂದು ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಭಾರೀ ಬಹುಮತದೊಂದಿಗೆ ಕಾಂಗ್ರೆಸ್‌ ಪಕ್ಷ…

DK Shivakumar: ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ : ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್

ಮೊದಲ ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿ ಯೋಜನೆ ತರುತ್ತೇವೆ ಎಂದು ಬೆಂಗಳೂರಿನಲ್ಲಿ ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ತಿಳಿಸಿದ್ದಾರೆ.

Siddaramaiah-DK Shivakumar oath: ನಾಳೆ ಸಿಇಟಿ ವಿದ್ಯಾರ್ಥಿಗಳಿಗೆ ತಟ್ಟಲಿದ್ಯಾ ಟ್ರಾಫಿಕ್‌ ಬಿಸಿ? ಪರೀಕ್ಷಾ ದಿನವೇ ಸಿದ್ದು-ಡಿಕೆಶಿ ಪ್ರಮಾಣ ವಚನ

Siddaramaiah-DK Shivakumar oath: ಸಿಇಟಿ ಪರೀಕ್ಷೆ ದಿನವೇ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಪ್ರಮಾಣ ವಚನ (Siddaramaiah-DK Shivakumar oath) ಸಮಾರಂಭ ನಡೆಯಲಿದ್ದು, ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಟ್ರಾಫಿಕ್‌ ಬಿಸಿ ತಟ್ಟುವ ಸಾಧ್ಯತೆಯಿದೆ.

Siddaramaiah’s swearing-in ceremony : ಸಿದ್ದರಾಮಯ್ಯ ಪ್ರಮಾಣವಚನ ಸಮಾರಂಭಕ್ಕೆ ಬರುತ್ತಿದ್ದಾರೆ ಗಣ್ಯಾತಿಗಣ್ಯರು! ಯಾರಿಗೆಲ್ಲಾ ಆಹ್ವಾನ?.. ಇಲ್ಲಿದೆ ನೋಡಿ ಲಿಸ್ಟ್

Siddaramaiah's swearing :ಸಿದ್ದು ಪ್ರಮಾಣವಚನ ಕಾರ್ಯಕ್ರಮಕ್ಕೆ ಬೇರೆ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುತ್ತದೆ ಅನ್ನೋ ಸುದ್ದಿ ಹೊರಬಿದ್ದಿದೆ.