New Parliament building: ಉದ್ಘಾಟನೆಗೆ ಸಿದ್ಧವಾಯ್ತು ನೂತನ ಸಂಸತ್ ಭವನ! ಇದೇ ಮೇ 28ಕ್ಕೆ ಪ್ರಧಾನಿಯಿಂದ ಲೋಕಾರ್ಪಣೆ!!
New Parliament building: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನೂತನ ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ.
New Parliament building: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನೂತನ ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ.
CM Siddaramaiah :ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಸಿದ್ದರಾಮಯ್ಯ ಸಾಲು-ಸಾಲು ಸವಾಲು ಎದುರಿಸಬೇಕಿದೆ! ಹಾಗಾದ್ರೆ ಆ ಸವಾಲುಗಳು ಯಾವುವು?
D K Shivakumar :ಡಿ ಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಆದರೆ ನೂತನ ಸರ್ಕಾರದಲ್ಲಿ ಸಿದ್ದು ಸಿಎಂ ಆದರೂ ಡಿಕೆಶಿ ಯೇ ಪವರ್ ಫುಲ್ ಆಗಿದ್ದಾರೆ.
ಕ್ರೀಡ್ರಾಂಗಣದ ಸುತ್ತಲುಸಿದ್ದರಾಮಯ್ಯ ಕಟೌಟ್ ಅಳವಡಿಕೆ ಮಾಡಲಾಗಿದೆ. ಅಲ್ಲದೇ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಈಗಾಗಲೇ ಪ್ರಮುಖ ನಾಯಕರುಗಳಿಗೆ ಆಹ್ವಾನ ಮಾಡಲಾಗುತ್ತಿದೆ.
ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಬರೆದುಕೊಳ್ಳುವ ಮೂಲಕ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಯಾರಿಗೆಲ್ಲಾ ಮಂತ್ರಿಗಿರಿ ಸಿಗಲಿದೆ ಗೊತ್ತಾ? ಇಲ್ಲಿದೆ ಜಾತಿವಾರು ಸಂಭಾವ್ಯ ಸಚಿವರ ಪಟ್ಟಿ.
ರಾಜಕೀಯ ವರ್ಚಸ್ಸು ಹೊಂದಿರೋ ಸಿದ್ದರಾಮಯ್ಯ ಅವರ ಜೀವನ ಹೇಗಿತ್ತು? ಇದುವರೆಗೂ ಅವರು ನಡೆದು ಬಂದು ದಾರಿ ಎಂತಹದ್ದು?
ತಮ್ಮ ಟ್ಟಿಟ್ಟರ್ ಖಾತೆಯಲ್ಲಿ ಸಿದ್ದರಾಮಯ್ಯ ಬರೆದುಕೊಂಡಿದ್ದು ಹೀಗೆ,ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ.
ಸಿದ್ದರಾಮಯ್ಯ (siddaramaiah) ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದು,ಎಐಸಿಸಿ ನಿರ್ಧಾರಕ್ಕೆ ನಾನು ಬದ್ದಎಂದಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದಿದ್ದಾರೆ.
ಕನಕಪುರದ ಬಂಡೆ ಡಿಕೆಶಿ ಕೂಡ ಇದಕ್ಕೆ ಒಪ್ಪಿದ್ದಾರೆ. ಆದ್ರೆ ಆ ಒಂದೇ ಒಂದು ಕರೆ ಡಿ ಕೆ ಶಿವಕುಮಾರ್ ಅವರ ಮನಸ್ಸನ್ನು ಬದಲಾಯಿಸಿತು ಎಂದು ಹೇಳಲಾಗುತ್ತಿದೆ.