ಭಾನುವಾರ, 1 ನವೆಂಬರ್ 2026

Karnataka State Politics Updates

BS Yediyurappa: ರಾಜ್ಯದ ಜನರ ತೀರ್ಮಾನವನ್ನು ಗೌರವಿಸುತ್ತೇವೆ-ಮಾಜಿ‌ ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: 'ರಾಜ್ಯದ ಜನರ ತೀರ್ಮಾನವನ್ನು ಗೌರವಿಸುತ್ತೇವೆ, ಧನ್ಯವಾದಗಳು 'ಎಂದು ಮಾಜಿ‌ ಸಿಎಂ ಬಿ‌ಎಸ್ ಯಡಿಯೂರಪ್ಪ (BS Yediyurappa) ತಿಳಿಸಿದ್ದಾರೆ.

DK Shivkumar: ಕರ್ನಾಟಕದ ಮಹಾ ಜನರೇ, ನಿಮ್ಮ ಪಾದಗಳಿಗೆ ನನ್ನ ಸಾಷ್ಟಾಂಗ ಪ್ರಣಾಮಗಳು! ಅಭೂತಪೂರ್ವ ಗೆಲುವಿನ ಬಳಿಕ ಡಿಕೆ ಶಿವಕುಮಾರ್ ಭಾವುಕ ನುಡಿ

DK Shivkumar: 2023ರ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಭಾರೀ ಅಚ್ಚರಿಯ ಫಲಿತಾಂಶವನ್ನು ಕನ್ನಡ ನಾಡಿನ ಜನತೆ ನೀಡಿದ್ದಾರೆ. ಆಡಳಿತ ರೂಡ ಬಿಜೆಪಿಗೆ ಹೀನಾಯವಾಗಿ ಸೋಲುಣಿಸಿ ಕಾಂಗ್ರೆಸ್ ಗೆ ಅಭೂತಪೂರ್ವ ಗೆಲುವುನ್ನು ನೀಡಿ ಕೈ ಹಿಡಿದಿದ್ದಾರೆ. ಈ ವೇಳೆ…

Udupi: ಕುಂದಾಪುರ ಕಿರಣ್‌ ಕೊಡ್ಗಿ ಗೆಲುವು! ಉಡುಪಿಯಲ್ಲಿ ಐದು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ

ಅಂತಿಮವಾಗಿ 30 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಕಿರಣ್ ಕೊಡ್ಗಿ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಸೋಲು ಕಂಡಿದ್ದಾರೆ.

Lakshmi Hebbalkar: ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವು

ಬೆಳಗಾವಿ  : ಮೇ.10ರಂದು ಕರ್ನಾಟಕ ವಿಧಾನ ಸಭೆ ಚುನಾವಣೆ ನಡೆದಿದ್ದು, ಇಂದು ಮೇ.13ರಂದು ಮತ ಏಣಿಕೆ ನಡೆದಿದ್ದು, ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವು ಸಾಧಿಸಿದ್ದಾರೆ. ಬೆಳಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳ ನಡುವೆ ಪೈಪೋಟಿ…

Bommai resigns as Chief Minister: ಇಂದು ಸಂಜೆ ಸಿಎಂ ಬೊಮ್ಮಾಯಿ ರಾಜೀನಾಮೆ! ಯಾರಾಗ್ತಾರೆ ಮುಂದಿನ ಸಿಎಂ?

ಬಿಜೆಪಿಗೆ ಹೀನಾಯವಾಗಿ ಸೋಲಾಗುತ್ತಿದ್ದಂತೆ ಬೊಮ್ಮಾಯಿ (CM Basavaraj Bommai) ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.

ಮಂಗಳೂರು ಉತ್ತರ: ಬಿಜೆಪಿಯ ಭರತ್ ಶೆಟ್ಟಿ ಮತ್ತೊಮ್ಮೆಶಾಸಕ !

Mangalore North: ಮಂಗಳೂರು ಉತ್ತರ ಕ್ಷೇತ್ರ (Mangalore North) ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಭರತ್ ಶೆಟ್ಟಿ ಜಯಬೇರಿ ಭಾರಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಬಹಳ ಪೈಪೋಟಿ ಇದ್ದರೂ ಸಹ ಇದೀಗ 20000 ಕ್ಕೂ ಹೆಚ್ಚು ಮತಗಳ…

Vishweshwar hegade kageri: ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ 5 ಸಾವಿರ ಮತಗಳಿಂದ ಸೋಲು

ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಭಾರೀ ಅಚ್ಚರಿಯ ಫಲಿತಾಂಶವನ್ನು ಕನ್ನಡ ನಾಡಿನ ಜನತೆ ನೀಡಿದ್ದಾರೆ. ಇದೀಗ ವಿಧಾನಸಭಾ ಸ್ಪೀಕರ್, ಬಿಜೆಪಿ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಲನ್ನು ಅನುಭವಿಸಿದ್ದಾರೆ. ಹೌದು, 2023ರ ಚುನಾವಣೆ ರೋಚಕವಾದ ಫಲಿತಾಂಶವನ್ನು ನೀಡುತ್ತಿದೆ. ಆಡಳಿತ…

ಬಿಜೆಪಿಗೆ ಹೀನಾಯ ಸೋಲು: ಕಾರ್ಯಕರ್ತರ ವ್ಯಾಪಕ ಆಕ್ರೋಶ, ಕಾರಣ ಪುರುಷ ಬಿ ಎಲ್ ಸಂತೋಷ್ ಇದರ ಸಂಪೂರ್ಣ ಜವಾಬ್ದಾರಿ ಹೊರಬೇಕಿದೆ !

ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆಗಳು ಪ್ರಗತಿಯಲ್ಲಿದ್ದು ಒಂದು ಸ್ಪಷ್ಟ ಚಿತ್ರಣ ಇದಾಗಲೇ ಮತದಾರರಿಗೆ ದೊರಕಿದೆ. ಒಟ್ಟಾರೆಯಾಗಿ ಆಡಳಿತರೂಢ ಬಿಜೆಪಿ ರಾಜ್ಯ ಸರ್ಕಾರವನ್ನು ಮತದಾರರು ತಿರಸ್ಕರಿಸಿದ್ದಾರೆ. ಕರ್ನಾಟಕವನ್ನು ಗುಜರಾತ್ ಮಾದರಿಯಲ್ಲಿ ಚುನಾವಣೆ ಎದುರಿಸಲು ಬಿಎಲ್ ಸಂತೋಷ್ ಹೂಡಿದ ಆಟ…