ಭಾನುವಾರ, 1 ನವೆಂಬರ್ 2026

Karnataka State Politics Updates

ಬಸವರಾಜ ಬೊಮ್ಮಾಯಿ ಟೆಂಪಲ್ ರನ್: ಬಿಜೆಪಿ ಬಹುಮತದಿಂದ ಜಯಸಾಧಿಸಲಿದೆ ವಿಶ್ವಾಸ

Basavaraj Bommai: ಹುಬ್ಬಳ್ಳಿ : ಇಂದು ಕರ್ನಾಟಕ ವಿಧಾನ ಸಭೆ ಚುನಾವಣಾ ಮತ ಎಣಿಕೆ ಹಿನ್ನೆಲೆ ಸಿಎಂ ಬೊಮ್ಮಾಯಿ ಬೆಳ್ಳಂಬೆಳಗ್ಗೆ ಟೆಂಪಲ್‌ ರನ್‌ ನಡೆಸಿದ್ದು ಈ ವೇಳೆ ಮತನಾಡಿ, ನಮ್ಮ ಬಿಜೆಪಿ ಸ್ಪಷ್ಟ ಬಹುಮತದಿಂದ ಜಯಸಾಧಿಸಲಿದೆ ಎಂಬ ವಿಶ್ವಾಸ…

Belthangady Assembly Constituency: ಬೆಳ್ತಂಗಡಿ ಮೊದಲ ಸುತ್ತಿನ ಮತ ಎಣಿಕೆ, ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜಾ ಮುನ್ನಡೆ

Belthangady Assembly Constituency: ಕಾಂಗ್ರೆಸ್- ಬಿಜೆಪಿ ಪಕ್ಷದಲ್ಲಿ, ಸದ್ಯ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ 1300 ಮತಗಳ ಮುನ್ನಡೆಯನ್ನು ಪಡೆದಿದ್ದಾರೆ.

Karnataka Election: ನನಗೆ ಯಾವುದೇ ಬೇಡಿಕೆ ಇಲ್ಲ-ಕುಮಾರಸ್ವಾಮಿ ಹೊಸ ಹೇಳಿಕೆ

HD Kumaraswamy: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಕ್ಕೆ ಇನ್ನೇನು ಕೆಲವು ಗಂಟೆಗಳು ಬಾಕಿ ಇದ್ದು, ಎಲ್ಲರ ಗಮನ ಫಲಿತಾಂಶದ ಮೇಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದ್ದು, 2,615 ಅಭ್ಯರ್ಥಿಗಳ ಭವಿಷ್ಯ…

C T ravi and Somanna: ಬಿಜೆಪಿ ಘಟಾನುಘಟಿಗಳಾದ ಸಿ ಟಿ ರವಿ ಹಾಗೂ ವಿ ಸೋಮಣ್ಣಗೆ ಭಾರೀ ಹಿನ್ನಡೆ

ಬಿಜೆಪಿಯ ಘಟಾನುಘಟಿಗಳಾದ ಸಿಟಿ ರವಿ ಹಾಗೂ ಸೋಮಣ್ಣ ಅವರಿಗೆ ಎರಡನೇ ಹಂತದ ಮತ ಎಣಿಕೆಯಲ್ಲೂ ಭಾರೀ ಹಿನ್ನಡೆ ಆಗಿದೆ. ಹೌದು, ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಳೆದ 3 ಚುನಾವಣೆಯಲ್ಲೂ ಕಮಲವನ್ನು ಅರಳಿಸುತ್ತಿದ್ದ ಮತದಾರರು ಈ ಬಾರಿ ಕಾಂಗ್ರೆಸ್ ಕೈ ಹಿಡಿಯೋ…

ಸಾವಿನ ಸೂತಕದ ನಡುವೆ ಮತಎಣಿಕಾ ಕೇಂದ್ರಕ್ಕೆ ಆಗಮಿಸಿದ ಯಾದಗಿರಿ ಕಾಂಗ್ರೆಸ್ ಅಭ್ಯರ್ಥಿ

ಇಂದು ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಹಿನ್ನೆಲೆ ಮನೆಯಲ್ಲಿ ಸಾವಾಗಿದ್ದರೂ ಮತ ಎಣಿಕಾ ಕೇಂದ್ರಕ್ಕೆ ಯಾದಗಿರಿ ಕಾಂಗ್ರೆಸ್ ಅಭ್ಯರ್ಥಿ ಆಗಮಿಸಿ ದ ಘಟನೆ ವರದಿಯಾಗಿದೆ. ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಇಂದು ಫಲಿತಾಂಶ ಇಂದು ಹೊರಬೀಳಲಿದೆ.…

Arunkumar Puttila: ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ

ಮೇ 10ರಂದು ಕರ್ನಾಟಕ ವಿಧಾನ ಸಭೆ ಚುನಾವಣೆ ನಡೆದಿದ್ದು, ಇಂದು ಮತದಾನ ಪಕ್ರಿಯೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಇಂದು ಫಲಿತಾಂಶ ಹೊರಬೀಳಲಿದೆ. ಹಲವಾರು ಕ್ಷೇತ್ರಗಳಲ್ಲಿ ಅಂಚೆ ಮತ ಎಣಿಕೆ ಆರಂಭವಾಗಿದೆ. ಇದೀಗ ಸದ್ಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಪುತ್ತೂರು ಕ್ಷೇತ್ರದಲ್ಲಿ…

Electricity price hike: ಚುನಾವಣಾ ಫಲಿತಾಂಶಕ್ಕೂ ಮೊದಲೇ ರಾಜ್ಯದ ಜನತೆಗೆ ಕರೆಂಟ್‌ ಶಾಕ್‌! ಮತದಾನ ಮುಗಿದ ಕೂಡಲೇ ಉಲ್ಟಾ ಹೊಡೆದ ಗೌರ್ಮೆಂಟ್!

ಇಂದು ವಿಧಾನಸಭಾ ಚುನಾವಣೆಯ(Assembly Election) ಫಲಿತಾಂಶ(Result) ಹೊರ ಬೀಳಲಿದೆ. ಆದರೆ ಎಲೆಕ್ಷನ್ ರಿಸಲ್ಟ್‌ನ ಹಿಂದಿನ ದಿನ ರಾಜ್ಯದ ಜನರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದೆ. ಹೌದು, ರಾಜ್ಯದಲ್ಲಿ ಪ್ರತಿ ಯೂನಿಟ್(Unit) ವಿದ್ಯುತ್‌ಗೆ(Current) 70 ಪೈಸೆ ಏರಿಕೆ ಮಾಡಿ, ರಾಜ್ಯದ ಜನರಿಗೆ…

Aynuru manjunath: ಬಿಜೆಪಿ ಭಧ್ರಕೋಟೆ ಶಿವಮೊಗ್ಗದಲ್ಲಿ JDS ಅಭ್ಯರ್ಥಿ ಅಯನೂರು ಮಂಜುನಾಥ್ ಮುನ್ನಡೆ

10ರಂದು ಕರ್ನಾಟಕ ವಿಧಾನ ಸಭೆ ಚುನಾವಣೆ ನಡೆದಿದ್ದು, ಇಂದು ಮತದಾನ ಪಕ್ರಿಯೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಇಂದು ಫಲಿತಾಂಶ ಹೊರಬೀಳಲಿದೆ. ಹಲವಾರು ಕ್ಷೇತ್ರಗಳಲ್ಲಿ ಅಂಚೆ ಮತ ಎಣಿಕೆ ಆರಂಭವಾಗಿದೆ. ಇದೀಗ ಸದ್ಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಶಿವಮೊಗ್ಗ(Shivmogga) ಕ್ಷೇತ್ರದಲ್ಲಿ ಜೆಡಿಎಸ್…

Karnataka Assembly election 2023- ಚುನಾವಣೆಯಲ್ಲಿ ಸೋಲು-ಗೆಲುವಿನ ಭೀತಿ! ಎಲ್ಲಾ ಬಿಟ್ಟು ‘ಚೊಂಬೇಶ್ವರ’ ಎನ್ನುತ್ತಾ ಚೊಂಬು ಶಾಸ್ತ್ರದ ಮೊರೆ ಹೋದ ಕಾರ್ಯಕರ್ತರು!

Karnataka Assembly election 2023: ರಾಜ್ಯ ರಾಜಕೀಯ ಭವಿಷ್ಯ (Karnataka Assembly election 2023) ಇನ್ನೇನು ಕೆಲವೇ ಗಂಟೆಗಳಲ್ಲಿ ಹೊರಬೀಳಲಿದೆ. ಈ ನಡುವೆ ಸೋಲು-ಗೆಲುವಿನ ಲೆಕ್ಕಾಚಾರಗಳು, ಭೀತಿ ಎಲ್ಲವೂ ಜೋರಾಗಿದೆ. ತಮ್ಮ ಅಭ್ಯರ್ಥಿ ಗೆಲುವು ಸಾಧಿಸುತ್ತಾರೆ ಎಂದು ಅನೇಕರು…