Karnataka election: ಫಲಿತಾಂಶ ಮುಂಚಿತವಾಗೇ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು! ಪಕ್ಷೇತರ ಅಭ್ಯರ್ಥಿ ಎಂ.ಪಿ.ಲತಾಗೆ ಸಿದ್ದರಾಮಯ್ಯ ಕರೆ! ಏನಂದ್ರು ಗೊತ್ತಾ?
Karnataka election: ರಾಜ್ಯ ವಿಧಾನಸಭೆ ಚುನಾವಣೆಯ(Assembly karnataka election) ಫಲಿತಾಂಶ (Result) ಇಂದು ಹೊರಬೀಳಲಿದ್ದು ಕೆಲವೇ ಗಂಟೆಗಳಲ್ಲಿ ರಾಜ್ಯ ರಾಜಕೀಯದ ಭವಿಷ್ಯ ತೀರ್ಮಾನ ಆಗಲಿದ. ಆದರೆ ಈ ನಡುವೆಯೇ ರಾಜಕೀಯ ರಂಗದಲ್ಲಿ ಮಹತ್ವದ ಬೆಳವಣಿಗೆಗಳು ಆಗುತ್ತಿದ್ದು, ತೀವ್ರ ಕುತೂಹಲಕ್ಕೆ…










