PM Modi Road Show: ಎರಡನೇ ದಿನದ ಪ್ರಧಾನಿ ಮೋದಿ ರೋಡ್ ಶೋ ವಿವರ ಇಲ್ಲಿದೆ ! ಇಂದು ಈ ರಸ್ತೆಗಳೆಲ್ಲ ಬಂದ್
ಬೆಂಗಳೂರಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ದಿನದ ರೋಡ್ ಶೋ (Second Day Road Show) ನಡೆಯಲಿದೆ.
ಬೆಂಗಳೂರಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ದಿನದ ರೋಡ್ ಶೋ (Second Day Road Show) ನಡೆಯಲಿದೆ.
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಹೊಣೆ ಹೊರಲು ತಾನು ಸಿದ್ಧ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪುತ್ತೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಹತ್ಯೆಯ ಸಂಚಿಗೆ ಸಂಬಂಧಿಸಿದ ಆಡಿಯೋ ಲೀಕ್ ಆಗಿದೆ.
ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮೆಗಾ ರೋಡ್ ಶೋ ನಡೆಸುತ್ತಿದ್ದಾರೆ. ಈ ರೋಡ್ ಶೋ 26 ಕಿ.ಮೀ. ನಷ್ಟು ಸಾಗಲಿದೆ
ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಪರ ಪುತ್ತೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ.
Shivmoga vote counting work: ಮತಎಣಿಕೆ ಕಾರ್ಯ ನಡೆಯಲಿರುವುದರಿಂದ, ಕೇಂದ್ರದ ಸುತ್ತಮುತ್ತ ಅಂದು ಸೆ.144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮತದಾನ ಮಾಡದೇ ಇದ್ದಲ್ಲಿ ಪ್ರವೇಶ ನಿರ್ಬಂಧ ಆದೇಶವನ್ನು ಜಿಲ್ಲಾಡಳಿತಗಳು ಹೊರಡಿಸಲಿವೆ ಎಂಬ ಮಾಹಿತಿ ಇದೆ.
ಬಿಜೆಪಿ ಅಭ್ಯರ್ಥಿ ಗುರುರಾಜ ಪರ ಪ್ರಚಾರಕ್ಕೆ ಬಿಗ್'ಬಾಸ್ ವಿನ್ನರ್ ನಟ ಶೈನ್ ಶೆಟ್ಟಿ ಹಾಗೂ ನಟ ಪ್ರಮೋದ್ ಶೆಟ್ಟಿ ನಿಂತಿದ್ದಾರೆ.
ಬಜರಂಗದಳ ಸಂಘಟನೆಯನ್ನು ನಿಷೇಧ ಮಾಡುವುದಾಗಿ ಭರವಸೆ ಕೊಟ್ಟಿರುವುದೇ, ಬಿಜೆಪಿ ಗೆ ಮತ್ತಷ್ಟು ಬಲ ಬರಲು ಕಾರಣ ಆಗಿದೆ ಎಂಬ ವಿಚಾರ ಇದೀಗ ಗೊಂದಲ ಸೃಷ್ಟಿ ಮಾಡಿದೆ.