Sumalata Ambrish: ನನ್ನ ಸಂಪೂರ್ಣ ಬೆಂಬಲ ಬಿಜೆಪಿಗೆ ಎನ್ನುತ್ತ, ಕೊನೆ ಗಳಿಗೆಯಲ್ಲಿ ಕೈಕೊಟ್ಟ ‘ಸ್ವಾಭಿಮಾನಿ ಸಂಸದೆ’ ಸುಮಲತಾ! ಮಂಡ್ಯದಲ್ಲಿ ಬಿಜೆಪಿಗರ ಆಕ್ರೋಶ!
ಸ್ವಾಭಿಮಾನಿ ಸಂಸದೆ ಎಂದು ಹೇಳಿಕೊಳ್ಳುವ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರ ದ್ವಂದ್ವ ನಿಲುವು ಇದೀಗ ಬಯಲಾಗಿದೆ.
ಸ್ವಾಭಿಮಾನಿ ಸಂಸದೆ ಎಂದು ಹೇಳಿಕೊಳ್ಳುವ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರ ದ್ವಂದ್ವ ನಿಲುವು ಇದೀಗ ಬಯಲಾಗಿದೆ.
ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಲಿಲ್ಲ.
ಕ್ಷೇತ್ರದಲ್ಲಿ ಮತದಾರರು ತಪ್ಪದೆ ಮತ ಚಲಾಯಿಸುವಂತೆ ಮಾಡಲು ಮೇ 10ರಂದು ಓಟು ಹಾಕಿದವರಿಗೆ ಬಂಪರ್ ಬಹುಮಾನವನ್ನು ಕೊಡಲಾಗುತ್ತದೆ.
ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ಮೊರೆ ಹೋಗಿದ್ದು, ಡಿಕ್ಕಿ ಹೊಡೆದಿದ್ದ ಹದ್ದು ಸತ್ತಿರುವುದಕ್ಕೆ ಹಾಗೂ ತಾವು ಪಾರಾಗಿರೋ ವಿಚಾರದ ಕುರಿತು ಜ್ಯೋತಿಷಿ ಏನು ಹೇಳಿದ್ದಾರೆ ಗೊತ್ತಾ?
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಪ್ರಚಾರದಲ್ಲಿ ತೊಡಗಿದ್ದಾರೆ.
“ಕಡಿಮೆ ನೋವಿನ ಮರಣದಂಡನೆ ವಿಧಾನವನ್ನು ಬಳಸುವ ಬಗ್ಗೆ ಪರಿಶೀಲಿಸಲು ತಜ್ಞರ ಸಮಿತಿಯನ್ನು ನೇಮಿಸಲಾಗುತ್ತದೆ.
ಮೋದಿ ಸರ್ಕಾರದ ಈ ಯೋಜನೆಯ ಮೂಲಕ ನೀವು ರೂ.5000 ಮೊತ್ತವನ್ನು ಪಡೆಯಬಹುದು. ಗರ್ಭಿಣಿಯರು ಮಾತ್ರ ಸದುಪಯೋಗ ಪಡೆದುಕೊಳ್ಳುವಂತಹ ಯೋಜನೆ ಇದಾಗಿದೆ.
ವಿಧಾನಸಭಾ ಚುನಾವಣೆ ನಡೆಯುವ ಕಾರಣ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಸರ್ಕಾರಿ ನೌಕರರಿಗೆ ಸಾರ್ವರ್ತಿಕ ರಜೆ ಘೋಷಣೆ (Declaration of general holiday) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಾಂಗ್ರೆಸ್ ತನ್ನ ಪ್ರಾಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ನಿರ್ಧಾರ ಘೋಷಣೆ ಮಾಡಿ, ವಿವಾದವನ್ನು ಹುಟ್ಟು ಹಾಕಿದೆ.
ಕಾಂಗ್ರೇಸ್ ಹೊರಡಿಸಿದ ಪ್ರಣಾಳಿಕೆ ಭಾರೀ ಅಕ್ರೋಶಕ್ಕೆ ಕಾರಣವಾಗಿತ್ತು. ಕಾರಣ ಭಜರಂಗದಳ ನಿಷೇಧ (Bajarang dal ban dispute) ಮಾಡುವುದಾಗಿ ಹೇಳಲಾಗಿತ್ತು.