ಭಾನುವಾರ, 1 ನವೆಂಬರ್ 2026

Karnataka State Politics Updates

Famous Mulbagal dosa: ಕೋಲಾರದ ಫೇಮಸ್ ‘ ಮುಳಬಾಗಿಲು ದೋಸೆ’ ಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಹೆಸರು !

ಜೊತೆಗೆ ಈಗ ಚುನಾವಣೆಗೆ ಮುಳಬಾಗಿಲು ದೋಸೆ ಎಂಟ್ರಿ ಕೊಟ್ಟಿದೆ ನೋಡಿ ! ಅದೇನಪ್ಪಾ ಅಂತ ತಿಲ್ಕೊಳ್ಳೋ ಇಂಟರೆಸ್ಟ್ ಇದ್ರೆ ನಮ್ಮ ಈ ವರದಿ ಓದಿ.

BJP Manifesto: ಮಹಿಳೆಯರಿಗೆ ಇಷ್ಟೊಂದು ಸೌಲಭ್ಯಗಳಾ ? BJP ಪ್ರಣಾಳಿಕೆಯಲ್ಲಿ ಮಹಿಳೆಯರ ಮತಗಳ ಮೇಲೆ ನೆಟ್ಟಿದೆ ಬಿಜೆಪಿ ಕಣ್ಣು !

ಪ್ರಸ್ತುತ ಭಾರತೀಯ ಜನತಾ ಪಕ್ಷ (ಬಿಜೆಪಿ) ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. .ಈ ಬಾರಿಯ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಹೆಚ್ಚು ಒತ್ತು ನೀಡಲಾಗಿದೆ.

Ex CM Siddaramaiah lashes on BJP Praja Manifesto: ಬಿಜೆಪಿಯ `ಪ್ರಜಾ ಪ್ರಣಾಳಿಕೆ’ ಬಿಡುಗಡೆ ಕುರಿತು ಮಾಜಿ ಸಿಎಂ ನೀಡಿದ್ರು ಟಾಂಗ್‌! ಏನಂದ್ರು ಗೊತ್ತೇ?

ಬಿಜೆಪಿಯವರು ಈ ಮೊದಲು ಕೊಟ್ಟ ಭರವಸೆಗಳೇನಿದೆ ಅದನ್ನು ಈಡೇರಿಸಲಿ, ಮೊದಲು ಕೊಟ್ಟ ಭರವಸೆಯ ಲಿಸ್ಟ್‌ನ ರಿಪೋರ್ಟ್‌ ಕಾರ್ಡ್‌ ಬಿಡುಗಡೆ ಮಾಡಲಿ ಎಂದು ಹೇಳಿದ್ದಾರೆ.

BJP Manifesto: ಬಿಜೆಪಿಯ `ಪ್ರಜಾ ಪ್ರಣಾಳಿಕೆ’ ಬಿಡುಗಡೆ : BPL ಕುಟುಂಬಕ್ಕೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು, 5 ಕೆಜಿ ಅಕ್ಕಿ, 5 ಕೆಜಿ ಸಿರಿ ಧಾನ್ಯ !

ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಯುಕ್ತ ಬಿಜೆಪಿ ತನ್ನ ಜನಪ್ರಿಯ ಚುನಾವಣಾ ಪ್ರಣಾಳಿಕೆ ಬಿಡುಗಡೆ (BJP Manifesto released) ಮಾಡಿದೆ.

Congress candidate Jagadish Shettar: ಯಡಿಯೂರಪ್ಪನವರಿಗೆ ಶಾಕ್ ಕೊಟ್ಟ ಲಿಂಗಾಯತ ಮುಖಂಡರು! ಜಗದೀಶ್ ಶೆಟ್ಟರ್​ ಬೆಂಬಲಿಸಿ, ಗೆಲ್ಲಿಸೋದಾಗಿ ಸಭೆಯಲ್ಲಿ ನಾಯಕರ ಶಪಥ!

ಕಾಂಗ್ರೆಸ್‌ ಸೇರ್ಪಡೆಯಾಗಿ, ಜಗದೀಶ ಶೆಟ್ಟರ್‌ ಅವರನ್ನು ಸೋಲಿಸಲು ಬಿಜೆಪಿ ಪಣ ತೊಟ್ಟಿದೆ.

Siddaramaiah : ಇವರೆಲ್ಲಾ ಲಂಚ ಕೊಟ್ಟು ಬಂದಿದ್ದಾರೆ ಎಂದು ಪೊಲೀಸರ ಕಡೆ ಕೈ ತೋರಿಸಿದ ಸಿದ್ಧರಾಮಯ್ಯ, ಸರ್ಕಾರವನ್ನು ಟೀಕಿಸುವ ಭರದಲ್ಲಿ ಎಲ್ಲಾ ಪೊಲೀಸರಿಗೆ ಅವಮಾನ !

ಬಿಜೆಪಿ ಕಾರ್ಯಕರ್ತನೆ ಆದ ಸಂತೋಷ ಎಂಬ ಸಣ್ಣ ಗುತ್ತಿಗೆದಾರ ಇದ್ದ. ಗ್ರಾಮೀಣ ಅಭಿವೃದ್ಧಿ ಇಲಾಖೆಯಡಿ ಗುತ್ತಿಗೆ ಕೆಲಸ ಮಾಡಿದ್ದ. ಗ್ರಾಮೀಣ ಅಭಿವೃದ್ಧಿ ಇಲಾಖೆಯಲ್ಲಿ ಈಶ್ವರಪ್ಪನಂಥ ಪೆದ್ದ ಮಂತ್ರಿ

ಚುನಾವಣೆಗೆ ಮತಯಾಚನೆಗೆ ಬಂದಿದ್ದ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹೆಲಿಕಾಪ್ಟರ್ ಲ್ಯಾಂಡಿಂಗ್ ಸಮಸ್ಯೆ

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಭಾಗಿಯಾಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಭಾಷ್ ಗುತ್ತೇದಾರ್ ಪರ ಮತಯಾಚನೆ ನಡೆಸಿದರು