Valmiki Corporation Scam: ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಮೂಲಕ ಸಿದ್ದರಾಮಯ್ಯ ಸರಕಾರದ ಮೊದಲ ವಿಕೆಟ್ ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಬಿದ್ದಿದೆ.
D.K. Shivakumar: ಕೆಪಿಸಿಸಿ(KPCC) ಅಧ್ಯಕ್ಷರ ಬದಲಾವಣೆ ಚರ್ಚೆ ಕೂಡ ಮುನ್ನಲೆಗೆ ಬಂದಿದೆ. ಸ್ವಂತ ತಮ್ಮನ ಸ್ಥಾನವನ್ನೇ ಉಳಿಸಿಕೊಳ್ಳಲಾಗದ ಡಿಕೆಶಿ ತಮ್ಮ ಸ್ಥಾನವನ್ನೂ ಕಳೆದುಕೊಳ್ಳತ್ತಾರಾ?
Congress Guarantees : ಗ್ಯಾರಂಟಿ ರದ್ದು ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಅದೂ ಕೂಡ ಕಾಂಗ್ರೆಸ್ ಶಾಸಕರೇ(Congress MLA's)ಗ್ಯಾರಂಟಿ ರದ್ಧಿಗೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.