DK Suresh: ಕೊನೆಯ ಕ್ಷಣದ ತಂತ್ರಗಾರಿಕೆ : ಕನಕಪುರದಿಂದ ಡಿ.ಕೆ.ಸುರೇಶ್ ನಾಮಪತ್ರ ,ಡಿಕೆಶಿ ನಾಮಪತ್ರ ತಿರಸ್ಕೃತಗೊಳ್ಳುವ ಆತಂಕ
ಡಿ.ಕೆ.ಶಿ ಅವರು ಎ.17ರಂದು ನಾಮಪತ್ರ ಸಲ್ಲಿಸಿದ್ದರು.ಇದೀಗ ಕಡೇಗಳಿಗೆಯಲ್ಲಿ ಡಿ.ಕೆ ಸುರೇಶ್ ( DK Suresh) ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ.
ಡಿ.ಕೆ.ಶಿ ಅವರು ಎ.17ರಂದು ನಾಮಪತ್ರ ಸಲ್ಲಿಸಿದ್ದರು.ಇದೀಗ ಕಡೇಗಳಿಗೆಯಲ್ಲಿ ಡಿ.ಕೆ ಸುರೇಶ್ ( DK Suresh) ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ.
ತಮಿಳುನಾಡು ಕ್ರೀಡಾ ಸಚಿವ ಮತ್ತು ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ಲೀಗಲ್ ನೊಟೀಸ್ ನೀಡಿದ್ದಾರೆ.
ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಪ್ರತಿನಿಧಿಸುತ್ತಿದ್ದ ಶಿವಮೊಗ್ಗ ನಗರದಲ್ಲಿ ಅವರ ಪುತ್ರನಿಗೆ ಟಿಕೆಟ್ ನೀಡಿಲ್ಲ.
ಕರ್ನಾಟಕ ವಿಧಾನಸಭೆಗೆ ದಿನಗಣನೆ ಶುರುವಾಗಿದೆ. ನಾಮಪತ್ರ ಸಲ್ಲಿಕೆಯೂ ಬಿರುಸಿನಿಂದ ಸಾಗುತ್ತಿದ್ದು, ಗುರುವಾರ ನಾಮಪತ್ರ ಸಲ್ಲಿಸುವ ಗಡುವು ಮುಕ್ತಾಯಗೊಂಡಿದೆ.
ಜೆಡಿಎಸ್ ತನ್ನ ಅಭ್ಯರ್ಥಿಗಳ 4ನೇ ಪಟ್ಟಿ ಪಟ್ಟಿಯನ್ನು (JDS candidates 4th list) ಬಿಡುಗಡೆ ಮಾಡಿದ್ದು, 13 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.
ಆತನ ಬಗ್ಗೆ ಕೆಲವರಿಗೆ ಇನ್ನೂ ಗೊತ್ತಿಲ್ಲ. ಅದಕ್ಕಾಗಿ ನಾವವನನ್ನು ಇಲ್ಲಿ ಪರಿಚಯಿಸುತ್ತಿದ್ದೇವೆ. ಆತ ಈಗ ಕಾಂಗ್ರೆಸ್ - ಬಿಜೆಪಿಯ ' ಅವಳಿ-ಜವಳಿ ' ಅಂತಾನೆ ಫೇಮಸ್ !
ಬೃಹತ್ ರೋಡ್ ಶೋ ನಲ್ಲಿ ಪ್ರಮುಖರಾದ ಹೆಚ್.ಡಿ ದೇವೇಗೌಡ ಭರ್ಜರಿ ಶಕ್ತಿ ಪ್ರದರ್ಶನ ನಡೆಸಿದ್ದು, ತೆರೆದ ವಾಹನದಲ್ಲಿ ರೋಡ್ ಶೋ( HDK Road Show) ನಡೆಸಿದ ಮಾಜಿ ಪ್ರಧಾನಿ ದೇವೇಗೌಡ
ರಾಹುಲ್ ಗಾಂಧಿಗೆ ತಾಕತ್ ಇದ್ದರೆ ಲಿಂಗಾಯತ ನಾಯಕರನ್ನ ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.
ಹಾಸನ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಪ್ರೀತಂ ಗೌಡ ಅವರ ಪತ್ನಿ ಕಾವ್ಯ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದಾರೆ.
ರಾಮನಗರದ ಸಂಸದ ಡಿಕೆ ಸುರೇಶ್ (MP DK Suresh) ಕನಕಪುರ ವಿಧಾನಸಭಾ ಕ್ಷೇತ್ರದಿಂದ (Kanakapur Constituency) ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ