24 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಸಚಿವ ಸ್ಥಾನ ಹಂಚಿಕೆಯಾಗಿರುವಂತ (Karnataka cabinet) ಪಟ್ಟಿಯೊಂದು ಸೋಷಿಯಲ್ ಮೀಡಿಯಾದಲ್ಲಿ ( Social Media ) ವೈರಲ್ ಆಗಿತ್ತು
Congress Guarantee :ರಾಜ್ಯದ್ಯಂತ ಗ್ಯಾರಂಟಿ (Congress Guarantee) ಗಲಾಟೆ ಹೆಚ್ಚುತ್ತಿದೆ. ಅಲ್ಲಲ್ಲಿ ಗ್ಯಾರೆಂಟಿಯ ಲಾಭವನ್ನು ಪಡೆದುಕೊಳ್ಳಲು ಜನರು ಆಡಳಿತದೊಂದಿಗೆ ತಿಕ್ಕಾಟಕ್ಕೆ ಇಳಿದಿದ್ದಾರೆ.
ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ (Praveen Nettaru wife Nuthana Kumari) ಕಾಯಂ ಉದ್ಯೋಗ ನೀಡುವಂತೆ ಸಿಎಂ ಸಿದ್ದರಾಮಯ್ಯ(CM Siddaramaiah) ಅವರಿಗೆ ಪತ್ರ ಬರೆಯುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.