ಶನಿವಾರ, 31 ಅಕ್ಟೋಬರ್ 2026

Karnataka State Politics Updates

7th pay commission: ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ; ಮತ್ತೊಮ್ಮೆ ಡಿಎ ಹೆಚ್ಚಳ!!

ಕಳೆದ 2 ಬಾರಿಯೂ ಸರಕಾರ ಶೇ. 4ರಷ್ಟು ಡಿಎ ಹೆಚ್ಚಿಸಿದ್ದು, ಈ ಬಾರಿಯೂ ಜುಲೈ ತಿಂಗಳಲ್ಲಿನಲ್ಲಿ ಮತ್ತೊಮ್ಮೆ ಶೇ 4ರಷ್ಟು ಡಿಎ ಹೆಚ್ಚಿಸಬಹುದು ಎಂಬ ನಿರೀಕ್ಷೆ ಇದೆ.

Jagadish shettar: ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಬಿ ಫಾರಂ ಪಡೆದ ಜಗದೀಶ್ ಶೆಟ್ಟರ್

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ

Jagadish Shettar: ಶೆಟ್ಟರ್ ಕಾಂಗ್ರೆಸ್ ಪಕ್ಷದ ಮುಂದಿಟ್ಟ ಬೇಡಿಕೆ ಏನು ಗೊತ್ತಾ?

ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar)ಸದ್ಯ, ಬಿಜೆಪಿಗೆ ಗುಡ್‌ಬೈ ಹೇಳಿದ್ದು ಬೇರೆ ಪಕ್ಷಕ್ಕೆ ಬೆಂಬಲ ಸೂಚಿಸುವ ಸಾಧ್ಯತೆ ದಟ್ಟವಾಗಿ ಗೋಚರಿಸುತ್ತಿದೆ.

Jagadish Shettar : ಸುದೀರ್ಘ 35 ವರ್ಷಗಳ ಬಿಜೆಪಿ ಜತೆಗಿನ ಗಂಟು ಬಿಚ್ಚಿಕೊಂಡಿತು, ಜಗದೀಶ್ ಶೆಟ್ಟರ್ ಅಧಿಕೃತ ಕಾಂಗ್ರೆಸ್ ಸೇರ್ಪಡೆ

ಸುಧೀರ್ಘ ಕಾಲದಿಂದ ಇದ್ದ ಬಿಜೆಪಿಯ ಮೂರೂವರೆ ದಶಕಗಳ ಸಂಪರ್ಕ ಇಂದಿಗೆ ಅಂತ್ಯವಾಗಿದೆ ಎಂದೇ ಹೇಳಬಹುದು.

Puttur Dirty Politics: ಪುತ್ತೂರು ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಖುದ್ದು ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ಅಮಿತ್ ಷಾ ಮತ್ತು ಮೋದಿಗೆ ಲಿಖಿತ ದೂರು ಸಲ್ಲಿಕೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ (Puttur Constituency) ಅಖಾಡದಲ್ಲಿ ಮಹತ್ವದ ಬದಲಾವಣೆಗಳು ನಡೆದಿದೆ. ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಈಗ ತಾನೇ ಟಿಕೆಟ್ ಗಿಟ್ಟಿಸಿಕೊಂಡ ಖುಷಿಯಲ್ಲಿದ್ದಾರೆ ಅಶೋಕ್ ಕುಮಾರ್ ರೈಯವರು. ಕ್ಷೇತ್ರದ ಚುನಾವಣಾ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಪಕ್ಷೇತರರಾಗಿ ಸ್ಪರ್ಧಿಸುವುದು ಪಕ್ಕಾ ಆಗಿದೆ.

Siddaramaiah : ರಾಜ್ಯದ ಮಾನ, ಮರ್ಯಾದೆ, ಗೌರವವನ್ನು ಹಾಳು ಮಾಡಿದ್ದು ಕಾಂಗ್ರೆಸ್‌! ಶಾಕಿಂಗ್ ಹೇಳಿಕೆ ನೀಡಿದ ಸಿದ್ದರಾಮಯ್ಯ

ಕೋಲಾರ(Kolara)ದಲ್ಲಿ ಭಾನುವಾರ (ಏ. 16) ಏರ್ಪಡಿಸಲಾಗಿದ್ದ ಜೈ ಭಾರತ್‌ ಸಮಾವೇಶದಲ್ಲಿ ಮಾತನಾಡಿದ ಅವರು ಬಿಜೆಪಿ(BJP)ಯನ್ನು ಧೂಷಿಸುವ ಭರದಲ್ಲಿ ಬಾಯಿ ತಪ್ಪಿ ಕಾಂಗ್ರೆಸ್ ಹೆಸರನ್ನು ತಂದು ಎಡವಟ್ಟಿನ ಭಾಷಣ ಮಾಡಿದರು.

Jagadish Shetter: ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜಿನಾಮೆ ನೀಡಿದ್ದು, ಇನ್ನೂ ಪಕ್ಷಕ್ಕೆ ಕೊಟ್ಟಿಲ್ಲ ಎಂದ ಶೆಟ್ಟರ್! ಹಾಗಿದ್ರೆ ಬಿಜೆಪಿಯಲ್ಲೇ ಉಳಿತಾರಾ ಮಾಜಿ ಸಿಎಂ!

ಶೆಟ್ಟರ್ ಅವರು ನಾನು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಹೊರತು ಬಿಜೆಪಿಗೆ ರಾಜಿನಾಮೆಯನ್ನು ನೀಡಿಲ್ಲ ಎಂದಿದ್ದಾರೆ.

JDS Tumkur candidate: ಇವತ್ತಿನ ಪ್ರಚಾರದ ವಿಚಾರ ಏನೆಂದರೆ ಪ್ರಚಾರದ ನೆಪದಲ್ಲಿ ಮಹಿಳೆಯರನ್ನು ಮಂಚಕ್ಕೆ ಕರೆದ ವ್ಯಭಿಚಾರ !

JDS Tumkur candidate : ತುಮಕೂರು ನಗರ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ವಿರುದ್ಧ ಪ್ರಚಾರದ ನೆಪದಲ್ಲಿ ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ ಕೇಳಿಬಂದಿದೆ. 

Kanakapura Election : ” ನಾ ಬರೋವರೆಗೂ ಮಾತ್ರ ನಿನ್ನ ಹವಾ, ನಾ ಬಂದ್ಮೇಲೆ ನಂದೇ ಹವಾ ” – ಕನಕಪುರದಲ್ಲಿ ಡಿಕೆಶಿ ಉದ್ದೇಶಿಸಿ ಸಚಿವ ಆರ್. ಅಶೋಕ್ ಸಿನಿಮಾ ಡೈಲಾಗ್ !

Kanakapura Election : ಕದನ ಕುತೂಹಲ ಸೃಷ್ಟಿಯಾಗಿರುವಂತಹ ಕನಕಪುರದ ಡಿಕೆಶಿ ಕ್ಷೇತ್ರದಲ್ಲಿ ಆರ್. ಅಶೋಕ್ ರವರು ಸಿನಿಮೀಯ ರೀತಿಯಲ್ಲಿ ಚಾಲೆಂಜ್ .