ಶನಿವಾರ, 31 ಅಕ್ಟೋಬರ್ 2026

Karnataka State Politics Updates

N Govindaraju: ಪ್ರಚಾರದ ನೆಪದಲ್ಲಿ ಮಹಿಳೆಯರನ್ನು ಮಂಚಕ್ಕೆ ಕರೆದ JDS ಅಭ್ಯರ್ಥಿ! ‘ಬಿ’ ಫಾರಂ ಕೊಡದೆ ಪಕ್ಷದಿಂದ ಉಚ್ಛಾಟಿಸಬೇಕೆಂದು ಮಹಿಳೆಯರ ಹೋರಟ

N Govindaraju: ಎನ್. ಗೋವಿಂದರಾಜು ಅವರು JDSನಿಂದ ನಾಮಪತ್ರ ಸಲ್ಲಿಸಲು ತಯಾರಿ ತಯಾರಿ ನಡೆಸುತ್ತಿರುವ ಬೆನ್ನೆಲೇ ಈ ಆರೋಪ ಕೇಳಿಬಂದಿದೆ.

Pulwama Attack: ಪುಲ್ವಾಮ ಧಾಳಿಗೆ ಮೋದಿ ಸರ್ಕಾರವೇ ಕಾರಣ, ಈ ಬಗ್ಗೆ ಮೋದಿ ಹತ್ತಿರ ಕೇಳಿದಾಗ ನನಗೆ ಮೌನವಾಗಿರುವಂತೆ ಸೂಚಿಸಿದ್ರು! ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಜಮ್ಮು-ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್!

Pulwama Attack: ಫೆಬ್ರವರಿ 14, 2019 ರಂದು ನಡೆದ ಪುಲ್ವಾಮಾ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಮೃತಟ್ಟಿದ್ದು, ಈ ಒಂದು ದುರ್ಘಟನೆಗೆ ಇಡೀ ದೇಶವೇ ಮಮ್ಮಲ ಮರುಗಿತ್ತು.

Rahul Gandhi: ಅದಾನಿ ವಿರುದ್ದ ರಾಹುಲ್ ಆರೋಪ! ಮೋದಿ ವಿರುದ್ಧ ವಾಗ್ದಾಳಿ!

ಅದಾನಿ 'ಭ್ರಷ್ಟಾಚಾರ' (Corruption)ವಿಷಯವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿ ಕಾರಿದ್ದಾರೆ.

Karnataka Election: ಎಲೆಕ್ಷನ್ ನಡುವೆಯೇ ಬಿಜೆಪಿಗೆ ಗುಡ್ ಬೈ ಹೇಳಿದ ನಾಯಕರು ಯಾರೆಲ್ಲ?

ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾಗುತ್ತಿದ್ದಂತೆ ಕೆಲವರ ಹೆಸರನ್ನು ಕೈ ಬಿಟ್ಟಿರುವುದರಿಂದ ಬಿಜೆಪಿಗೆ (BJP) ಶಾಕ್​ ಮೇಲೆ ಶಾಕ್​ ಎದುರಾಗುತ್ತಿದ್ದು, ಅನೇಕ ವಿಕೆಟ್ ಪತನವಾಗಿದೆ.

Karnataka Election: ಇಡಿ ಕೇಸ್ ಮುಚ್ಚಲು ಅಧಿಕಾರಿಯ ತಂದೆಗೇ ಕಾಂಗ್ರೆಸ್ ಟಿಕೆಟ್ ಕೊಟ್ಟ ಡಿಕೆ ಶಿವಕುಮಾರ್ !

ಪ್ರಕರಣವನ್ನು ಮುಚ್ಚಲು ED ಅಧಿಕಾರಿಯ ತಂದೆಗೆ ಡಿ.ಕೆ.ಶಿ ಟಿಕೆಟ್ (Karnataka Election 2023) ನೀಡಿದ್ದಾರೆ ಎನ್ನುವ ಆರೋಪ ಕೇಳಿಬರುತ್ತಿದೆ. ಈ ಬಗ್ಗೆ ಸಾಕಷ್ಟು ಚರ್ಚೆಯೂ ನಡೆಯುತ್ತಿದೆ.

ಬೆಳ್ತಂಗಡಿ: ಜಗದೀಶ್ ಶೆಟ್ಟರ್ ಥರದ ದೊಡ್ಡ ನಾಯಕರು ನಮಗೆ ಬೇಡ ಎಂದು ಹಂಗಿಸಿ ಹೇಳಿದ್ರಾ ಕುಮಾರಸ್ವಾಮಿ ?

ಸಣ್ಣವರು ಯಾರಾದರೂ ಬಂದರೆ ತೆಗೆದುಕೊಳ್ಳುತ್ತೇವೆ. ಯಾಕೆಂದರೆ ನಮ್ಮದು ಸಣ್ಣ ಪಕ್ಷ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

Jagadish shettar: ನಾನಾಗಿ ಬಿಜೆಪಿಯನ್ನು ಬಿಟ್ಟಿಲ್ಲ, ನಮ್ಮನ್ನು ಮನೆಯಿಂದ ಬಲವಂತವಾಗಿ ಹೊರಹಾಕಿದ್ದಾರೆ: ಜಗದೀಶ್ ಶೆಟ್ಟರ್ ಖಡಕ್ ಪ್ರತಿಕ್ರಿಯೆ

ಶಾಸಕ ಸ್ಥಾನ ಮತ್ತು ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಜಗದೀಶ್ ಶೆಟ್ಟರ್ (Ex CM Jagadish Shettar) ಕೊಟ್ಟ ಖಡಕ್ ಪ್ರತಿಕ್ರಿಯೆ.

ಯಡಿಯೂರಪ್ಪ ಸ್ವ ಕ್ಷೇತ್ರ ಶಿಕಾರಿಪುರದಲ್ಲಿ ಬಿ ವೈ ವಿಜಯೇಂದ್ರಗೆ ಭಾರೀ ವಿರೋಧ ಪ್ರತಿಭಟನೆ ಬಿಸಿ: ತಾಂಡಾ ಸಮುದಾಯದವರಿಂದ ತೀವ್ರ ವಿರೋಧ

ಶಿಕಾರಿಪುರ ಕ್ಷೇತ್ರದ ತರಲಘಟ್ಟ ಗ್ರಾಮದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿದ್ದ ಬಿ ವೈ ವಿಜಯೇಂದ್ರ ಅವರಿಗೆ ಅಲ್ಲಿನ ಬಂಜಾರ ( ತಾಂಡಾ) ಸಮುದಾಯದವರ ಭಾರೀ ಪ್ರತಿಭಟನೆ (Protects from Tanda community) ಬಿಸಿ ಸಿಕ್ಕಿದೆ.

Rahul Gandhi-Shah rukh Khan Audio : ರಾಹುಲ್ ಗಾಂಧಿ-ಶಾರುಖ್ ಖಾನ್ ಸಂಭಾಷಣೆ ಆಡಿಯೋ ವೈರಲ್! ಏನಿದೆ ಗೊತ್ತಾ ಅದರಲ್ಲಿ?

ರಾಹುಲ್ ಗಾಂಧಿ(Rahul Gandhi)ಹಾಗೂ ಶಾರುಖ್ ಖಾನ್ ( Rahul Gandhi-Shah rukh Khan) ಅವರ ಸಂಭಾಷಣೆಯೊಂದು ವೈರಲ್ ಆಗಿದ್ದು ಸಾಕಷ್ಟು ಸುದ್ಧಿಯಾಗುತ್ತಿದೆ. ವೈರಲ್ ವಿಡಿಯೋದಲ್ಲಿ ಇರೋದೇನು?

BSY : ಜಗದೀಶ್‌ ಶೆಟ್ಟರ್‌ ಮಾಡಿದ ತಪ್ಪಿಗೆ ಕ್ಷಮೇನೆ ಇಲ್ಲ : ಸುದ್ದಿಗೋಷ್ಟಿ ನಡೆಸಿ ಬಿಎಸ್‌ವೈ ಕಿಡಿ

ಬಿಜೆಪಿ ಪ್ರಬಲ ನಾಯಕರು ರಾಜೀನಾಮೆ ನೀಡಿದ ಬೆನ್ನಲ್ಲೆ ಬಿಜೆಪಿ ಅಲರ್ಟ್‌ ಆಗಿದ್ದು, ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ (Jagadish shettar-BSY) ಸುದ್ದಿಗೋಷ್ಟಿ ನಡೆಸುತ್ತಿದ್ದಾರೆ.