Textbook controversy: ಬಿಜೆಪಿ(BJP) ಸರ್ಕಾರದ ಅವಧಿಯಲ್ಲಿ ಮಾಡಿದ್ದ ಶೇ.95 ರಷ್ಟು ಪಠ್ಯ ಪರಿಷ್ಕರಣೆಯನ್ನು ಇದೀಗ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರದ್ದು ಮಾಡತ್ತಾ ಅನ್ನೋ ಪ್ರಶ್ನೆ ಈಗ ಎಲ್ಲರಲ್ಲೂ ಕಾಡುತ್ತಿದೆ
ಪೊಲೀಸ್ ಇಲಾಖೆಯನ್ನು (Police Department) ಕೇಸರೀಕರಣಗೊಳ್ಳಲು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.