ಭರ್ಜರಿ ಬಹುಮತದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗಿದ್ದು, ಇದೀಗ ಕಾಂಗ್ರೆಸ್(Congress) ಸರ್ಕಾರದ ಬಗ್ಗೆ ಕೋಡಿಮಠದ ಶ್ರೀ ಮಹತ್ವದ ಭವಿಷ್ಯ (Kodi mutt seer prediction) ನುಡಿದಿದ್ದಾರೆ.
ನೂತನ ಸರ್ಕಾರದ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಸಚಿವ, ಕಾಂಗ್ರೆಸ್ ನ ಪ್ರಭಾವಿ ನಾಯಕ ಎಂ.ಬಿ. ಪಾಟೀಲ್(MB Patil)ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗದರಿ, ಎಚ್ಚರಿಕೆ ಕೊಟ್ಟಿದ್ದಾರೆ.
ರೈತರ ನೆರವು ನೀಡುವಲ್ಲಿ ಬಹಳ ಜನಪ್ರಿಯವಾಗಿರುವ (Popular Scheme For Farmers) ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (PM Kisan Samman Nidhi) ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ.