ರಾಜಕೀಯ ಜಂಜಾಟಗಳ ನಡುವೆ ಆರ್ಸಿಬಿ ಮ್ಯಾಚ್ ವೀಕ್ಷಿಸಿದ ಸಿದ್ದರಾಮಯ್ಯ.!
ರಾಜಕೀಯ ಜಂಜಾಟಗಳ ನಡುವೆ ನಿನ್ನೆ ರಾತ್ರಿ ಟಿವಿಯ ಮೂಲಕ ಆರ್ಸಿಬಿ ಮ್ಯಾಚ್ ವೀಕ್ಷಿಸಿ ಸಿದ್ದರಾಮಯ್ಯ ರಿಲ್ಯಾಸ್ ಆಗಿದ್ದಾರೆಂದು ವರದಿಯಾಗಿದೆ.ಮೇ.10 ಕರ್ನಾಟಕ ವಿಧಾನ ಸಭೆ ಚುನಾವಣೆ ನಡೆಯಿತು. ಮೇ.13ರಂದು ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಭಾರೀ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ…
