BJP candidates : ವಿಧಾನಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯ ನಿರ್ಣಾಯಕ ಸಭೆ : ಯಾರಿಗೆ ಎಲ್ಲಿ ಟಿಕೆಟ್ ?
ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ( BJP candidates) ಅಂತಿಮಗೊಳಿಸುವ ನಿಟ್ಟಿನಲ್ಲಿ ಭಾನುವಾರ ನಿರ್ಣಾಯಕ ಸಭೆಗೆ ಕ್ಷಣಗಣನೆ ಆರಂಭವಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ( BJP candidates) ಅಂತಿಮಗೊಳಿಸುವ ನಿಟ್ಟಿನಲ್ಲಿ ಭಾನುವಾರ ನಿರ್ಣಾಯಕ ಸಭೆಗೆ ಕ್ಷಣಗಣನೆ ಆರಂಭವಾಗಿದೆ.
ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ದೆಹಲಿಗೆ ಹೋಗಿರುವ ಸಿಎಂ ಬೊಮ್ಮಾಯಿಯವರು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ
ವಿಮಾನ ನಿಲ್ದಾಣವನ್ನು ಬಟ್ಟೆಯಿಂದ ಮುಚ್ಚಬೇಕು (Cover the Airport), ಚುನಾವಣಾ ನೀತಿ ಸಂಹಿತೆಯ (Election Code of Conduct) ಸ್ಪಷ್ಟ ಉಲ್ಲಂಘನೆ ಆಗುತ್ತಿದೆ ಎಂದು ಕಾಂಗ್ರೆಸ್ ಪಕ್ಷ ವಿಚಿತ್ರ ಅನ್ನಿಸುವ ಮನವಿಯನ್ನು ಚುನಾವಣಾ ಆಯೋಗಕ್ಕೆ (Election Commission) ಮಾಡಿದೆ.
ಪ್ರತ್ಯುತ್ತರವಾಗಿ ತಮ್ಮ ಪತ್ನಿಯ ಪರವಾಗಿ ಹೆಚ್ ಡಿ ರೇವಣ್ಣ ( H D Revanna)ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರಲು ಅಂತಿಮ ದಾಳ ಉರುಳಿಸಿದ್ದಾರೆ.
ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಕೊಡಲಾಗುವುದು ಎಂದು ಮಾಜಿ ಸಿಎಂ ಎಚ್. ಡಿ.ಕುಮಾರಸ್ವಾಮಿ(HD Kumaraswamy) ಅನೌನ್ಸ್ ಮಾಡಿದ್ದಾರೆ.
ಸಿಎಂ ಆಗಲೇಬೇಕೆಂದು ಹಟ ಹಿಡಿದಿದ್ದ ಡಿಕೆಶಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಡಲು ರೆಡಿ ಇದ್ದೇನೆ ಎಂದಿದ್ದಾರೆ.
Sudeep Vs Prakash Raj: ಕಿಚ್ಚ ಅಭಿಮಾನಿಗಳು ಪ್ರಕಾಶ್ ರಾಜ್ ವಿರುದ್ದ , " ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಬೇಡ " ಎಂದು ಕಿಡಿ ಕಾರಿದ್ದಾರೆ.
ಎಸ್ಡಿಪಿಐ-ಪಿಎಫ್ಐ ಒಂದೇ ನಾಣ್ಯದ ಎರಡು ಮುಖಗಳು ಎಂದು ಸಂಸದ ತೇಜಸ್ವಿ ಸೂರ್ಯ (Tejasvi Surya) ಹೇಳಿಕೆ ನೀಡಿದ್ದಾರೆ.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ 2 ವರ್ಷಗಳ ಕಾಲ ಶಿಕ್ಷೆ ವಿಧಿಸಿದ ನ್ಯಾಯಾಧೀಶರಿಗೆ "ನಿಮ್ಮ ನಾಲಗೆಯನ್ನು ಕತ್ತರಿಸುತ್ತೇವೆ"
ಪ್ರಧಾನಿ ನರೇಂದ್ರ ಮೋದಿ ಆಗಮನ ನೀಡುವ ನಿಟ್ಟಿನಲ್ಲಿ ಕೆಲವೊಂದು ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಕಲ್ಪಿಸಲಾಗಿದೆ