ಶನಿವಾರ, 31 ಅಕ್ಟೋಬರ್ 2026

Karnataka State Politics Updates

Sharad Pawar : ಅದಾನಿ ಕುರಿತ ‘ಹಿಂಡನ್‌ಬರ್ಗ್‌ ವರದಿ ಸುಳ್ಳೆಂದು’ ಕಾಂಗ್ರೆಸ್‌ ನಿಲುವಿಗೆ ವಿರುದ್ಧವಾಡಿದ ಮಿತ್ರ ಪಕ್ಷ ಎನ್‌ಸಿಪಿ! ತೀವ್ರ ಕುತೂಹಲ ಕೆರಳಿಸಿ ಶರದ್ ಪಾವರ್ ಹೇಳಿಕೆ

ಕಾಂಗ್ರೆಸ್‌ ಮಿತ್ರಪಕ್ಷವಾದ ಎನ್‌ಸಿಪಿ ನಾಯಕ ಶರದ್‌ ಪವಾರ್‌, ಕಾಂಗ್ರೆಸ್ ನಿಲುವಿಗೆ ವಿರುದ್ಧವಾಗಿ 'ಹಿಂಡನ್‌ಬರ್ಗ್‌ ವರದಿ ಉದ್ದೇಶಿತ ವರದಿಯಂತಿದೆ' ಎಂದು ಹೇಳಿದ್ದಾರೆ.

D.K.Shiva Kumar : ಪಕ್ಷ ಸೇರಿರುವ ಯಾರಿಗೂ ಟಿಕೆಟ್ ಭರವಸೆ ನೀಡಿಲ್ಲ,ಹಾಗಾಗಿ ಅಸಮಾಧಾನದ ಪ್ರಶ್ನೆಯೇ ಇಲ್ಲ-ಡಿ.ಕೆ.ಶಿವ ಕುಮಾರ್

ಚೆಸ್ ಗೇಮ್- ಕಾಂಗ್ರೆಸ್‌ ಪಕ್ಷಸೇರಿರುವ ಯಾವ ನಾಯಕರಿಗೂ ಯಾವುದೇ ಭರವಸೆಯನ್ನು ನಾವು ನೀಡಿರಲಿಲ್ಲ ಎಂದು ಹೇಳಿದ್ದಾರೆ.

Kichha Sudeep : ಚುನಾವಣೆ ನಡೆಯುವವರೆಗೆ ನಟ ಕಿಚ್ಚ ಸುದೀಪ್ ನಟನೆಯ ಸಿನಿಮಾ, ಟಿವಿ ಶೋ ಮತ್ತು ಜಾಹೀರಾತು ನಿಷೇಧಿಸಲು ಜೆಡಿಎಸ್ ಒತ್ತಾಯ

ಚುನಾವಣಾ ಅಖಾಡಕ್ಕೆ ಧುಮುಕಿದ ಕಾರಣ ಅವರ ನಟನೆಯ ಸಿನಿಮಾ, ಜಾಹೀರಾತು, ಪೋಸ್ಟರ್ ಹಾಗೂ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಬೇಕು

Chetan Ahimsa: ಇಬ್ಬರು ಪ್ರತಿಭಾವಂತ ನಟರೇ, ಆದರೆ ಇಬ್ಬರೂ ಜೂಜಿನ ಜಾಹೀರಾತಿನಲ್ಲಿ ಹಣ ಗಳಿಸಿದವರೇ: ಸುದೀಪ್‌, ಪ್ರಕಾಶ್‌ ರಾಜ್‌ಗೆ ಚೇತನ್‌ ಅಹಿಂಸಾ ಟಾಂಗ್‌

ಇಬ್ಬರು ಪ್ರತಿಭಾವಂತ ನಟರೇ, ಆದರೆ, ಒಬ್ಬರು ಬಿಜೆಪಿ ಪರ, ಮತ್ತೊಬ್ಬರು ಬಿಜೆಪಿ ವಿರೋಧಿ ಎಂದು ಪೋಸ್ಟ್ ಶೇರ್ ಮಾಡಿದ್ದಾರೆ.

Actor Prakash raj: ಟ್ವೀಟ್ ಮಾಡಿ ಕಿಚ್ಚನನ್ನು ಕಿಚಾಯಿಸ್ತಿರೋ ಪ್ರಕಾಶ್ ರಾಜ್! ನಿಮ್ ‘ಮಾಮ’ ಸಹಾಯ ಮಾಡಿದ್ರೆ ನೀವು ದುಡಿದಿದ್ರಲ್ಲಿ 30% ಕೊಡಿ, ಜನರಿಗೆ ಉತ್ತರಿಸಲು ರೆಡಿಯಾಗಿ!

ಸುದೀಪ್‌ ಅವರ ನಿರ್ಧಾರಕ್ಕೆ ಪ್ರಕಾಶ್‌ ರಾಜ್‌ ತೀವ್ರ ಆಘಾತ ವ್ಯಕ್ತಪಡಿಸಿ ಟ್ವಿಟ್ ಗಳ ಮೂಲಕ ಕಿಚ್ಚನನ್ನು ಕೆಣಕುತ್ತಿದ್ದಾರೆ.

Narega scheme : ನರೇಗಾ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಸಹಾಯಧನ : ತೋಟಗಾರಿಕೆ ಇಲಾಖೆಯಿಂದ ಅರ್ಹ ರೈತ ಫಲಾನುಭವಿಗಳಿಗೆ ಸೌಲಭ್ಯ!

ತೋಟಗಾರಿಕೆ ಇಲಾಖೆಯಿಂದ 2023-24 ನೇ ಸಾಲಿನ ನರೇಗಾ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

Jagadish Shettar: ಸೋಲಿಲ್ಲದ ಸರದಾರ, ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಬಿಜೆಪಿಯಿಂದ ಕೊಕ್? ಈ ಬಾರಿ ಟಿಕೆಟ್ ಸಿಗೋದು ಡೌಟ್!

ಸೋಲಿಲ್ಲದ ಸರದಾರ ಜಗದೀಶ್ ಶೆಟ್ಟರ್(Jagadish Shetter) ಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗೋದು ಅನುಮಾನ ಎಂಬ ಗುಮಾನಿ ಹರಡುತ್ತಿದೆ.

MLA Sanjeeva Matandoor : ಪುತ್ತೂರು ಶಾಸಕ ಸಂಜೀವ ಮಠಂದೂರು ಕುರಿತು ಮಾನಹಾನಿ ವರದಿ ಪ್ರಕಟಿಸದಂತೆ ತಡೆಯಾಜ್ಞೆ ಕೊಟ್ಟ ಕೋರ್ಟ್

ಶಾಸಕ ಸಂಜೀವ ಮಠಂದೂರು (Puttur MLA Sanjeeva Matandoor) ಅವರು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದು, ನ್ಯಾಯಾಲಯವು ಯಾವುದೇ ವರದಿ ಫೋಟೋ ಪ್ರಕಟಿಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

Actress Parineeti Chopra Marriage : ವದಂತಿಗಳಿಗೆ ತೆರೆ ಎಳೆದ ಚೋಪ್ರಾ; AAP ಸಂಸದ ರಾಘವ್ ಚಡ್ಡಾ ಜೊತೆ ನಿಶ್ಚಿತಾರ್ಥಕ್ಕೆ ದಿನಾಂಕ ನಿಗದಿ!

ನಟಿ ಪರಿಣಿತಿ ಮತ್ತು ಸಂಸದ ರಾಘವ್ ಇಬ್ಬರು ಕೆಲ ದಿನಗಳ ಹಿಂದೆ ಮುಂಬೈನ ವಿಮಾನ ನಿಲ್ದಾಣದಲ್ಲಿ  ಕಾಣಿಸಿಕೊಂಡಿದ್ದರು. ಇದಲ್ಲದೆ ಈ ಜೋಡಿ ಕೂಡ ಹಲವೆಡೆ ಸುತ್ತಾಡಿ ಕ್ಯಾಮೆರಾ ಕಣ್ಣಿಗೂ ಬಿದ್ದಿದ್ದರು