Browsing Category

Karnataka State Politics Updates

ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಕರಾವಳಿಯ ದಿಗ್ಗಜ ರಾಜಕಾರಣಿ ರಮಾನಾಥ ರೈ!

ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ್ ರೈ (Ramanath Rai) ಅವರು ಇದೀಗ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ

G Parameshwar: ಎಲ್ಲಾ ಗ್ಯಾರಂಟಿಗಳಿಗೆ ಕಂಡೀಷನ್ಸ್‌ ಅಪ್ಲೈ ಎಂದ ಜಿ ಪರಮೇಶ್ವರ!

ಕಾಂಗ್ರೆಸ್‌ ಏನೆಲ್ಲಾ ಭರವಸೆ ನೀಡಿದೆಯೋ ಗ್ಯಾರಂಟಿ ಕಾರ್ಡ್‌ನಲ್ಲಿ ಇವುಗಳಿಗೆಲ್ಲ ಕಂಡಿಷನ್ಸ್‌ ಇದೆ ಎಂದು ಡಾ.ಜಿ.ಪರಮೇಶ್ವರ್‌ (G Parameshwar) ಹೇಳಿದ್ದಾರೆ.

D K Shivkumar: ಏಕಾಂಗಿಯಾಗಿ ದೆಹಲಿಗೆ ಬರಲು ಹೈಕಮಾಂಡ್ ಸೂಚನೆ, ರಾಜಧಾನಿಯತ್ತ ಡಿಕೆಶಿ ದೌಡು! ಸಂಜೆಯ ಹೊತ್ತಿಗೆ…

ಡಿಕೆ ಶಿವಕುಮಾರ್(D K Shivkumar) ಅವರಿಗೆ ಸಂಖ್ಯಾಬಲ ಕಮ್ಮಿ ಇದ್ದರೂ ಅವರು ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಮುಂದೆ ನಿಂತು ಚುನಾವಣೆಯನ್ನು ಎದುರಿಸಿದ್ದರು.

BJP: ಪಾತಳಕ್ಕೆ ಕುಸಿದ ಬಿಜೆಪಿ ಇಮೇಜ್ : ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಸ್ಥಾನಕ್ಕೆ ಸಮರ್ಥರ ತಲಾಶ್

ವಿಧಾನಸಭಾ ಚುಣಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿ (BJP) ಪಕ್ಷದ ಇಮೇಜ್‌ ವೃದ್ಧಿ ಹಾಗೂ ಭವಿಷ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಬಿಜೆಪಿ ಹೈಕಮಾಂಡ್ ಹಾಗೂ ಸಂಘ ಪರಿವಾರದ ಮುಖಂಡರು ಗಂಭೀರ ಚಿಂತನೆ ನಡೆಸುತ್ತಿದ್ದಾರೆ.

Jagadish Shettar: ಸೋತರೂ ಜಗದೀಶ್ ಶೆಟ್ಟರ್ ಗೆ ಒಲಿಯಲಿದೆ ಮಂತ್ರಿಗಿರಿ? ‘ಕೈ’ ಪಡೆಯ ಲೆಕ್ಕಾಚಾರ ಏನು?

ಆದರೆ ಜಗದೀಶ್ ಶೆಟ್ಟರ್(Jagadish shettar) ಸೋತರೂ ಕೂಡ ಅವರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಗಿರಿ ಸಿಗೊ ಸಾಧ್ಯತೆ ದಟ್ಟವಾಗಿದೆ.

BBMP election: ವಿಧಾನಸಭೆ ಚುನಾವಣೆ ಮುಕ್ತಾಯ, ಬಿಬಿಎಂಪಿ ಎಲೆಕ್ಷನ್‌ಗೆ ಕಾಂಗ್ರೆಸ್‌ ಚಿತ್ತ! ಯಾವಾಗ?

ಕಾಂಗ್ರೆಸ್‌ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಬಿಬಿಎಂಪಿ ಚುನಾವಣೆ (BBMP Election) ಮಾಡ್ತೀವಿ ಎಂದು ಭರವಸೆಯನ್ನು ನೀಡಿತ್ತು.

Naleen Kumar Tweet: ಬಿಜೆಪಿ ಕಾರ್ಯಕರ್ತರ ಕೊಲೆ-ಹಲ್ಲೆ ಹಿನ್ನೆಲೆ ಕಟೀಲ್ ಟ್ವೀಟ್: ನಳಿನ್ ರನ್ನು ಪಕ್ಷಾತೀತವಾಗಿ…

ನಳಿನ್ ಕುಮಾರ್ ಕಟೀಲ್ ಅವ್ರು ಟ್ವೀಟ್ ಮಾಡಿ ವಾರ್ನಿಂಗ್ ಕೊಡುತ್ತಿದ್ದ ಹಾಗೆ ಜನರು ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿ ಟ್ವೀಟ್ ಮಾಡಿದ್ದಾರೆ.

Karnataka Assembly elections 2023: ಈ ಸಲದ ಕರ್ನಾಟಕದ ಶಾಸಕರಲ್ಲಿ 14 ಮಂದಿ ವೃತ್ತಿಯಲ್ಲಿ ಡಾಕ್ಟರ್’ರು,…

ಕರ್ನಾಟಕದ ವಿಧಾನಸಭೆಗೆ (Karnataka Assembly elections 2023) ಎಂಟ್ರಿ ಕೊಟ್ಟವರಲ್ಲಿ 14 ಜನ ತಮ್ಮ ಹೆಸರಿನ ಮುಂದೆ ಡಾ. ಎಂದು ಬರೆಸಿಕೊಂಡವರು !