Parliament: ಮೋದಿ ಪ್ರಮಾಣವಚನ ಸ್ವೀಕರಿಸುವಾಗ ರಾಹುಲ್ ಗಾಂಧಿ ಮಾಡಿದ್ದೇನು? ಕೈಯಲ್ಲಿ ತೋರಿಸಿದ್ದೇನು?
Parliament: 18ನೇ ಲೋಕಸಭಾ ಅಧಿವೇಶನ(Parliament Session) ನಿನ್ನೆ(ಜೂ 24)ಯಿಂದ ಶುರುವಾಗಿದೆ. ಚುನಾಯಿತ ಸಂಸದರು ನೂತನ ಸಂಸತ್ತಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ.
Parliament: 18ನೇ ಲೋಕಸಭಾ ಅಧಿವೇಶನ(Parliament Session) ನಿನ್ನೆ(ಜೂ 24)ಯಿಂದ ಶುರುವಾಗಿದೆ. ಚುನಾಯಿತ ಸಂಸದರು ನೂತನ ಸಂಸತ್ತಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ.
K S Eshwarappa: ಮಾಜಿ ಸಚಿವ, ಕೆ ಎಸ್ ಈಶ್ವರಪ್ಪನವರು ಮರಳಿ ಬಿಜೆಪಿ(BJP) ಸೇರುವುದು ಬಹುತೇಕ ಫಿಕ್ಸ್ ಆಗಿದ್ದು, ಇದಕ್ಕೆ ಹೈಕಮಾಂಡ್ ನಿಂದ ಒಪ್ಪಿಗೆ ಸಿಗಬೇಕಿದೆ ಎಂದು ಮೂಲಗಳು ತಿಳಿಸಿವೆ.
Assembly By Election: ಚನ್ನಪಟ್ಟಣ ಅಭ್ಯರ್ಥಿಯ ಆಯ್ಕೆ ಅಂತೂ ಹೆಚ್ಚೆಂದೇ ಹೇಳಬಹುದು. ಕಾಂಗ್ರೆಸ್ ನಡೆಯಂತೂ ದಿನದಿಂದ ದಿನಕ್ಕೆ ಕುತೂಹಲ ಹುಟ್ಟುಹಾಕುತ್ತಿದೆ.
Andrapradesh ಅಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಚಂದ್ರಬಾಬು ನಾಯ್ಡು ಅವರು ತಾವು ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ YSRCP ಪಕ್ಷದ ಕಛೇರಿಯನ್ನು ಧ್ವಂಸ ಮಾಡಿದ್ದಾರೆ.
Suraj Revanna: ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣ ತನಿಖೆ ಹಂತದಲ್ಲಿರುವಾಗಲೆ ಅಣ್ಣ ಸೂರಜ್ ರೇವಣ್ಣನ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅದೂ ಅಲ್ಲದೆ ಕೂಡ ಸಲಿಂಗ ಕಿರುಕುಳ !!
Karnataka Government: ರಾಜ್ಯ ಸರ್ಕಾರ ನೀಡಿದ ಉಚಿತ ಗ್ಯಾರೆಂಟಿಗಳಿಂದ ಕರ್ನಾಟಕ ಖಜಾನೆ ಖಾಲಿಯಾಗಿದೆ. ಬೆಲೆ ಏರಿಕೆ ಮಾಡಿದರೂ ವಾರ್ಷಿಕವಾಗಿ 1 ಲಕ್ಷ ಕೋಟಿ ರೂಪಾಯಿ ಹೊಂದಿಸಲು ಸಾಧ್ಯವಾಗುತ್ತಿಲ್ಲ.
CM Siddaramaiah: ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟಿದ್ದ ರಾಜ್ಯ ಸರಕಾರ ಈ ಬೆನ್ನಲ್ಲೇ ಅವರು ಪುರುಷ ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
Parliment Speaker : ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ
D K Shivkumar : ಇತ್ತೀಚೆಗೆ ಸಿಎಂ(CM) ನೇತೃತ್ವದ ಸಂಪುಟ ಸಭೆಯಲ್ಲಿ ಏಳನೇ ವೇತನ ಆಯೋಗದ (7th Pay Commission) ಶಿಫಾರಸುಗಳ ಜಾರಿ ವಿಚಾರವಾಗಿ ಚರ್ಚೆ ನಡೆದರೂ ಯಾವುದೇ ನಿರ್ಣಯ ಹೊರಬೀಳದಿದ್ದದ್ದು ಸರ್ಕಾರಿ ನೌಕರರಿಗೆ ಭಾರೀ ನಿರಾಶೆ ಮೂಡಿಸಿತ್ತು.…
Shobha Karandlaje: ಯಡಿಯೂರಪ್ಪರ ಪರಮಾಪ್ತೆ ಶೋಭಾ ಕರಂದ್ಲಾಜೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹಿಂದೆ ಎಂದೂ ಬರದಿದ್ದ ಪ್ರಕರಣಗಳು ಈಗ ಯಾಕೆ ಬರ್ತಿವೆ? ಎಂದು ಅವರು ಪ್ರಶ್ನೆ ಮಾಡಿದರು.