Central vista project: ಪ್ರಧಾನಿ ಮೋದಿಯವರಿಂದ ನೂತನ ಸಂಸತ್ತಿನ ವೀಕ್ಷಣೆ, ಹೇಗಿದೆ ಗೊತ್ತಾ ವಿಶ್ವದ ಬೃಹತ್ ಪಾರ್ಲಿಮೆಂಟ್?
ಭಾರತದ ಹೆಮ್ಮೆಯ ಪ್ರಧಾನ ಮಂತ್ರಿಗಳ ಕನಸಾದ ನೂತನ ಸಂಸತ್ ಕಟ್ಟಡ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.
ಭಾರತದ ಹೆಮ್ಮೆಯ ಪ್ರಧಾನ ಮಂತ್ರಿಗಳ ಕನಸಾದ ನೂತನ ಸಂಸತ್ ಕಟ್ಟಡ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ವಿರುದ್ಧ ಮಾಜಿ ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ(Lalit Modi) ಕಿಡಿ ಕಾರಿದ್ದು, ರಾಹುಲ್ ವಿರುದ್ಧ ಬ್ರಿಟನ್(Britan) ನಲ್ಲಿ ಮಾನನಷ್ಟ ಮೊಕದ್ದಮೆ ಕೇಸ್ ಹಾಕುವುದಾಗಿ ಹೇಳಿದ್ದಾರೆ.
ವಿಧಾನಸಭೆಯ ಅಧಿವೇಶನದ ವೇಳೆ ತ್ರಿಪುರದ ಬಿಜೆಪಿ ಶಾಸಕ (BJP MLA) ತಮ್ಮ ಮೊಬೈಲ್ ಫೋನ್‌ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮತದಾರರಿಗೆ ನಕಲಿ ಬಾಂಡ್ ಆಮಿಷ ಪ್ರಕರಣದ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕ ಡಿ.ಸಿ ಗೌರಿಶಂಕರ್ ಅವರನ್ನು ಅನರ್ಹಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಇಷ್ಟು ದಿನ ತಣ್ಣಗಿದ್ದ ಹಾಸನ ವಿಧಾನಸಭಾ(Hasana Assembly) ಕ್ಷೇತ್ರದ ಚುನಾವಣಾ ಕಾವು ಎಲೆಕ್ಷನ್ ಡೇಟ್ ಅನೌನ್ಸ್ ಆದ ಕೂಡಲೆ ಮತ್ತೆ ರಂಗೇರಿದೆ.
ಮಲ್ಲಿಕಾ ಪ್ರಸಾದ್ ಅವರು ಶಾಸಕರಾಗಿ ಆಯ್ಕೆಯಾಗಿದ್ದರು.ಬೊಂಡಾಲ ಜಗನ್ನಾಥ ಶೆಟ್ಟಿ ಅವರು ಅಪಘಾತದಲ್ಲಿ ಮೃತಪಟ್ಟರು.
ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಆಡಳಿತ ಯಂತ್ರದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ರಾಜಕಾರಣಿಗಳ ಹಸ್ತಕ್ಷೇಪವಿಲ್ಲದೆ ಆಡಳಿತ ಯಂತ್ರ ಕಾರ್ಯನಿರ್ವಹಿಸಲಿದೆ.
ಹೌದು, ಬುಧ್ಧಿವಂತರಿಗೆ ಮಾತ್ರ ಅಂತ ಸಿನಿಮಾ ಮಾಡಿದ, ಉಪ್ಪಿಗಿಂತ ಬೇರೆ ರುಚಿ ಇಲ್ಲ ಒಪ್ಪಿಕೊಂಡವರು ದಡ್ಡರಿಲ್ಲ ಅಂತ ಡೈಲಾಗ್ ಸಾಂಗ್ ಮಾಡಿದ ಉಪ್ಪಿ ಮೇಲೆ ಜನ ಹಾರಿ ಬಿದ್ದಿದ್ದಾರೆ.
ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆ ದಿನಾಂಕ ನಿರ್ಧಾರ ಆದ ದಿನವೇ ಈ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ. ಇದೇ ಈ ಬಾರಿಯ ಮೊದಲ ನೀತಿ ಉಲ್ಲಂಘನೆಯಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಇಡೀ ರಾಜ್ಯದಲ್ಲಿ ಎಲ್ಲಾ 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.