ಶುಕ್ರವಾರ, 30 ಅಕ್ಟೋಬರ್ 2026
Trending

Karnataka State Politics Updates

Election : ಈ ಸಲದ ಚುನಾವಣೆಗೆ ಬಳಸುವ EVM ಯಾವುದು ಗೊತ್ತಾ ? ಮಾಹಿತಿ ನೀಡಿದೆ ಆಯೋಗ

ವಿಧಾನಸಭಾ ಚುನಾವಣೆಯ ಮತದಾನವು ಮೇ 10ರಂದು ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಏಪ್ರಿಲ್ 13ಕ್ಕೆ ಅಧಿಸೂಚನೆ ಪ್ರಕಟವಾಗಲಿದೆ.

Coffee Land Lease : ಕಾಫಿ ಬೆಳೆಗಾರರಿಗೆ ಆರ್‌ ಅಶೋಕ್‌ ನೀಡಿದ್ರು ಬಂಪರ್‌ ಸಿಹಿ ಸುದ್ದಿ!

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಂದಾಯ ಸಚಿವ ಆರ್​ ಅಶೋಕ್ (R Ashok) ಕಾಫಿ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ ನೀಡಿದ್ದಾರೆ

ಸುಳ್ಯ ಕೈ ಅಭ್ಯರ್ಥಿ ಕೃಷ್ಣಪ್ಪ ಜಿ. ಅವರ ಬದಲಾವಣೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ

ನಾಯಕರ ಅಭ್ಯರ್ಥಿ ನಮಗೆ ಬೇಡ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು', 'ನಂದಕುಮಾರ್ ಅವರಿಗೆ ಬಿ ಫಾರ್ಮ್ ಕೊಡಿ, ಸುಳ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಡುತ್ತೇವೆ' ಎಂದು ಕಾಂಗ್ರೆಸ್ ಕಾರ್ಯಕರ್ತರು ಫಲಕಗಳನ್ನು ಹಿಡಿದು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಗೆ ಕುಳಿತಿದ್ದಾರೆ.

Assembly Elections: ಎಲೆಕ್ಷನ್ ಡೇಟ್ ಅನೌನ್ಸ್ ಬೆನ್ನಲ್ಲೇ ವೈರಲ್ ಆಗ್ತಿದೆ ಉಪ್ಪಿ ಟ್ವೀಟ್, ಏನಿದೆ ಅಂತಾದ್ದು?

ಚುನಾವಣಾ ಡೇಟ್ ಹೊರಬೀಳುತ್ತಿದ್ದಂತೆ ಇದರ ಬಗ್ಗೆ ಕನ್ನಡದ ಖ್ಯಾತ ನಟ, ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಟ್ವೀಟ್ ಮಾಡಿದ್ದು ವೈರಲ್ ಆಗಿದೆ.

Karnataka Election Updates : ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ !

Karnataka Election Updates : ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಾಗಿದೆ. Karnataka Election Updates) ಇಂದು ಬೆಳಗ್ಗೆ 11.30ಕ್ಕೆ ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು (Election Dates) ಪ್ರಕಟಿಸಿದೆ.  ಮೇ 10ಕ್ಕೆ…

ವಿಧಾನಸಭಾ ಚುನಾವಣಾ ಹಿನ್ನೆಲೆ, ಚಿನ್ನದ ಅಂಗಡಿ ಮತ್ತು ಪೆಟ್ರೋಲ್ ಬಂಕ್ ಗಳ ಮೇಲೆ ಜಿಲ್ಲಾಧಿಕಾರಿ ನಿರ್ದೇಶನ

ಬಳ್ಳಾರಿಯ ಜಿಲ್ಲಾಧಿಕಾರಿಯಾದ ಮೊಹಮ್ಮದ್ ಝುಬೇರಾ ಅವರು ಪೆಟ್ರೋಲ್ ಬಂಕ್ ಮಾಲೀಕರು ಮತ್ತು ಆಭರಣ ಅಂಗಡಿಯ ಮಾಲೀಕರು ಜೊತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆಯನ್ನು ನಡೆಸಿದರು

Election Date :ಇಂದು ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ

ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಮಾ.29ರಂದು ಬುಧವಾರ ಬೆಳಗ್ಗೆ 11.30ರ ವೇಳೆಗೆ ಘೋಷಣೆಯಾಗಲಿದೆ (Karnataka Vidhanasabha Election Date) ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

Dakshina Kannada : ದ.ಕ. ವಿಧಾನಸಭಾ ಚುನಾವಣೆ : ಕಾಂಗ್ರೆಸ್‌ನಿಂದ ಫೈನಲ್ ಆಗದ 3 ಕ್ಷೇತ್ರದ ಅಭ್ಯರ್ಥಿಗಳ ಹೆಸರು ,ಇವರೇ ಪ್ರಬಲ ಆಕಾಂಕ್ಷಿಗಳು

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಜೆ.ಆರ್‌. ಲೋಬೋ ಹಾಗೂ ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್‌ ಡಿ’ಸೋಜಾ ನಡುವೆ ಟಿಕೆಟ್‌‌ಗಾಗಿ ತೀವ್ರ ಪೈಪೋಟಿ ಇದೆ.

N Y Gopalakrishna: BJPಯಲ್ಲಿ ಮುಂದುವರೆದ ಪಕ್ಷಾಂತರ ಪರ್ವ: ಕೂಡ್ಲಿಗಿ ಶಾಸಕ ಎನ್‌.ವೈ ಗೋಪಾಲಕೃಷ್ಣ ಕಾಂಗ್ರೆಸ್‌ಗೆ

ಹೌದು, ಪ್ರತಿಷ್ಠಿತ ಕೂಡ್ಲಿಗಿ(Kudligi) ಕ್ಷೇತ್ರದ ಶಾಸಕ ಎನ್‌.ವೈ. ಗೋಪಾಲಕೃಷ್ಣ(N Y Gopalkrishna) ಅವರು ಬಿಜೆಪಿ ಬಿಟ್ಟು ಇಂದು(ಮಾರ್ಚ್ 28) ಕೈ ಪಾಳಯ ಸೇರಿದ್ದಾರೆ