Mangalore North: ಮಂಗಳೂರು ಉತ್ತರ ಕ್ಷೇತ್ರ (Mangalore North) ಎರಡನೇ ಸುತ್ತು ಮತ ಎಣಿಕೆ ಕೊನೆಗೊಂಡಿದ್ದು, ಇದೀಗ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ 2100 ಮತಗಳ ಮುನ್ನಡೆ ಸಾಧಿಸಿದ್ದಾರೆ.ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಇನಾಯತ್ ಅಲಿ Vs ಬಿಜೆಪಿ ಶಾಸಕ ಭರತ್ ಶೆಟ್ಟಿ…
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದು, ಜಿದ್ದಾಜಿದ್ದಿ ಪೈಪೋಟಿಯಿಂದ ಕೂಡಿದ್ದ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಮೂರೂ ಪಕ್ಷಗಳು ತುದಿಗಾಲಲ್ಲಿ ನಿಂತಿವೆ. ಸಮೀಕ್ಷೆಗಳು ಅತಂತ್ರ ಸ್ಥಿತಿಯ ಭವಿಷ್ಯ ನುಡಿದಿದ್ದು, ಮೂರೂ…
Basavaraj Bommai: ಹುಬ್ಬಳ್ಳಿ : ಇಂದು ಕರ್ನಾಟಕ ವಿಧಾನ ಸಭೆ ಚುನಾವಣಾ ಮತ ಎಣಿಕೆ ಹಿನ್ನೆಲೆ ಸಿಎಂ ಬೊಮ್ಮಾಯಿ ಬೆಳ್ಳಂಬೆಳಗ್ಗೆ ಟೆಂಪಲ್ ರನ್ ನಡೆಸಿದ್ದು ಈ ವೇಳೆ ಮತನಾಡಿ, ನಮ್ಮ ಬಿಜೆಪಿ ಸ್ಪಷ್ಟ ಬಹುಮತದಿಂದ ಜಯಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ರಾಜ್ಯ ವಿಧಾನಸಭಾ…
HD Kumaraswamy: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಕ್ಕೆ ಇನ್ನೇನು ಕೆಲವು ಗಂಟೆಗಳು ಬಾಕಿ ಇದ್ದು, ಎಲ್ಲರ ಗಮನ ಫಲಿತಾಂಶದ ಮೇಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದ್ದು, 2,615 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಸದ್ಯ…
ಬಿಜೆಪಿಯ ಘಟಾನುಘಟಿಗಳಾದ ಸಿಟಿ ರವಿ ಹಾಗೂ ಸೋಮಣ್ಣ ಅವರಿಗೆ ಎರಡನೇ ಹಂತದ ಮತ ಎಣಿಕೆಯಲ್ಲೂ ಭಾರೀ ಹಿನ್ನಡೆ ಆಗಿದೆ.ಹೌದು, ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಳೆದ 3 ಚುನಾವಣೆಯಲ್ಲೂ ಕಮಲವನ್ನು ಅರಳಿಸುತ್ತಿದ್ದ ಮತದಾರರು ಈ ಬಾರಿ ಕಾಂಗ್ರೆಸ್ ಕೈ ಹಿಡಿಯೋ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ…