ಶುಕ್ರವಾರ, 30 ಅಕ್ಟೋಬರ್ 2026
Trending

Karnataka State Politics Updates

S.Angara : ವಿಧಾನಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬದಲಾವಣೆ ವಿಚಾರ : ಎಸ್.ಅಂಗಾರ ಹೇಳಿಕೆ

ಅವರು ಕಡಬದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಇನ್ನೂ ಮಾಡಿರುವುದಿಲ್ಲ. ಆ ಬಗ್ಗೆ ಗೊಂದವಿಲ್ಲ. ಅಷ್ಟಕ್ಕೂ ನಾನು ಯಾವತ್ತೂ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷೆಯನ್ನು ವ್ಯಕ್ತಪಡಿಸಿದವನಲ್ಲ.

Yadgiri: ಚಿಂಚನಸೂರು ಬೆನ್ನಲ್ಲೇ ಬಿಜೆಪಿಗೆ ಇನ್ನೊಂದು ಶಾಕ್! ಮತ್ತೊಬ್ರು ಮಾಜಿ ಸಚಿವರು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ!

ಕಾಂಗ್ರೆಸ್​​ನಿಂದ ಐದು ಬಾರಿ ಶಾಸಕರಾಗಿ ಒಂದು ಬಾರಿ ಸಚಿವರಾಗಿದ್ದ ಮಾಲಕರೆಡ್ಡಿ ಈ ಬಾರಿ ತಮ್ಮ ಮಗಳನ್ನು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಸಲು ಚಿಂತನೆ ಮಾಡಿದ್ದಾರೆ.

C T Ravi: ‘ನನ್ನ ಖಡ್ಗ ಕಾಫಿಗರ ರಕ್ತಕ್ಕಾಗಿ ತಹತಹಿಸುತ್ತಿದೆ’ ಟಿಪ್ಪು ಖಡ್ಗದ ಮೇಲಿನ ಬರಹವನ್ನು ರಿವೀಲ್ ಮಾಡಿದ ಸಿಟಿ ರವಿ! ಯಾರು ಈ ಕಾಫಿಗರು?

ಈ ಚರ್ಚೆ ತೀವ್ರ ಸ್ವರೂಪಗಳನ್ನೂ ಪಡೆದಿದೆ. ಆದರೆ ಈ ನಡುವೆ ಬಿಜೆಪಿ(BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ(C T Ravi) ಅವರು ಟಿಪ್ಪು ಖಡ್ಗದ ಕುರಿತು ಹೊಸ ಬಾಂಬ್ ಸಿಡಿಸಿದ್ದಾರೆ.

Shivmogga: ಶಿವಮೊಗ್ಗದಿಂದ ತಂದೆಯೇ ಕಣಕ್ಕಿಳಿಯುವುದು, ನನ್ನ ಸ್ಪರ್ಧೆ ಮುಂದಿನ ಸಲ: ಈಶ್ವರಪ್ಪ ಮಗ ಕಾಂತೇಶ್‌ ಸ್ಪಷ್ಟನೆ

ಹೌದು, ಶಿವಮೊಗ್ಗ ನಗರ ಕ್ಷೇತ್ರದಿಂದ ಈ ಬಾರಿ ತಂದೆ ಕೆ.ಎಸ್‌.ಈಶ್ವರಪ್ಪ ಅವರೇ ಸ್ಪರ್ಧೆ ಮಾಡುತ್ತಾರೆ. ನಾನು ಸ್ಪರ್ಧಿಸಲ್ಲ ಎಂದು ಪುತ್ರ, ಜಿಪಂ ಮಾಜಿ ಸದಸ್ಯ ಕೆ.ಈ.ಕಾಂತೇಶ್‌ ಹೇಳಿದ್ದಾರೆ.

Congress : ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ 2-3ದಿನದಲ್ಲಿ ಬಿಡುಗಡೆಯಾಗಲಿದೆ: ಡಿ.ಕೆ ಶಿವಕುಮಾರ್‌

ಕಾಂಗ್ರೆಸ್‌ ಮೊದಲ ಅಭ್ಯರ್ಥಿ ಪಟ್ಟಿ ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಮುಂದಿನ ಎರಡು ಮೂರು ದಿನ ಮುಂದಕ್ಕೆ ಹಾಕಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

BJP is world’s most important party : ವಿಶ್ವದ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ! 2024ರಲ್ಲೂ ಮೋದಿ ಪ್ರಧಾನಿ ಎಂದ ಅಮೇರಿಕಾ ವರದಿ!

ಒಂದು ಕಾಲದಲ್ಲಿ ಚಿಗುರೊಡೆಯುತ್ತಿದ್ದ ಬಿಜೆಪಿ ಪಕ್ಷವನ್ನು, ನಾಯಕರನ್ನು ಅಸಡ್ಡೆಯಿಂದ ಕಾಣುತ್ತಿದ್ದ ಕಾಲವೀಗ ಬದಲಾಗಿದೆ. ಇಂದು ಬಿಜೆಪಿಯನ್ನು ವಿಶ್ವಮಟ್ಟದಲ್ಲಿಟ್ಟು ನೋಡುವಂತಾಗಿದೆ.

Amit shah: ಮಾ. 24, 26 ರಂದು ರಾಜ್ಯಕ್ಕೆ ಮತ್ತೆ ಅಮಿತ್​ ಶಾ ಆಗಮನ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೀದರ್​ ಜಿಲ್ಲೆ ಗೊರ್ಟಾ ಗ್ರಾಮಕ್ಕೆ ಭೇಟಿ ನೀಡಲಿರುವ ಅಮಿತ್ ಶಾ ಸರ್ದಾರ್ ವಲ್ಲಭಭಾಯಿ​​ ಪಟೇಲ್​ ಅವರ ಪ್ರತಿಮೆ ಉದ್ಘಾಟಿಸಲಿದ್ದಾರೆ.

K.Sudhakar : ಬಿಜೆಪಿ ಪ್ರಣಾಳಿಕೆ ಭಗವದ್ಗೀತೆಯಷ್ಟೇ ಪವಿತ್ರ- ಸಚಿವ ಡಾ.ಕೆ.ಸುಧಾಕರ್!

ಮುಂಬರುವ ವಿಧಾನಸಭಾ ಚುನಾವಣೆಗೆ(Election) ಬಿಜೆಪಿ ಪಕ್ಷದ ಪ್ರಣಾಳಿಕೆ ಕರಡು ರೂಪಿಸಲು ಆರೋಗ್ಯ, ವೈದ್ಯಕೀಯ ಶಿಕ್ಷಣ, ಫಾರ್ಮಾ, ನರ್ಸಿಂಗ್ ಮತ್ತು ಸಂಬಂಧಿತ ವಿಜ್ಞಾನಗಳ ತಜ್ಞರಿಂದ ಸಲಹೆಗಳನ್ನು ಪಡೆದುಕೊಳ್ಳಲಾಗಿದೆ.

Baburao Chinchansur: ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಎಂಎಲ್‍ಸಿ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ! ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಚಿಂಚನಸೂರ್ ನಂತರ ಸಂಪುಟದಿಂದ ಕೈ ಬಿಟ್ಟಿದ್ದಕ್ಕೆ ಅಸಮಧಾನಗೊಂಡು ಬಿಜೆಪಿ ಸೇರಿದ್ದರು.