ಸಾವಿನ ಸೂತಕದ ನಡುವೆ ಮತಎಣಿಕಾ ಕೇಂದ್ರಕ್ಕೆ ಆಗಮಿಸಿದ ಯಾದಗಿರಿ ಕಾಂಗ್ರೆಸ್ ಅಭ್ಯರ್ಥಿ
ಇಂದು ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಹಿನ್ನೆಲೆ ಮನೆಯಲ್ಲಿ ಸಾವಾಗಿದ್ದರೂ ಮತ ಎಣಿಕಾ ಕೇಂದ್ರಕ್ಕೆ ಯಾದಗಿರಿ ಕಾಂಗ್ರೆಸ್ ಅಭ್ಯರ್ಥಿ ಆಗಮಿಸಿ ದ ಘಟನೆ ವರದಿಯಾಗಿದೆ.ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಇಂದು ಫಲಿತಾಂಶ ಇಂದು ಹೊರಬೀಳಲಿದೆ. ಯಾದಗಿರಿ ಕಾಂಗ್ರೆಸ್…
