ಗುರುವಾರ, 29 ಅಕ್ಟೋಬರ್ 2026
Trending

Karnataka State Politics Updates

Uri Gowda- Nanje Gowda: ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಉರಿ, ನಂಜು! ಯಾರು ಈ ಉರಿಗೌಡ, ನಂಜೇಗೌಡ? ಟಿಪ್ಪುವನ್ನು ಕೊಂದಿದ್ದು ಇವರೆನಾ? ಇತಿಹಾಸ ಏನು ಹೇಳುತ್ತೆ?

ಇತ್ತೀಚೆಗೆ ಪ್ರಧಾನಿ ಮೋದಿಯವರು ಮಂಡ್ಯದಲ್ಲಿ ರೋಡ್ ನಡೆಸಿ ಮರಳಿದ ಬಳಿಕ ಈ ಇಬ್ಬರು ಗೌಡರ ಬಗ್ಗೆ ರಾಜ್ಯದ್ಯಂತ ಒಟ್ಟಾರೆಯಾಗಿ ಚರ್ಚೆಯಾಗುತ್ತಿದೆ. ಒಂದೆಡೆ ಬಿಜೆಪಿ ನಾಯಕರು ಇವರು ಟಿಪ್ಪುವನ್ನು ಕೊಂದ ವೀರ ಕನ್ನಡಿಗರೆಂದು ಬಿಂಬಿಸುತ್ತಿದ್ದರೆ, ಅತ್ತ ಇತಿಹಾಸ ತಜ್ಞರು ಬೇರೆಯೇ ಅಭಿಪ್ರಾಯ ನೀಡಿದ್ದಾರೆ.

Election Karnataka : ರಾಜ್ಯ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ಕೋಲಾರದಿಂದ ಸಿದ್ದು ಸ್ಪರ್ಧಿಸೋದು ಬೇಡ, ಈ ಕ್ಷೇತ್ರದಿಂದ ಕಣಕ್ಕಿಳಿಯಲಿ ಎಂದ ರಾಹುಲ್ ಗಾಂಧಿ!

ನಿನ್ನೆ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ 125 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ

MLA Election BJP candidate list: ವಿಧಾನಸಭೆ ಚುನಾವಣೆಗೆ ಎಲ್ಲಾ ಕ್ಷೇತ್ರಗಳ BJP ಅಭ್ಯರ್ಥಿಗಳ ಸಂಭವನೀಯ ಪಟ್ಟಿ ಇಲ್ಲಿದೆ ನೋಡಿ

Assembly Election : ರಾಜ್ಯದಲ್ಲಿ ಚುನಾವಣೆ ಹತ್ತಿರವಾದರೂ ಇನ್ನೂ ಯಾವ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರಲಿಲ್ಲ. ಪಕ್ಷಗಳ ಈ ನಡೆ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಆದರೀಗ ಒಂದೊಂದೇ ಪಕ್ಷಗಳು ತಮ್ಮ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು(Assembly…

C M Bommai : ಬೊಮ್ಮಾಯಿ ಕಟ್ಟಿ ಹಾಕಲು ಕಾಂಗ್ರೆಸ್ ರಣತಂತ್ರ; ಕಾಂಗ್ರೆಸ್ ನಿಂದ ಶಿಗ್ಗಾಂವಿಯಲ್ಲಿ ಯಾರು ಕಣಕ್ಕೆ?

ಬೊಮ್ಮಾಯಿ ಸ್ಪರ್ಧಿಸುವ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಿಂದಲೇ ವಿನಯ್ ಕುಲಕರ್ಣಿ ಸ್ಪರ್ಧೆ ಮಾಡಲಿದ್ದಾರೆ. ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ನಾಯಕರು ಒತ್ತಡ ಹೇರಿದ್ದರು ಎನ್ನಲಾಗಿದೆ

SDPI : 2018ರಲ್ಲಿ ಕಾಂಗ್ರೆಸ್‌ ಜೊತೆ ನಮ್ಮ SDPI ಪಾರ್ಟಿ ಮೈತ್ರಿ ಮಾಡಿಕೊಂಡಿತ್ತು! ಕುತೂಹಲ ಕೆರಳಿಸಿದ SDPI ನಾಯಕನ ಹೇಳಿಕೆ

ಕಳೆದ ಚುನಾವಣೆಯಲ್ಲಿ ರಾಜಕೀಯ ಪ್ರಬುದ್ಧತೆ ಕೊರತೆ ಇಂದ ಕಾಂಗ್ರೆಸ್‌ ನಂಬಿ ಸೋತಿದ್ದೇವೆ. ಈ ಬಾರಿ ಹಾಗಾಗೋದಿಲ್ಲ. ಈ ಬಾರಿ ನಾವು ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ.

C T Ravi: ಬಿಜೆಪಿ ಅಧಿಕಾರಕ್ಕೆ ಬರಲು ಲಿಂಗಾಯತ ಓಟುಗಳು ಬೇಕಿಲ್ಲ: ಸಿಟಿ ರವಿ! ರಾಜ್ಯಾದ್ಯಂತ ಬುಗಿಲೆದ್ದ ಲಿಂಗಾಯತರ ಆಕ್ರೋಶ! ರವಿ ಕರೆದು ಮಾತನಾಡುತ್ತೇನೆಂದ BSY

ಇದಾದ ಬಳಿಕ ಲಿಂಗಾಯತರ (Lingayats) ವೋಟು ನಮಗೆ ಬೇಡ, ಅವರ ವೋಟುಗಳಿಲ್ಲದೆ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ ಎಂಬ ಮಾತಿನ ಮೂಲಕ ವಿವಾದದ ಕಿಡಿಯನ್ನು ಹತ್ತಿಸಿದ್ಧರು.

Sullia : ಸುಳ್ಯ ವಿಧಾನಸಭಾ ಕ್ಷೇತ್ರ‌ : ಕಾಂಗ್ರೆಸ್‌,ಬಿಜೆಪಿ,ಎಸ್ಡಿಪಿಐ,ಆಪ್ ಸಂಭಾವ್ಯ ಅಭ್ಯರ್ಥಿಗಳು ಇವರೇ !

ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಕಾಂಗ್ರೆಸ್‌ನಿಂದ ಸುಳ್ಯದ ಕೊನೆಯ ಶಾಸಕರಾಗಿದ್ದ ಮಾಜಿ ಶಾಸಕ ಕುಶಲ ಅವರ ಪುತ್ರಿ ಸುಮನಾ ಬೆಳ್ಳಾರ್ಕರ್ ಅವರು ಸ್ಪರ್ಧಿಸಲಿದ್ದಾರೆ

12 ಕ್ಕೂ ಮಿಕ್ಕಿ ಬಿಜೆಪಿಯ ಹಾಲಿ ಶಾಸಕರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯತೆ : ಅಮಿತ್ ಶಾ ನೇತೃತ್ವದ ಸಭೆಯಲ್ಲಿ ಚರ್ಚೆ

ರಾಜ್ಯ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ ಅಲೆ ಹಾಗೂ ವಿವಿಧ ಕ್ಷೇತ್ರದ ಶಾಸಕರ ಬಗ್ಗೆ ಇರುವ ಪ್ರತಿಕೂಲ ಅಭಿಪ್ರಾಯಗಳ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.

K S Eshwarappa : ಸಿದ್ದರಾಮಯ್ಯನವ್ರೇ ನಿಮಗೆ ಒಳ್ಳೆಯದಾಗಲಿ, ಆದ್ರೆ ರಾಜಕೀಯವಾಗಿ ಹಾಳಾಗಿ ಹೋಗಿ! ಸಿದ್ದು ವಿರುದ್ಧ ಗುಡುಗಿದ ಈಶ್ವರಪ್ಪ

ಸಿದ್ದರಾಮಯ್ಯನವರ ಮೇಲೆ ಪ್ರೀತಿಯಿಂದ, ಅವರಿಗೆ ಒಳ್ಳೆಯದಾಗಲಿ ಎಂಬ ಉದ್ದೇಶದಿಂದ ಈ ಮಾತು ಹೇಳುತ್ತಿದ್ದೇನೆ. ರಾಜಕೀಯ (Politics) ಉದ್ದೇಶದಿಂದ ಈ ರೀತಿ ಹೇಳಲಿಲ್ಲ.

ವಿಧಾನಸಭಾ ಚುನಾವಣೆ : ಕಾಂಗ್ರೆಸ್‌ನಿಂದ ಸುಳ್ಯ ಪುತ್ತೂರು,ಉಳ್ಳಾಲ,ಬಂಟ್ವಾಳ,ಮಡಿಕೇರಿ,ವಿರಾಜಪೇಟೆ ಅಭ್ಯರ್ಥಿಗಳ ಆಯ್ಕೆ !

ದಕ್ಷಿಣ ಕನ್ನಡ‌ ಜಿಲ್ಲೆಯಲ್ಲಿ ಸುಳ್ಯ ಮೀಸಲು ಕ್ಷೇತ್ರದಿಂದ ನಂದ ಕುಮಾರ್ , ಉಳ್ಳಾಲ ಕ್ಷೇತ್ರದಿಂದ ಯು.ಟಿ.ಖಾದರ್, ಬಂಟ್ವಾಳದಿಂದ ಬಿ.ರಮಾನಾಥ ರೈ, ಪುತ್ತೂರು ಕ್ಷೇತ್ರದಿಂದ ಅಶೋಕ್ ಕುಮಾರ್ ರೈ ಅವರ ಹೆಸರು ಬಹುತೇಕ ಪಕ್ಕಾ ಆಗಿದೆ ಎನ್ನಲಾಗಿದೆ.