Liquor sale: ಗಮನಿಸಿ ಎಣ್ಣೆ ಪ್ರಿಯರೇ, ಚುನಾವಣಾ ಮತ ಎಣಿಕೆ ಪ್ರಯುಕ್ತ ಮದ್ಯದಂಗಡಿ ಬಂದ್!!!
ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದಿದ್ದು, ಇನ್ನೇನು ನಾಳೆ ಫಲಿತಾಂಶ ಹೊರಬೀಳಲಿದೆ. ಹೀಗಾಗಿ ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು ಎನ್ನುವ ಕಾರಣಕ್ಕೆ ಎರಡು ದಿನ ಮದ್ಯದಂಗಡಿಗಳು (Liquor sale) ಮುಚ್ಚಿವೆ.
