ವಿಧಾನಸಭಾ ಚುನಾವಣೆ ನಡೆಯುವ ಕಾರಣ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಸರ್ಕಾರಿ ನೌಕರರಿಗೆ ಸಾರ್ವರ್ತಿಕ ರಜೆ ಘೋಷಣೆ (Declaration of general holiday) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸದಾನಂದ ಗೌಡ (D V Sadananda Gowda) ಬಂದದ್ದು ಬಿಜೆಪಿಯ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರನ್ನು ಗೆಲ್ಲಿಸಲಾ ಅಥವಾ ಸೋಲಿಸಲಾ ಎನ್ನುವ ಜಿಜ್ಞಾಸೆ ಪುತ್ತೂರು ತಾಲೂಕಿನಲ್ಲಿ ಅಷ್ಟೇ ಅಲ್ಲದೆ, ಇಡೀ ಜಿಲ್ಲೆಯಲ್ಲಿ ಹಬ್ಬಿದೆ.