ಗುರುವಾರ, 29 ಅಕ್ಟೋಬರ್ 2026
Trending

Karnataka State Politics Updates

ಕಾಂತಾರ ಸಿನಿಮಾ ಇಲ್ಲಿನ ಸಂಸ್ಕೃತಿಯನ್ನು ತೋರಿಸುತ್ತೆ – ಅಮಿತ್ ಶಾ

ರಿಷಬ್ ಶೆಟ್ಟಿ, ನಟನೆ ನಿರ್ದೇಶನದ ‘ಕಾಂತಾರ’ ಎಲ್ಲೆಡೆ ಸಂಚಲನ ಮೂಡಿಸಿದೆ. ಜನಮನದಲ್ಲಿ ಅಚ್ಚೊತ್ತಿದೆ ಈ ಸಿನಿಮಾ. ಸೆಲೆಬ್ರಿಟಿಗಳು, ಅಭಿಮಾನಿಗಳು, ಸಿನಿಮಾ ನೋಡಿದ ಪ್ರತಿಯೊಬ್ಬರು ತುಳುನಾಡ ಮಣ್ಣಿನ ಕಲೆಯನ್ನು ಹಾಡಿ ಹೊಗಳುತ್ತಿದ್ದಾರೆ. ಇದೀಗ ರಾಜಕಾರಣಿಗಳೂ ಈ ಸಿನಿಮಾವನ್ನು ಹೊಗಳುತ್ತಿದ್ದು, ಇತ್ತೀಚೆಗೆ…

ದ.ಕ.,ಉಡುಪಿ 4 ಅಲ್ಲ ,10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ-ಡಿ.ಕೆ.ಶಿವ ಕುಮಾರ್

ಬೆಂಗಳೂರು:ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಅವರು ಪತ್ರಕರ್ತರ ಜತೆ ಮಾತನಾಡಿ,ಬಿಜೆಪಿಯ ಆಂತರಿಕ ಸಮೀಕ್ಷೆಯಲ್ಲಿ ಕರಾವಳಿಯಲ್ಲಿ ಕಾಂಗ್ರೆಸ್‌ 4…

ಕುಮ್ಕಿ ಹಕ್ಕು ನೀಡುವ ಬಗ್ಗೆ ಶೀಘ್ರ ನಿರ್ಧಾರ, ಅಡಿಕೆಗೆ ವಿಶೇಷ ಪ್ರೋತ್ಸಾಹ- ಬಸವರಾಜ ಬೊಮ್ಮಾಯಿ

ಪುತ್ತೂರು : ಈ ಬಾರಿಯ ಬಜೆಟ್‌ನಲ್ಲಿ ಅಡಿಕೆಗೆ ವಿಶೇಷವಾದ ಪ್ರೋತ್ಸಾಹ ನೀಡಲಾಗುವುದು. ಅಲ್ಲದೆ ಕುಮ್ಕಿ, ಕಾನ, ಬಾಣೆ, ಸೊಪ್ಪಿನಬೆಟ್ಟ ಹಕ್ಕು ನೀಡುವ ಬಗ್ಗೆಯೂ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ಅವರು ಪುತ್ತೂರು ತೆಂಕಿಲದಲ್ಲಿ ಶನಿವಾರ ಕ್ಯಾಂಪ್ಕೊ…

Good News : ಅಡಕೆ ಬೆಳೆಗಾರರಿಗೆ ಬಜೆಟ್ ನಲ್ಲಿ ಆರ್ಥಿಕ ನೆರವು – ಸಿಎಂ ಬೊಮ್ಮಾಯಿ ಘೋಷಣೆ

ಮಂಗಳೂರು : ಬೊಮ್ಮಾಯಿ ಸರ್ಕಾರವು ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಈ ಬಾರಿಯ ಬಜೆಟ್’ನಲ್ಲಿ ಅಡಕೆ ಬೆಳೆಗಾರರಿಗೆ ಪ್ರತ್ಯೇಕ ಅನುದಾನ ಘೋಷಿಸಲಾಗುವುದು ಎಂದು ಹೇಳಿದ್ದಾರೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಎಲೆಚುಕ್ಕೆ ರೋಗಕ್ಕೆ ಈಗಾಗಲೆ…

2 ಲಕ್ಷ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಸ್ಥಾಪಿಸುವ ಗುರಿ -ಅಮಿತ್ ಶಾ

ಪುತ್ತೂರು:ಮುಂದಿನ 3 ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್‌ ಶಾ ಹೇಳಿದರು. ಪುತ್ತೂರು ತೆಂಕಿಲದಲ್ಲಿ ಶನಿವಾರ ಕ್ಯಾಂಪ್ಕೊ ಸುವರ್ಣ ಮಹೋತ್ಸವ…

ಶಾಸಕರು ಹಾಗೂ ನಾಯಕರ ವಿರುದ್ಧ ಗರಂ ಆದ ಅಮಿತ್ ಶಾ | ನಿಮ್ಮ ನೋಡಿ ಮತ ಹಾಕಲ್ಲ, ಮೋದಿ, ಕಮಲ ಚಿಹ್ನೆ ನೋಡಿ ಮತ ಹಾಕುತ್ತಾರೆ

ಮಂಗಳೂರು : ಪುತ್ತೂರಿನ ಕಾರ್ಯಕ್ರಮ ಮುಗಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳೂರಿನಲ್ಲಿ ಬಿಜೆಪಿ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ನಾಯಕರು ತುಟಿಬಿಚ್ಚಿಲ್ಲ, ಪದಾಧಿಕಾರಿಗಳು ಶಾಸಕರು ಹಾಗೂ ನಾಯಕರ ವಿರುದ್ಧ ಗರಂ ಅಮಿತ್ ಶಾ…

ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬಲಿದೆ ಅಮಿತ್ ಷಾ ಭೇಟಿ.

ಏಷ್ಯಾದಲ್ಲೇ ಪ್ರತಿಷ್ಠಿತ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಹಾಗೂ ಹನುಮಗಿರಿ ದೇವಾಲಯದ ಅಮರಗಿರಿ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಕರಾವಳಿ ಭಾಗಕ್ಕೆ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ…

ತಾಯಿಯ ಅಜ್ಜನ ಸರ್‌ನೇಮನ್ನು ಯಾರಾದರೂ ಬಳಸುತ್ತಾರೆಯೇ? ನೆಹರು ಉಪನಾಮ ಕುರಿತು ಮೋದಿಗೆ ಕಾಂಗ್ರೆಸ್ ತಿರುಗೇಟು!!

ಗಾಂಧಿ ಕುಟುಂಬದವರೇಕೆ ನೆಹರೂ ಸರ್ ನೇಮ್ ಬಳಸುವುದಿಲ್ಲ, ತಮ್ಮ ಕುಟುಂಬದವರೇ ಆದ, ದೇಶದ ಮಹಾನ್ ವ್ಯಕ್ತಿಯ ಹೆಸರನ್ನು ಬಳಸದಿರುವುದು ನಿಜಕ್ಕೂ ನಮಗೆಲ್ಲ ಆಶ್ಚರ್ಯ ಎಂದಿದ್ದ ಪ್ರಧಾನಿ ಮೋದಿಯವರಿಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಮೋದಿಯವರಿಗೆ ಭಾರತೀಯ ಸಂಸ್ಕೃತಿಯ ಕುರಿತು ಮೂಲಭೂತ…

ವಿಧಾನಸಭಾ ಚುನಾವಣೆ ಕರಾವಳಿಯಲ್ಲಿ 4 ಸ್ಥಾನಗಳು ಕೈ ಪಾಲಾಗುವ ಸಮೀಕ್ಷೆ | ಇಂದು ಅಮಿತ್ ಶಾ ನೇತೃತ್ವದ ಸಭೆಯಲ್ಲಿ ಚರ್ಚೆ

ಕರಾವಳಿಯ 12 ಕ್ಷೇತ್ರಗಳ ಪೈಕಿ 5 ಸ್ಥಾನಗಳು ಕಾಂಗ್ರೆಸ್ ಪಾಲಾಗುವ ಸಮೀಕ್ಷೆಯ ಹಿನ್ನಲೆಯಲ್ಲಿ ಬಿಜೆಪಿಯ ಚುನಾವಣಾ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ಮಂಗಳೂರಿನಲ್ಲಿ ನಡೆಯಲಿದೆ. ದಕ್ಷಿಣ ಕನ್ನಡದ 8…

ಪುತ್ತೂರು ಕ್ಷೇತ್ರಕ್ಕೆ ಎಸ್.ಡಿ.ಪಿ.ಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ

ಪುತ್ತೂರು: ವಿಧಾನಸಭಾ ಚುನಾವಣೆಯ ಕಾವು ರಂಗೇರತೊಡಗಿದೆ.ಎಲ್ಲಾ ಪಕ್ಷದಲ್ಲೂ ಬಿರುಸಿನ ರಾಜಕೀಯ ಚಟುವಟಿಕೆ ಆರಂಭಗೊಂಡಿದೆ. ಅದರಂತೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಎಸ್ಟಿಪಿಐ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಸಭೆ ನಡೆದಿದ್ದು,ಶಾಫಿ ಬೆಳ್ಳಾರೆ ಅವರನ್ನು ಆಯ್ಕೆ ಮಾಡಲಾಗಿದೆ. ಪುತ್ತೂರಿನಲ್ಲಿ ಎಸ್ಡಿಪಿಐ ಶಕ್ತಿ ನಿರ್ಣಾಯಕ…