ಕಾಂಗ್ರೆಸ್ ಪಕ್ಷದ ತಾಯಿ ಬಂಜೆಯಾಗಿದೆ, ಅಲ್ಲಿ ಹೊಸ ಮಕ್ಕಳು ಹುಟ್ಟಲಾರವು – ಲಕ್ಷ್ಮಣ್ ಸವದಿ ಹೇಳಿಕೆ
ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈಗ ಕಾಂಗ್ರೆಸ್ ನವರು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹಗಲು ಕನಸು ಕಾಣುತ್ತಿದ್ದಾರೆ. ಆದರೆ ಕಾಂಗ್ರೆಸ್ ನ ತಾಯಿ…










