ಗುರುವಾರ, 29 ಅಕ್ಟೋಬರ್ 2026
Trending

Karnataka State Politics Updates

Budget 2023 Update: ಬಜೆಟ್ ನಲ್ಲಿ ಯಾವುದೆಲ್ಲಾ ಅಗ್ಗವಾಗಿದೆ ? ಯಾವುದು ಏರಿಕೆಯಾಗಿದೆ ? ಕಂಪ್ಲಿಟ್ ಡಿಟೇಲ್ಸ್ ಇಲ್ಲಿದೆ

ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಸಂಸತ್ತಿನಲ್ಲಿ 2023ರ ಬಜೆಟ್ ನ್ನು ಐದನೇ ಬಾರಿಗೆ ಮಂಡಿಸಿದ್ದು, 2024ರ ಲೋಕಸಭೆ ಚುನಾವಣೆಗೂ ಮುಂಚಿತವಾದ ಕೊನೆಯ ಸಂಪೂರ್ಣ ಬಜೆಟ್ ಇದಾಗಿದೆ. 2023-2024 ನೇ ಸಾಲಿನ ಕೇಂದ್ರ…

ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ

ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು, ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಅಪರಾಹ್ನ 2ರಿಂದ 4.30ರ ತನಕ ಬೃಹತ್ ಸಮಾವೇಶ ನಡೆಯಲಿದೆ. ಕ್ಯಾಂಪ್ಕೋ…

ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ವರ್ಷಕ್ಕೊಮ್ಮೆ ರೈತರಿಗೆ ಸಿಗುತ್ತೆ ಎಕರೆಗೆ 10 ಸಾವಿರ, ವೃದ್ಧರಿಗೆ 5 ಸಾವಿರ!! ಮಾಜಿ ಸಿಎಂ ಕೊಟ್ರು ಬಂಪರ್ ಆಫರ್!!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ತಾವು ಏನೆಲ್ಲಾ ಕೊಡುಗೆಗಳನ್ನು, ಸೌಲಭ್ಯಗಳನ್ನು ನೀಡುತ್ತೇವೆಂದು ಕಾಂಗ್ರೆಸ್ ಮತ್ತು ಬಿಜೆಪಿ ಪಾರ್ಟಿಗಳು ಘೋಷಣೆ ಮಾಡಿವೆ, ಮಾಡುತ್ತಿವೆ. ಇದೀಗ ಜೆಡಿಎಸ್ ಸರದಿ. ಇಷ್ಟು ದಿನ ರೈತರ ಸಾಲಮನ್ನಾ ಮಾಡುವ ಮಂತ್ರವನ್ನು…

ಸದ್ಯದಲ್ಲೇ ಡಿಕೆಶಿಯ ಸಿಡಿ, ಗರ್ಲ್ ಫ್ರೆಂಡ್ ಎಲ್ಲವನ್ನೂ ಬಹಿರಂಗ ಮಾಡ್ತೀನಿ ಎಂದ ಜಾರಕೀಹೊಳಿ! ರಾಜ್ಯದಲ್ಲಿ ಮತ್ತೆ ಶುರುವಾಯ್ತು ಸಿಡಿ ಸಮರ!!

ರಾಜ್ಯದಲ್ಲಿ ರಾಜಕಾರಣಿಗಳ ವಿಚಾರವಾಗಿ ಜಾಸ್ತಿ ಸುದ್ದಿ ಮಾಡೋದು, ಅವರೆಲ್ಲರಿಗೂ ಭಯ ಹುಟ್ಟಿಸೋದು ಎಂದರೆ ಅದು ಸಿ.ಡಿ ವಿಷಯ. ಇಷ್ಟು ದಿನ ತಣ್ಣಗಾಗಿದ್ದ ಈ ಸಿ ಡಿ ವಿಚಾರವೀಗ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಮತ್ತೆ ಹೊಗೆಯಾಡಲು ಶುರುಮಾಡಿದೆ. ಅದೂ ಕೂಡ…

ನಾನೇನು ಮಾಡುವುದಾದರೂ ಕುಮಾರಸ್ವಾಮಿಯನ್ನು ಕೇಳಿಯೇ ಮಾಡುವುದು! ತಮ್ಮನನ್ನು ಬಿಟ್ಟು ಏನೂ ಮಾಡುವುದಿಲ್ಲ ಎಂದು ಹಾಸನದ ಗೊಂದಲಕ್ಕೆ ತೆರೆ ಎಳೆದ ರೇವಣ್ಣ!

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಹಾಸನದ ಟಿಕೇಟ್ ವಿಚಾರ ರಾಜ್ಯದಲ್ಲೆಡೆ ಸದ್ದು ಮಾಡುತ್ತಿದೆ. ಭವಾನಿ ರೇವಣ್ಣನವರು ತಾವೇ ಹಾಸನದ ಅಭ್ಯರ್ಥಿ ಎಂದು ಘೋಷಣೆ ಮಾಡಿಕೊಂಡಾಗಿನಿಂದ ಗರಿಗೆದರಿದ ಈ ವಿಚಾರ ಕುಮಾರಸ್ವಾಮಿ ಹೇಳಿಕೆಗಳಿಂದ ಇನ್ನೂ ಹೆಚ್ಚು ರಂಗೇರಿತು. ನಂತರ ದೇವೇಗೌಡರು ಮಧ್ಯ…

ಹಾಸನದ ವಿಚಾರ ನಿಮಗೆ ಬೇಡ, ಇಲ್ಲಿ ದೇವೇಗೌಡ, ರೇವಣ್ಣನವರ ತೀರ್ಮಾನವೇ ಅಂತಿಮ! ಚಿಕ್ಕಪ್ಪ, ಕುಮಾರಸ್ವಾಮಿ ವಿರುದ್ಧ ತೊಡೆ ತಟ್ಟಿದ ಸೂರಜ್ ರೇವಣ್ಣ!!

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆಗಳು, ಟಿಕೆಟ್ ಹಂಚಿಕೆ ವಿಚಾರಗಳು ಜೋರಾಗುತ್ತಿವೆ. ವಿಶೇಷ ಎಂದರೆ, ರಾಜ್ಯ ರಾಜಕಾರಣದಲ್ಲಿ ಹಾಸನ ಟಿಕೆಟ್‌ ವಿಚಾರ ಹೆಚ್ಚು ಗಮನ ಸೆಳೆಯುತ್ತಿದ್ದು, ಅದರಲ್ಲೂ ಕೂಡ ಗೌಡರ ಕುಟುಂಬವೇ ಇದಕ್ಕೆ ಕಾರಣವಾಗಿದೆ. ಹಾಸನ ಕ್ಷೇತ್ರದ…

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ !

ಬಡವರ ಮಕ್ಕಳ ಶಿಕ್ಷಣದಲ್ಲಿ ಸಿಎಂ ಕ್ರಾಂತಿಕಾರಿ ಹೆಜ್ಜೆ ಇಟ್ಟಿದ್ದಾರೆ. ಬಡ-ಹಿಂದುಳಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಒಳಪಡುವ ಪ್ರೌಢಶಾಲಾ ಮಟ್ಟದ ವಸತಿ ಶಾಲೆಗಳಲ್ಲಿ ಪಿಯುಸಿ ಪ್ರಾರಂಭಿಸಲು ಮುಖ್ಯಮಂತ್ರಿಗಳಾದ…

ಇನ್ನು ಹಾಸನದಲ್ಲಿ ಎಲ್ಲಾ ನಿರ್ಧಾರ ಮಾಡೋದು ದೊಡ್ಡ ಗೌಡ್ರಂತೆ! ಮನೆ ಮಂದಿ ಸೇರಿ ಎಲ್ಲರಿಗೂ ವಾರ್ನಿಂಗ್ ಕೊಟ್ರು ದೇವೇಗೌಡ್ರು

2023ರ ವಿಧಾನಸಭಾ ಚುನಾವಣೆಯ ವಿಚಾರದಲ್ಲಿ ಹಾಸನ ಕ್ಷೇತ್ರದಲ್ಲಿನ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರ ರಾಜ್ಯಾದ್ಯಂತ ಕುತೂಹಲ ಕೆರಳಿಸಿತ್ತು. ಭವಾನಿ ರೇವಣ್ಣನವರು ನಾನೇ ಸ್ಪರ್ಧಿ ಅನ್ನೋದು, ಕುಮಾರಸ್ವಾಮಿ ಪಕ್ಷ ನಿರ್ಧಾರ ಮಾಡುತ್ತೆ, ಬೇರೆ ಪ್ರಭಲ ಅಭ್ಯರ್ಥಿಗಳಿದ್ದಾರೆ ಅನ್ನೋದು ಸಾಕಷ್ಟು ಗೊಂದಲಕ್ಕೀಡು…

ಬ್ರಾಹ್ಮಣ ಮಾಲೀಕತ್ವದ ಪತ್ರಿಕೆಗಳಿಗೆ ವಿಶೇಷ ಜಾಹೀರಾತು ನೀಡಲು ಮುಂದಾದ ಸರ್ಕಾರ ! ಮಾಧ್ಯಮ ಲೋಕದಲ್ಲಿ ಭಾರೀ ಸಂಚಲನ ಸೃಷ್ಟಿಸಿತು ನಿರ್ಧಾರ!

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪಕ್ಷಗಳೆಲ್ಲವೂ ಜನರನ್ನು ಸೆಳೆಯಲು ಭರ್ಜರಿ ಯೋಜನೆಗಳ ಘೋಷಣೆ ಮಾಡುತ್ತಿವೆ. ಆಡಳಿತ ರೂಢ ಬಿಜೆಪಿಯಂತೂ ಹಲವಾರು ಕಾರ್ಯಕ್ರಮಗಳ ಆಯೋಜನೆ ಮೂಲಕ ಮತ ಬೇಟೆ ಶುರುಮಾಡಿದೆ. ಆದರಲ್ಲೂ ಕೂಡ ಸಮುದಾಯಗಳ ಓಲೈಕೆಗಾಗಿ ಏನು ಬೇಕಾದರೂ ಮಾಡಲು ತಯಾರಿದ್ದೇನೆ…

Mood of the Nation 2023 । ಇಂಡಿಯಾ ಟುಡೇ (India Today) ಮತ್ತು ಸಿ ವೋಟರ್ಸ್ (C Voters) ಸಮೀಕ್ಷೆ ಬಹಿರಂಗ, ಇವರೇ ನೋಡಿ ದೇಶದ ಬೆಸ್ಟ್ ಪ್ರಧಾನಿ, ಶಾರ್ಪ್ ಚೀಫ್ ಮಿನಿಸ್ಟರ್ !

ದೇಶದ ಜನರ ಮೂಡನ್ನು ಅರ್ಥಮಾಡಿಕೊಳ್ಳಲು ‘ Mood of the nation 2023 ‘ ಸರ್ವೆ ನಡೆಸಲಾಗಿದ್ದು ಅದರಲ್ಲಿ ಭಾರತದ ಉತ್ತಮ ಪ್ರಧಾನಿ ಮತ್ತು ಮುಖ್ಯಮಂತ್ರಿ ಯಾರೆಂಬುದು ಗೊತ್ತಾಗಿದೆ. 16% ಜನರು ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮತ…