Siddaramaiah : ‘ನಾನೇಕೆ ಬಿದ್ದೆ ಗೊತ್ತೇನ್ರಿ? ಯಾವ ಬಿಸ್ಲಿಗೂ ಜಗ್ಗಲ್ಲ ನಾನು’! ಕುಸಿದು ಬಿದ್ದ ಅಸಲಿ…
ಪ್ರಚಾರದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಕಾರಿನಿಂದ ಕುಸಿದು ಬಿದ್ದಿದ್ದು ಭಾರೀ ಸುದ್ಧಿಯಾಗಿತ್ತು. ಆದರೀಗ ಸ್ವತಃ ಸಿದ್ದರಾಮಯ್ಯ ಅವರೆ ತಾನು ಬಿದ್ದ ಅಸಲಿ ಕಾರಣವನ್ನು (Reason for Siddaramaiha collapse) ಬಿಚ್ಚಿಟ್ಟಿದ್ದಾರೆ.
