ಗುರುವಾರ, 29 ಅಕ್ಟೋಬರ್ 2026
Trending

Karnataka State Politics Updates

ಮಂಡ್ಯದಲ್ಲಿ ನೂತನ ಹಾಲಿನ ಮೆಗಾ ಡೈರಿ ಉದ್ಘಾಟಿಸಿದ ಅಮಿತ್ ಶಾ

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹಾಲಿನ ಡೈರಿ ಉದ್ಘಾಟನೆಯನ್ನು ಸನ್ಮಾನ್ಯ ಕೇಂದ್ರ ಗೃಹಸಚಿವ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ…

ತಾಯಿಯ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೇನ್ ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಗಾಂಧಿ ನಗರದ ಪಂಕಜ್ ಮೋದಿ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಪಾರ್ಥೀವ ಶರೀರವನ್ನು ಇಡಲಾಗಿತ್ತು. ಪ್ರಧಾನಿ ಮೋದಿಯವರ ಆಗಮನದ ಬಳಿಕ ಅಂತ್ಯಕ್ರಿಯೆ ನಡೆಯುವುದಾಗಿ ತಿಳಿಸಿದ್ದರು. ಇದೀಗ ಅಂತಿಮ…

ಬಿಜೆಪಿ ಸೇರ್ತಾರಾ ಸುಮಲತಾ ಅಂಬರೀಷ್! ಮಂಡ್ಯದಲ್ಲಿ ಬಿಜೆಪಿ ಹಾಕ್ತಾರಾ ಭದ್ರ ಬುನಾದಿ?

ಕರ್ನಾಟಕದಲ್ಲಿ ಚುನಾವಣೆಗೆ ದಿನಗಣನೆ ಶುರುವಾದಾಗಿಂದ ಒಬ್ಬರಾದ ಮೇಲೆ ಒಬ್ಬರಂತೆ ರಾಷ್ಟ್ರ ನಾಯಕರುಗಳು ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರವನ್ನು ಕೈಗೊಳ್ಳುತ್ತಿದ್ದಾರೆ. ಇಂದು ಕೂಡ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ಪ್ರಭಲ ನಾಯಕರಾದ ಅಮಿತ್ ಶಾ ಇವರು ಹಳೇ ಮೈಸೂರು…

ಸದ್ಯದಲ್ಲೇ ಕಾಂಗ್ರೆಸ್ ನಿಂದ 150 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಬಿಡುಗಡೆ! ಅಭ್ಯರ್ಥಿಗಳ ಆಯ್ಕೆ ಹೇಗಿದೆ ನೋಡಿ

ಇನ್ನೇನು ಕರ್ನಾಟಕದಲ್ಲಿ ಕೆಲವೇ ತಿಂಗಳಲ್ಲಿ ವಿಧಾನಸಭೆಯ ಚುನಾವಣೆ ನಡೆಯಲಿದೆ. ಚುನಾವಣೆಯ ಕಾವು ರಂಗೇರಿದೆ. ಈಗಾಗಲೇ ರಾಜಕೀಯ ಪಕ್ಷಗಳು ಅಬ್ಬರದಿಂದ ಪ್ರಚಾರವನ್ನು ನಡೆಸುತ್ತಿವೆ. ಹಲವಾರು ಚುನಾವಣಾ ಯಾತ್ರೆಗಳು, ರಾಲಿಗಳು ನಡೆಯುತ್ತಿವೆ. ಪಕ್ಷಗಳು ಕೂಡ ಕ್ಷೇತ್ರವಾರು ತಮ್ಮ ಅಭ್ಯರ್ಥಿಗಳನ್ನು ಹಂಚಿಕೆ ಮಾಡುವ…

ಬಾಳ ಸಂಗಾತಿಯ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ! ಹೇಗಿರಬೇಕಂತೆ ಗೊತ್ತ ಲೈಫ್ ಪಾರ್ಟ್ನರ್?

ರಾಷ್ಟ್ರ ರಾಜಕಾರಣದಲ್ಲಿ ತಮ್ಮನ್ನು ಗುರ್ತಿಸಿಕೊಂಡು, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಆಗಿದ್ದ ರಾಹುಲ್ ಗಾಂಧಿಅವರು ಯುವ ನಾಯಕ ಎಂದೇ ಖ್ಯಾತಿ ಪಡೆದವರು. ರಾಹುಲ್ ಗಾಂಧಿ ಇಂದಿಗೂ ಮದುವೆಯಾಗದೆ ಒಂಟಿಯಾಗೇ ಇದ್ದಾರೆ. ಆದರಿಂದು ರಾಹುಲ್ ಅವರು ಮದುವೆ ವಿಚಾರದಲ್ಲಿ ಸುದ್ಧಿಯಲ್ಲಿದ್ದಾರೆ.…

ಪ್ರಧಾನಿ ಮೋದಿ ತಾಯಿ ಆರೋಗ್ಯದಲ್ಲಿ ಏರುಪೇರು : ಅಹಮದಾಬಾದ್‌ನಲ್ಲಿ ಆಸ್ಪತ್ರೆಗೆ ದಾಖಲು

: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರನ್ನು ಅಹಮದಾಬಾದ್‌ನಲ್ಲಿರುವ ಯುಎನ್ ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ಗೆ ದಾಖಲಿಸಲಾಗಿದ್ದು, ಅವರ…

ರಾಹುಲ್‌ ಗಾಂಧಿ ʼಶ್ರೀ ರಾಮʼ – ಸಲ್ಮಾನ್‌ ಖುರ್ಷಿದ್‌

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯನ್ನು ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರು ರಾಮಾಯಣಕ್ಕೆ ಹೋಲಿಸಿದ್ದಾರೆ. ಹಾಗೂ ರಾಹುಲ್ ಗಾಂಧಿಯನ್ನು ಭಗವಾನ್ ಶ್ರೀರಾಮನಿಗೆ ಹೋಲಿಕೆ ಮಾಡಿದ್ದಾರೆ. ರಾಹುಲ್ ಗಾಂಧಿ ಅತಿಮಾನುಷ…

ಮಾಜಿ ಸಚಿವ, ಗಣಿದಣಿ ಜನಾರ್ದನ ರೆಡ್ಡಿಯವರಿಂದ ಹೊಸ ರಾಜಕೀಯ ಪಕ್ಷ ಘೋಷಣೆ

ಮಾಜಿ ಸಚಿವ, ಜನಾರ್ದನ ರೆಡ್ಡಿ ಹೊಸ ರಾಜಕೀಯ ಪಕ್ಷದ ಹೆಸರಿಟ್ಟಿದ್ದಾರೆ. ಹೌದು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದಂದು ಹೊಸ ರಾಜಕೀಯ ಪಕ್ಷವನ್ನು ಘೋಷಣೆ ಮಾಡಿದ್ದಾರೆ. ಸಾರಿಗೆ ಸಚಿವ ಬಿ. ಶ್ರೀರಾಮುಲು ತಮ್ಮ ಆತ್ಮೀಯ ಸ್ನೇಹಿತ ಎಂದು…

ರಾಹುಲ್‌ ಗಾಂಧಿಯ ಜತೆ ಸೆಲ್ಪಿ ಕ್ಲಿಕ್ಕಿಸೋದಕ್ಕೆ ಮುಂದಾದ ವ್ಯಕ್ತಿಯನ್ನು ದೂರು ತಳ್ಳಿದ ವಿಡಿಯೋ ವೈರಲ್‌

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್‌ ಗಾಂಧಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನ ಬಹುದೂರ ತಳ್ಳಿದ ಅಘಾತಕಾರಿ ವಿಡಿಯೋ ವೈರಲ್‌ ಆಗಿದೆ, ಈ ವೇದಿಕೆಯಲ್ಲಿ ರಾಹುಲ್‌ ಗಾಂಧಿ ಅವರು ತಮ್ಮ ಪಕ್ಷದ ಬೆಂಬಲಿಗರಿಂದ ಸುತ್ತುವರೆದಿರುವುದನ್ನು ನೋಡಬಹುದು ಇದೀಗ ಸಾಮಾಜಿಕ…

ಭಾರತ್‌ ಜೋಡೊ ಯಾತ್ರೆಯಲ್ಲಿ ಕಡ್ಡಾಯ ಕೋವಿಡ್‌ ನಿಯಮ ಪಾಲಿಸಿ : ಕೇಂದ್ರ ಆರೋಗ್ಯ ಸಚಿವರಿಂದ ರಾಹುಲ್‌ ಗಾಂಧಿಗೆ ಪತ್ರ

ಚೀನಾ ಮತ್ತು ಪೂರ್ವ ಏಷ್ಯಾದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ನಡುವೆ ಆರೋಗ್ಯ ಸಚಿವರು ಆದೇಶ ಹೊರಡಿಸಿದ್ದಾರೆ. ರಾಹುಲ್ ಗಾಂಧಿ ಮತ್ತು ಅಶೋಕ್ ಗೆಹ್ಲೋಟ್ ಅವರಿಗೆ ಬರೆದ ಪತ್ರದಲ್ಲಿ, ಮಾಂಡವಿಯಾ ಅವರು ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು…