ಗುರುವಾರ, 29 ಅಕ್ಟೋಬರ್ 2026
Trending

Karnataka State Politics Updates

ಹೊಸ ವರ್ಷದ ಮೊದಲ ವಾರದಲ್ಲಿ ಗುಡ್ ನ್ಯೂಸ್ । KPTCL ನ AE, JE ನೇಮಕ ಫಲಿತಾಂಶ- ಸಚಿವ ವಿ ಸುನೀಲ್ ಕುಮಾರ್

ಬೆಳಗಾವಿ: ಕೆಪಿಟಿಸಿಎಲ್ (KPTCL) ನಡೆಸಿದ ಸಹಾಯಕ ಇಂಜಿನೀಯರ್ (AE), ಕಿರಿಯ ಇಂಜಿನೀಯರ್ ಹಾಗೂ ಕಿರಿಯ ಸಹಾಯಕ ಇಂಜಿನೀಯರ್ (JE) ಹುದ್ದೆಗಳ ನೇಮಕಕ್ಕೆ ದಿನಾಂಕ ಹತ್ತಿರ ಬರುತ್ತಿದೆ. ಆಯಾ ಹುದ್ದೆಗಳ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಹೊಸವರ್ಷದಲ್ಲಿ ಗುಡ್ ನ್ಯೂಸ್ ಸಿಗಲಿದೆ.…

ಸ್ವಾತಂತ್ರ್ಯ ಚಳವಳಿಯಲ್ಲಿ ಬಿಜೆಪಿಯ ಒಂದು ನಾಯಿ ಕೂಡಾ ಸತ್ತಿಲ್ಲ ಎಂಬ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ, ಬಿರುಸುಗೊಂಡ ರಾಜಕೀಯ ಕೋಲಾಹಲ !!

ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ “ನಾಯಿ” ಹೇಳಿಕೆ ಮಂಗಳವಾರ ಸಂಸತ್ತಿನಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಆಡಳಿತಾರೂಢ ಬಿಜೆಪಿ ಅವರ ಪಕ್ಷದಿಂದ ಕ್ಷಮೆಯಾಚಿಸಲು ಒತ್ತಾಯಿಸಿದೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಕಾಂಗ್ರೆಸ್ ಹಲವರನ್ನು ಬಲಿಕೊಟ್ಟಿದೆ. ಆದರೆ ಬಿಜೆಪಿ ಹೋರಾಟದಲ್ಲಿ ಒಂದು ನಾಯಿಯನ್ನು ಕೂಡಾ…

ನೇಕಾರರಿಗೆ ರಾಜ್ಯ ಸರಕಾರದಿಂದ ಮತ್ತೊಂದು ಭರ್ಜರಿ ಗುಡ್‌ ನ್ಯೂಸ್‌!!

ಈಗಾಗಲೇ ನೇಕಾರರಿಗೆ ಎರಡು ಲಕ್ಷದವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ ಎಂಬ ಗುಡ್ ನ್ಯೂಸ್ ನೀಡಿರುವ ರಾಜ್ಯ ಸರ್ಕಾರವು, ಇದರ ಬೆನ್ನಲ್ಲೇ ನೇಕಾರರಿಗೆ ತಮಿಳುನಾಡಿನ ರೀತಿ ಉಚಿತ ವಿದ್ಯುತ್ ಪೂರೈಕೆಯ ಬಗ್ಗೆ ಮತ್ತೊಂದು ಶುಭಸುದ್ದಿಯನ್ನು ನೀಡಿದೆ. ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ…

ಸರ್ಕಾರದಿಂದ ‘ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯ’ರ ‘ಗೌರವಧನ’ ಹೆಚ್ಚಿಸಿ ಆದೇಶ

ರಾಜ್ಯದ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಿಸಲು ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದ್ದು ಈ ಸಂಬಂಧ ಆದೇಶ ಹೊರಡಿಸಿದೆ. ಪಂಚಾಯತ್ ರಾಜ್ ಜನ ಪ್ರತಿನಿಧಿಗಳ ಮೂಲಕ ಚುನಾಯಿತರಾದ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ…

ಓಸಮಾ ಬಿನ್‌ ಲಾಡೆನ್ ಸತ್ತಿದ್ದಾನೆ, ಆದರೆ ಗುಜರಾತ್‌ನ ಆ ಕಟುಕ ಇನ್ನೂ ಬದುಕಿದ್ದಾನೆ – ಪಾಕ್‌ ಸಚಿವನ ವೈಯಕ್ತಿಕ ದಾಳಿ

ಪ್ರಧಾನಿ ನರೆಂದ್ರ ಮೋದಿಯವರ ಬಗ್ಗೆ ಇಡೀ ದೇಶದ ಜನತೆಗೆ ಒಳ್ಳೆಯ ಅಭಿಪ್ರಾಯ ಇದ್ದರೂ ಕೂಡ ಅವರ ವಿರುದ್ಧ ಕಿಡಿ ಕಾರುವ ಮಂದಿಗೇನೂ ಕಮ್ಮಿಯಿಲ್ಲ. ಇದೀಗ, ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಜರ್ದಾರಿ ಭುಟ್ಟೋ (Pakistan Foreign Minister Bilawal…

ADR Report : ಗುಜರಾತ್‌ ಚುನಾವಣೆಯಲ್ಲಿ ಗೆದ್ದ 40 ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್!

ಗುಜರಾತ್‌ ಚುನಾವಣೆಯಲ್ಲಿ ಗೆದ್ದ 40 ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ಜಡಿದಿದ್ದಾರೆ. ಈ 40 ಮಂದಿಯಲ್ಲಿ ಸುಮಾರು 29 ಮಂದಿಯ ವಿರುದ್ಧ ಕೊಲೆ, ಅತ್ಯಾಚಾರದಂತಹ ಗಂಭೀರ ಪ್ರಕರಣಗಳು ದಾಖಲಾಗಿವೆ. ಇನ್ನೂ ಈ ಮಾಹಿತಿಯನ್ನು ‘ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್’…

Industry News | ಉದ್ಯೋಗಿಗಳನ್ನು ನಿಯಮದಂತೆ ಮಾತ್ರ ವಜಾಗೊಳಿಸಬೇಕು, ಇಲ್ಲದಿದ್ದರೆ ಕಾನೂನು ಬಾಹಿರ- ಕೇಂದ್ರ ಕಾರ್ಮಿಕ ಸಚಿವ !

ಇತ್ತೀಚೆಗೆ ಹಲವಾರು ಸಂಸ್ಥೆಗಳಲ್ಲಿ, ಐಟಿ ಸೇರಿದಂತೆ ಕಂಪನಿಗಳಲ್ಲಿ ಕೆಲಸಗಾರರನ್ನು ಸಾಮೂಹಿಕವಾಗಿ ವಜಾಗೊಳಿಸುತ್ತಿರುವ ವರದಿಗಳ ನಡುವೆ,’ ಯಾವುದೇ ಹಿಂಬಡ್ತಿ ಮತ್ತು ವಜಾಗೊಳಿಸುವಿಕೆಯನ್ನು ಕೈಗಾರಿಕಾ ವಿವಾದಗಳ ಕಾಯ್ದೆಯ ನಿಬಂಧನೆಗಳ ಪ್ರಕಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಅದನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ ‘ ಎಂದು ಕಾರ್ಮಿಕ…

ಗುಜರಾತ್ ಚುನಾವಣೆ । AAP ಮುಖ್ಯಮಂತ್ರಿ ಅಭ್ಯರ್ಥಿ ಇಸುದನ್‌ ಗಧ್ವಿಗೆ ಹೀನಾಯ ಸೋಲು, ಪಟೀದಾರ್ ನಾಯಕ ಬಿಜೆಪಿಯ ಹಾರ್ದಿಕ್ ಪಟೇಲ್‍ ಗೆ ಮತ್ತು ಕಾಂಗ್ರೆಸ್ ನ ಜಿಗ್ನೇಶ್‌ ಮೇವಾನಿಗೆ ಗೆಲುವು !

ಗುಜರಾತಿನ ಚುನಾವಣೆಯಲ್ಲಿ ಪ್ರತಿಷ್ಠಿತ ಕ್ಷೇತ್ರದ ಚುನಾವಣೆಯಲ್ಲಿ ಮೂವರು ಯುವಕರಲ್ಲಿ ಇಬ್ಬರು ಗೆದ್ದಿದ್ದರೆ ಕ್ಷೇತ್ರದ ಓರ್ವ ಸೋತು ಹೋಗಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಪಟೀದಾರ್ ಚಳುವಳಿಯ ನಾಯಕ ಹಾರ್ದಿಕ್ ಪಟೇಲ್‍ಗೆ ಗುಜರಾತ್ ಚುನಾವಣೆಯಲ್ಲಿ (Gujarat Election) ಭರ್ಜರಿ ಜಯ…

ಗುಜರಾತ್ ವಿಧಾನಭೆ ಚುನಾವಣೆಯಲ್ಲಿ ಅಂತಿಮವಾಗಿ ಬಿಜೆಪಿ ಗೆಲ್ಲುತ್ತದೆ ಎಂದು ವಿಶ್ವಾಸವಿದೆ : ಸಿಎಂ ಬೊಮ್ಮಾಯಿ

ಗುಜರಾತ್ ವಿಧಾನಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಈಗಾಗಲೇ ಗುಜರಾತ್ ನಲ್ಲಿ 154 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ, ಗುಜರಾತ್ ನಲ್ಲಿ 7 ನೇ ಬಾರಿ ಬಿಜೆಪಿ ಐತಿಹಾಸಿಕ…

ಲಗಾಮು ಬಿಚ್ಚಿಕೊಂಡು ಓಡುತ್ತಿರುವ ಚಕ್ರವರ್ತಿ ಮೋದಿಯ ಅಶ್ವಮೇಧದ ಕುದುರೆ, ಐತಿಹಾಸಿಕ 160 ಸ್ಥಾನ ಪಡೆಯುವ ಸಂಭ್ರಮದಲ್ಲಿ ಗುಜರಾತಿನ ರಸ್ತೆ ರಸ್ತೆಗಳಲ್ಲಿ ನೃತ್ಯ, ಸಂಭ್ರಮಾಚರಣೆ

ಗುಜರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಶ್ವಮೇಧದ ಕುದುರೆ ಲಂಗು ಲಗಾಮು ಬಿಚ್ಚಿಕೊಂಡು ನಾಗಾಲೋಟ ಗೈಯುತ್ತಿದೆ. ಹಳೆಯ ಎಲ್ಲಾ ದಾಖಲೆಗಳನ್ನು ಮತ್ತು ಇದುವರೆಗೆ ಬಂದ ಎಲ್ಲಾ ಎಕ್ಸಿಟ್ ಪೋಲ್ ಗಳ ನಿರೀಕ್ಷೆಯನ್ನು ಕೂಡಾ ಮೀರಿ 150 ಕ್ಕು ಅಧಿಕ ಸ್ಥಾನಗಳಲ್ಲಿ…