ಗುರುವಾರ, 29 ಅಕ್ಟೋಬರ್ 2026
Trending

Karnataka State Politics Updates

ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡಿಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡಿಲ್ಲ. ಅವರಿಗೆ ಪ್ರೋತ್ಸಾಹವನ್ನೂ ನೀಡಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ (BJP) ನಾಯಕರುಗಳು ಇತ್ತೀಚೆಗೆ ರೌಡಿಗಳ ಸಹವಾಸ ಮಾಡುತ್ತಿರುವ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಸಚಿವ ವಿ. ಸೋಮಣ್ಣ…

ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಸರಕಾರಿ ಕಾಲೇಜು ತೆರೆದರೆ ಹೋರಾಟ ಖಂಡಿತ – ಪ್ರಮೋದ್ ಮುತಾಲಿಕ್ ಆಕ್ರೋಶ

ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಸರ್ಕಾರಿ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಮುಂದಾಗಿದ್ದಕ್ಕೆ ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯದ ಕಲಬುರಗಿ, ಯಾದಗರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ…

ಭಾರತ್ ಜೋಡೋ ಯಾತ್ರೆಯಲ್ಲಿ ಬಿದ್ದು ಕೈ ಮುರಿದುಕೊಂಡ ಕೆ.ಸಿ ವೇಣುಗೋಪಾಲ್

ಇಂದೋರ್ : ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಕೆಳಗೆ ಬಿದ್ದು ಕೈ ಮುರಿದುಕೊಂಡಿದ್ದಾರೆ.ಮಧ್ಯಪ್ರದೇಶದ ಇಂದೋರ್‌ನಲ್ಲಿ ಯಾತ್ರೆ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.…

ಮೈಸೂರು: ವಿವಾದ ಸೃಷ್ಟಿಸಿದ್ದ ಬಸ್ ನಿಲ್ದಾಣದ ಮೇಲಿದ್ದ ಗುಂಬಜ್ ತೆರವು!

ಮೈಸೂರು: ಗುಂಬಜ್ ಮಾದರಿ ಬಸ್ ಶೆಲ್ಟರ್ ನಿರ್ಮಾಣ ವಿವಾದಕ್ಕೆ ಶಾಸಕ ಎಸ್.ಎ.ರಾಮ್‌ದಾಸ ಅಂತ್ಯ ಹಾಡಿದ್ದಾರೆ. ವಿವಾದಕ್ಕೆ ಕಾರಣವಾಗಿದ್ದ ಬಸ್ ನಿಲ್ದಾಣದ ಮೇಲಿದ್ದ ಗುಂಬಜ್ ಅನ್ನು ಇದೀಗ ತೆರವುಗೊಳಿಸಲಾಗಿದೆ. ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಜೆಎಸ್ಎಸ್ ಕಾಲೇಜು ಎದುರು ಇದ್ದ ಬಸ್ ನಿಲ್ದಾಣದ…

ಹಿಂದೂ ಹುಡುಗಿಯರೇ ಜಾಗೃತೆ | ಪ್ರೀತಿ, ಪ್ರೇಮದ ವಿಷಯದಲ್ಲಿ ಮೋಸ ಹೋಗಬೇಡಿ, ಪೀಸ್‌ ಪೀಸ್‌ ಆಗ್ತೀರಾ

ಹಿಂದೂ ಹುಡುಗಿಯರು ಎಚ್ಚರಿಕೆ ವಹಿಸಿ, ಆತುರದಲ್ಲಿ ಪ್ರೀತಿಗೆ ಮೋಸ ಹೋಗಿ ಪೀಸ್ ಪೀಸ್ ಆಗಬೇಡಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ರಾಮನಗರದಲ್ಲಿ ಹಿಂದು ಯುವತಿಯರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಈ ನಡುವೆ ಪ್ರಮೋದ್ ಮುತಾಲಿಕ್ ಅವರು…

ಸರಿಯಾಗಿ ಕುಕ್ಕರ್‌ ಬ್ಲಾಸ್ಟ್‌ ಗೊಳ್ತಿದ್ರೆ ಭಾರಿ ಅವಘಡ ನಡೆಯುತಿತ್ತು, ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ : ಗೃಹ  ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ

ಮಂಗಳೂರು : ಕುಕ್ಕರ್ ಬಾಂಬ್ ಸರಿಯಾಗಿ ಸ್ಪೋಟಗೊಂಡಿದ್ದರೇ ಭಾರಿ ಅವಘಡ ನಡೆಯುತಿತ್ತುಎಂದು ಗೃಹ  ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಮಂಗಳೂರು ಸ್ಪೋಟ ಪ್ರಕರಣ ಸಂಬಂಧ ಮಂಗಳೂರಿಗೆ ಭೇಟಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಗಾಯಾಳು ಆಟೋ ಚಾಲಕ…

ಮಂಗಳೂರು ಸ್ಫೋಟ ನಡೆದ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಡಿಜಿಪಿ ಪ್ರವೀಣ್ ಸೂದ್ ಅವರು ಗರೋಡಿ ಬಳಿಯ ಆಟೋರಿಕ್ಷಾ ಸ್ಫೋಟ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅವರು ಅಲ್ಲಿಯೇ ಇರಿಸಲಾಗಿರುವ ಆಟೋರಿಕ್ಷಾವನ್ನು ವೀಕ್ಷಿಸಿ ಘಟನೆಯ…

ಚಿತ್ರದುರ್ಗದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ : ಹಲವರಿಗೆ ಗಾಯ

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ಬಳಿ ಸಿಎಂ ಬೊಮ್ಮಾಯಿ ‘ಎಸ್ಕಾರ್ಟ್ ವಾಹನ’ ಪಲ್ಟಿಯಾಗಿ ಹಲವರಿಗೆ ಗಾಯಗಳಾದ ಘಟನೆ ನಡೆದಿದೆ. ಅಫಘಾತದಲ್ಲಿ ಸಿಇಎನ್ ಸಿಪಿಐ ರಮಾಕಾಂತ್ ಸೇರಿ ಹಲವರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ವಾಣಿವಿಲಾಸ ಡ್ಯಾಂನಿಂದ ಹಿರಿಯೂರುಗೆ…

ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ : ನಾಳೆ ‘ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ’ ಭೇಟಿ

ಮಂಗಳೂರು : ಬಾಂಬ್ ಬ್ಲಾಸ್ಟ್ ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಹಿರಿಯ…

ಮೋದಿ ಪಕ್ಕದಲ್ಲೇ ಕುಳಿತು ಬಿಜೆಪಿಯ ಕುರಿತು ಹಾಡುತ್ತಾ ಹೊಗಳಿದ ಬಾಲಕಿ : ʻ ಭೇಷ್‌ ಭೇಷ್‌ ʼ ಎಂದ ಪ್ರಧಾನಿ | ವಿಡಿಯೋ ವೀಕ್ಷಿಸಿ

ಬಾಲಕಿಯೊಬ್ಬಳು ಬಿಜೆಪಿಕುರಿತಂತೆ ಪದ್ಯ ವೊಂದನ್ನು ಹಾಡುತ್ತಾ, ಹೊಗಳಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋವನ್ನು ಬಿಜೆಪಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಬಾಲಕಿ ಗುಜರಾತಿ ಭಾಷೆಯಲ್ಲಿ “ಬಿಜೆಪಿ ನಮ್ಮನ್ನು ಉಳಿಸುತ್ತಿದೆ, ಬಿಜೆಪಿ ಮತ್ತೆ ಬರುತ್ತದೆ ಎಂದು…