ಗುರುವಾರ, 29 ಅಕ್ಟೋಬರ್ 2026
Trending

Karnataka State Politics Updates

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್‌ : ಭಯೋತ್ಪಾದಕರ ಸಂಹಾರವಾಗುವ ತನಕ ನಾವು ವಿಶ್ರಮಿಸಲ್ಲ : ತೇಜಸ್ವಿ ಸೂರ್ಯ ಕಿಡಿ

ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಬ್ಲಾಸ್ಟ್ ಹಿಂದಿರುವವರನ್ನು ಕಾನೂನಾತ್ಮಕವಾಗಿ ಸಂಹಾರ ಮಾಡುತ್ತೇವೆ ಎಂದು ಸಂಸದ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ. ಉಡುಪಿಯಲ್ಲಿ (Udupi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಭಯೋತ್ಪಾದನಾ…

ಶ್ರೀರಾಮ ಹಿಂದೂಗಳಿಗೆ ಮಾತ್ರ ದೇವರಲ್ಲ – ಫಾರೂಕ್‌ ಅಬ್ದುಲ್ಲಾ

ಧರ್ಮಗಳ ಬಗ್ಗೆ ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು, ಯಾವುದೇ ಧರ್ಮ ಕೆಟ್ಟದ್ದಲ್ಲ. ಭಗವಾನ್ ಶ್ರೀರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ, ಪ್ರತಿಯೊಬ್ಬರಿಗೂ ದೇವರೇ. ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಬಗ್ಗೆ…

ಮತದಾರರ ಪಟ್ಟಿ ವಿವಾದ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಟಾಂಗ್| ಇದು ಕೆಜಿಎಫ್ ಚಿತ್ರದ ಸೇಡಿನ ಕಥೆಯೂ ಅಲ್ಲ, ಕಾಂತಾರ ಚಿತ್ರದ ದಂತಕಥೆಯೂ ಅಲ್ಲ

ಮತದಾರರ ಪಟ್ಟಿ ಪರಿಷ್ಕರಣೆ ವಿಷಯವಾಗಿ ಎರಡು ದಿನಗಳಿಂದ ಕರ್ನಾಟಕದಲ್ಲಿ ಭಾರೀ ಗದ್ದಲ ಉಂಟಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಲ್ಲಿ ಮತದಾರರ ಖಾಸಗಿ ಸಂಗತಿಗಳು ಸೋರಿಕೆ ಆಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಅದರಲ್ಲೂ ಸಚಿವ ಅಶ್ವತ್ಥ್ ನಾರಾಯಣ್ ಅವರ ಬಗ್ಗೆಯೇ…

Threat Letter to Rahul Gandhi: ರಾಹುಲ್‌ ಗಾಂಧಿಗೆ ಬೆದರಿಕೆ ಪತ್ರ! ಪತ್ರದಲ್ಲಿ ಬಾಂಬ್ ಸ್ಫೋಟಿಸಿ ಕೊಲ್ಲುವ ಬೆದರಿಕೆ!

ಮಧ್ಯಪ್ರದೇಶಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಭಾರತ್ ಜೋಡೋ ಯಾತ್ರೆಗೆ ತೆರಳುವ ಮುನ್ನವೆ ರಾಹುಲ್ ಗಾಂಧಿಗೆ ಸಂಕಷ್ಟ ಎದುರಾಗಿದ್ದು, ರಾಹುಲ್ ಗಾಂಧಿಗೆ ಜೀವ ಬೆದರಿಕೆಯೊಡ್ಡಲಾಗಿದೆ. ಹೌದು!!!.ಮಧ್ಯಪ್ರದೇಶಕ್ಕೆ ಭಾರತ್ ಜೋಡೋ ಯಾತ್ರೆ ಪ್ರವೇಶಿಸುವುದಕ್ಕೂ ಮುನ್ನವೇ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಜೀವ…

ನ್ಯಾಷನಲ್ ಕಾನ್ಫರೆನ್ಸ್ ಪಕ್ಷʼದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ʻಫಾರೂಕ್ ಅಬ್ದುಲ್ಲಾʼ

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (JKNC) ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ(Farooq Abdullah) ಇಂದು ರಾಜೀನಾಮೆ ನೀಡಿದ್ದಾರೆ. ಶ್ರೀನಗರದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ…

ಸಲಾಂ ಮಂಗಳಾರತಿ ಕೊಲ್ಲೂರು ದೇವಸ್ಥಾನದಲ್ಲಿ ಹಿಂದೆಯೂ ಇತ್ತು – ಯುಟಿ ಖಾದರ್

ಕರಾವಳಿಯ ಸುಪ್ರಸಿದ್ದ ದೇವಸ್ಥಾನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಈ ಹಿಂದೆ ಸಲಾಂ ಪೂಜೆ ನಡೆಯುತ್ತಿತ್ತು ಎಂಬುದಾಗಿ ವಿಧಾನಸಭಾ ವಿಪಕ್ಷ ಉಪನಾಯಕರಾದ ಯುಟಿ ಖಾದರ್ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಈ ಹಿಂದೆ ಸಲಾಂ ಪೂಜೆ ಮಾಡಲಾಗುತಿತ್ತು.…

ಮೋದಿ ಭಾಷಣ ಮಾಡೋ ಕೆಂಪುಕೋಟೆಯನ್ನು ಕಟ್ಟಿದ್ದು ಮುಸ್ಲಿಮರು : ಸಿಎಂ ಇಬ್ರಾಹಿಂ

ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರವರು ಮಾನ್ಯ ನರೆಂದ್ರ ಮೋದಿ ಹಾಗೂ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ದ ಹರಿಹಾಯ್ದಿದ್ದಾರೆ. ಮೋದಿ (Narendra Modi) ನಿಂತು ಭಾಷಣ ಮಾಡುವ ಕೆಂಪು ಕೋಟೆ (Red Fort) ಯನ್ನು ಮುಸ್ಲಿಮರು ಕಟ್ಟಿಸಿದ್ದು…

ನಾನು ಮೋದಿ ಭಕ್ತ : ಬಹಿರಂಗವಾಗಿಯೇ ಹೇಳಿಕೆ ನೀಡಿದ ಹಿರಿಯ ನಟ ಅನಂತ್‌ ನಾಗ್‌

ಕನ್ನಡ ಸಿನಿಮಾ ರಂಗದ ಕಲಾವಿದ, ನಟ ಅನಂತ್ ನಾಗ್ ಮೋದಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದು, ರಾಷ್ಟ್ರ ಮೆಚ್ಚಿದ ಜನ ನಾಯಕ ನರೇಂದ್ರ ಮೋದಿ ಕಾರ್ಯ ವೈಖರಿಯನ್ನು ಶ್ಲಾಘಿಸಿದ್ದಾರೆ. ‘ಪ್ರಧಾನಿ ನರೇಂದ್ರ ಮೋದಿ (Narendra Modi) ಎಂಟೂವರೆ ವರ್ಷಗಳಲ್ಲಿ…

ಶ್ರೀಘದಲ್ಲೇ ಮೋದಿ ಮುಸ್ಲಿಮರ ಟೋಪಿ ಧರಿಸುತ್ತಾರೆ : ದಿಗ್ವಿಜಯ್‌ ಸಿಂಗ್‌

ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಬಿಜೆಪಿ ಪಕ್ಷದ ಸಾರಥಿ ಮೋದಿ ವಿರುದ್ದ ಹೇಳಿಕೆ ನೀಡಿದ್ದು, ಕಾಂಗ್ರೆಸ್ , ಬಿಜೆಪಿ ಪಕ್ಷದ ನಡುವೆ ವಾಗ್ವಾದ ನಡೆಸಲು ಆಹ್ವಾನ ಕೊಟ್ಟಂತೆ ಗೋಚರಿಸುತ್ತಿದೆ. ಹೌದು!! ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಮುಸ್ಲಿಮರ…

Mysuru Bus Shelter: ಗುಂಬಜ್ ಮಾದರಿ ಬಸ್ ನಿಲ್ದಾಣದ ವಿವಾದ : ಖಾದರ್ ಹೇಳಿಕೆ! ಶಾಸಕ ರಾಮ್ ದಾಸ್ ಸ್ಪಷ್ಟನೆ

ಮೈಸೂರಿನ ಗುಂಬಜ್ ಮಾದರಿಯ ಬಸ್ ನಿಲ್ದಾಣದ (Mysu Bus Shelter) ನಿರ್ಮಾಣದ ವಿವಾದ ಎಲ್ಲೆಡೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದರಿಂದಾಗಿ ಬಿಜೆಪಿಯ ಶಾಸಕ ಎಸ್​ಎ ರಾಮದಾಸ್ (MLA SA Ramdas) ಮತ್ತು ಸಂಸದ ಪ್ರತಾಸ್ ಸಿಂಹ (MP Pratap…