ಗುರುವಾರ, 29 ಅಕ್ಟೋಬರ್ 2026
Trending

Karnataka State Politics Updates

Big Visa Scheme For Indians: ಸುನಕ್ ಮೋದಿ ಭೇಟಿಯ ಬೆನ್ನಲ್ಲೇ ಭಾರತೀಯರಿಗೆ ಸಿಹಿ ಸುದ್ದಿ |  ವಾರ್ಷಿಕ 3000 ಭಾರತೀಯ ವೀಸಾಕ್ಕೆ ಬ್ರಿಟನ್ ಒಪ್ಪಿಗೆ!

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಭಾರತದಿಂದ ಯುವ ವೃತ್ತಿಪರರಿಗೆ ಯುಕೆಯಲ್ಲಿ ಕೆಲಸ ಮಾಡಲು 3,000 ವೀಸಾಗಳಿಗೆ ಚಾಲನೆ ನೀಡಿ ಖುಷಿ ಸುದ್ದಿ ನೀಡಿದ್ದಾರೆ. ಜಿ20 ಶೃಂಗಸಭೆ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ…

ಗುಜರಾತ್ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಇವ್ರೇ ನೋಡಿ ಮುಖ್ಯಮಂತ್ರಿ

ಅಹಮದಾಬಾದ್: ಗುಜರಾತ್‌ನಲ್ಲಿ ಎರಡು ಹಂತದ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಂದಿನ ತಿಂಗಳ ಚುನಾವಣೆಯಲ್ಲಿ ಪಕ್ಷವು ಬಹುಮತ ಪಡೆದರೆ ಪ್ರಸ್ತುತ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್…

ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಡಾಂಬರು ರಸ್ತೆ | ಬರಿಗೈಯಲ್ಲಿ ಕಿತ್ತು ಹಾಕಿದ ವ್ಯಕ್ತಿ | ವೀಡಿಯೊ ವೈರಲ್!

ಸರ್ಕಾರ ಎಷ್ಟೇ ಸೌಲಭ್ಯ ಒದಗಿಸಿದರು ಒಂದಲ್ಲಾ ಒಂದು ತಪ್ಪು ಸಾರ್ವಜನಿಕರು ಕಂಡು ಹಿಡಿಯುತ್ತಾರೆ. ಕೆಲವೊಮ್ಮೆ ಯಾರಿಂದ ಯಾವ ತಪ್ಪು ನಡೆಯುತ್ತಿದೆ ಎಂದು ಕಂಡು ಹಿಡಿಯಲು ಸಹ ಸಾಧ್ಯ ಆಗುತ್ತಿಲ್ಲ. ಹೌದು ಕೆಲವೊಂದು ಬಾರಿ ಸರ್ಕಾರದ ಭ್ರಷ್ಟ ವ್ಯವಸ್ಥೆಗೆ ಪರಿಹಾರ…

ಶಾಸಕ ಎಂಪಿ ರೇಣುಕಾಚಾರ್ಯ ವಿರುದ್ಧ FIR ದಾಖಲು!

ದಾವಣಗೆರೆ ಹೊನ್ನಾಳಿಯ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ( MLA MP Renukacharya ) ವಿರುದ್ಧ ಎಫ್‌ಐಆರ್ ದಾಖಲಾಗಿರುವ ಘಟನೆ ನಡೆದಿದೆ. ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸಿದ ಆರೋಪದ ಹಿನ್ನಲೆಯಲ್ಲಿ, ನೌಕರರು ದಾವಣಗೆರೆ…

ಬಿಜೆಪಿಯವರು ಪ್ರತಿ ಮಸೀದಿಯಲ್ಲಿ ದೇವಸ್ಥಾನ ನೋಡುತ್ತಾರೆ!

ಲೋಕಸಭಾ ಸದಸ್ಯ ಹಾಗೂ ಸಮಾಜವಾದಿ ಪಕ್ಷದ ನಾಯಕ ಶಫೀಕರ್ ರಹಮಾನ್ ಬಾರ್ಕ್ ಅವರು ರಾಜಕೀಯ ಅಖಾಡಕ್ಕೆ ಟಾಂಗ್ ನೀಡಿದ್ದಾರೆ. ಹೌದು ಮುಂದಿನ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಲಾಭ ಪಡೆಯಲು ಏಕರೂಪ ನಾಗರಿಕ ಸಂಹಿತೆಯಂತಹ ವಿಭಜಕ ವಿಷಯಗಳನ್ನು ಎತ್ತುತ್ತಿದ್ದಾರೆ ಎಂದು…

ಪ್ರತಿದಿನ ನಾನು 2- 3 ಕೆಜಿ ಬೈಗುಳ ತಿನ್ನುತ್ತೇನೆ; ಬೈಗುಳ ವನ್ನೇ ಪೌಷ್ಟಿಕಾಂಶವಾಗಿ ಪರಿವರ್ತಿಸುವ ಶಕ್ತಿ ದೇವರು ನನಗೆ ಕೊಟ್ಟಿದ್ದಾರೆ!!! ವಿರೋಧಿಗಳಿಗೆ ಟಾಂಗ್ ಕೊಟ್ಟ ಮೋದಿ

ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ತಮಗೆ ಹೇಳಿಕೆ ನೀಡಿದ್ದವರಿಗೆ ಪರೋಕ್ಷವಾಗಿ ಉತ್ತರ ನೀಡಿದ್ದು, ಪ್ರತಿದಿನ ನಾನು 2-3 ಕೆ.ಜಿ ಬೈಗುಳ ಸ್ವೀಕರಿಸುತ್ತೇನೆ. ಆದರು ಕೂಡ ಆ ಬೈಗುಳವನ್ನೆ ಪೌಷ್ಠಿಕಾಂಶವಾಗಿ ಬದಲಾಯಿಸುವಂತಹ ವಿಶೇಷ ಶಕ್ತಿಯನ್ನು ತನಗೆ ದೇವರು ಕರುಣಿಸಿದ್ದಾರೆ…

ಅಮೆರಿಕ ಮಧ್ಯಂತರ ಚುನಾವಣೆ : ಭಾರತ ಮೂಲದ ನಬೀಲಾ ಸಯ್ಯದ್ ರಿಂದ ಇತಿಹಾಸ ಸೃಷ್ಟಿ!

ಭಾರತ ಮೂಲದ ನಬೀಲಾ ಸಯ್ಯದ್ ಅವರು ಅಮೆರಿಕದ ಇಲ್ಲಿನೊಯಿಸ್ ಜನರಲ್ ಅಸೆಂಬ್ಲಿಗೆ ಚುನಾಯಿತರಾಗಿ ಅತ್ಯಂತ ಕಿರಿಯ ಸದಸ್ಯೆ ಎಂಬ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಹೌದು, ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಭಾರತ ಮೂಲದ, 23 ವರ್ಷದ ಯುವತಿ ತಮ್ಮ…

ಶಿವಾಜಿ ಊಟದಲ್ಲಿ ವಿಷ ಹಾಕಿದ್ದಕ್ಕೆ ಬ್ರಿಟಿಷರು ಸಂಭಾಜಿಯನ್ನು ಹತ್ಯೆ ಮಾಡಿದರು | ಸತೀಶ್ ಜಾರಕಿಹೊಳಿ ಹೊಸ ಬಾಂಬ್

ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಸತೀಶ್ ಜಾರಕಿಹೊಳಿ ಮತ್ತೊಂದು ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ಮತ್ತೊಂದು ಎಡವಟ್ಟು ಮಾಡಿ ನಾಲಿಗೆ ಹರಿಬಿಟ್ಟಿದ್ದಾರೆ. ಬೆಳಗಾವಿಯ ನಿಪ್ಪಾಣಿಯಲ್ಲಿ…

PM Modi Bengaluru Visit : ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ , ಆ ದಿನದ ಕಾರ್ಯಕ್ರಮ ಪಟ್ಟಿ ಈ ರೀತಿ ಇದೆ!

ಪ್ರಪಂಚವೇ ಮೆಚ್ಚಿದ ಧೀರ, ಉತ್ತಮ ನಾಯಕ, ಸಜ್ಜನ ಮನುಷ್ಯ, ಸಾಧನೆಗಳ ಶಿಖರಕ್ಕೆ ಮುನ್ನುಡಿಯ ಉದಾಹರಣೆಯೇ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ. ನಮ್ಮ ದೇಶ ಎಲ್ಲಾ ಕ್ಷೇತ್ರದಲ್ಲೂ ಮುಂದುವರಿಯುತ್ತಿರಲು ಮುಖ್ಯ ಕಾರಣ ಅದು ನಮ್ಮ ನಮ್ಮ ಮೋದಿಯ ನೀತಿ…

BIGG NEWS : ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ಮಾತಾಡಿಲ್ಲ, ವಿಕಿಪಿಡಿಯಾದಲ್ಲಿ ಇರುವುದನ್ನ ಹೇಳಿದ್ದಾರೆ : ರಾಮಲಿಂಗಾ ರೆಡ್ಡಿ ಸಮರ್ಥನೆ

ಬೆಂಗಳೂರು: ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ವಿವಾದಾತ್ಮಕವಾಗಿ ಹೇಳಿಕೆ ನೀಡಿರುವ ಕುರಿತು ಮಾತನಾಡಿದ ಅವರು ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ಏನೂ ಮಾತಾಡಿಲ್ಲ ವಿಕಿಪಿಡಿಯಾದಲ್ಲಿ ಇರುವುದನ್ನು ಹೇಳಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಸಮರ್ಥಿಸಿಕೊಂಡರು. ಸತೀಶ್ ಜಾರಕಿಹೊಳಿ…