ಗುರುವಾರ, 29 ಅಕ್ಟೋಬರ್ 2026
Trending

Karnataka State Politics Updates


ಶೀಘ್ರವೇ ವಿಸ್ತರಿಸಲಿದೆ ಸಚಿವ ಸಂಪುಟ!? ಹಲವು ಕುರ್ಚಿ ಕಾಣಲಿದೆ ಹೊಸ ಮುಖ-ಕರಾವಳಿ ಜಿಲ್ಲೆಯ ಸಚಿವರುಗಳ ಅಧಿಕಾರ!?

ಬೆಂಗಳೂರು: ಕಳೆದ ಹಲವು ದಿನಗಳಿಂದ ಮೂಲೆ ಸರಿದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿಬಂದಿದ್ದು, ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿಯವರೇ ಸ್ಪಷ್ಟ ಮಾಹಿತಿಯೊಂದನ್ನು ಮಾಧ್ಯಮಗಳಿಗೆ ತಿಳಿಸಿದ್ದು, ಈ ಮೂಲಕ ರಾಜ್ಯದ ಹಲವು ನಾಯಕರಿಗೆ ಸಚಿವರಾಗುವ…

ನಮ್ ಮಕ್ಳು ಹಿಜಾಬ್ ಹಾಕ್ತಾರೆ ನೀವು ಬಿಕಿನಿ ಹಾಕ್ಕೊಳ್ಳಿ : ಬಿಜೆಪಿ ವಿರುದ್ಧ ಓವೈಸಿ ವಾಗ್ದಾಳಿ!

ಹಿಜಾಬ್ ನಿಷೇಧದ ಕುರಿತು ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಕುರಿತು ಓವೈಸಿ ಮುಖ್ಯಸ್ಥ ಅಸಾಸುದ್ದೀನ್ ಅವರು ಈ ಕುರಿತು ವಾಗ್ದಾಳಿ ನಡೆಸಿದ್ದಾರೆ. ”ಮುಸ್ಲಿಂ ಹುಡುಗಿಯರ ಹಿಜಾಬ್ ಅನ್ನು ತೆಗೆದುಹಾಕುವಂತೆ ಒತ್ತಾಯಿಸುತ್ತಿದ್ದಾರೆ” ಎಂದು ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ…

ಅವಧಿಗೂ ಮೊದಲೇ ರಾಜೀವ್ ಗಾಂಧಿ ಹಂತಕರ ಬಿಡುಗಡೆ-   ತಮಿಳುನಾಡು  ಸರಕಾರ ಶಿಫಾರಸು

ದೇಶದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯ ಹತ್ಯೆ ಮಾಡಿದ ಪ್ರಕರಣಕ್ಕೆ ಜೀವಾವಧಿ ಶಿಕ್ಷೆಯಲ್ಲಿರುವ ಅಪರಾಧಿಗಳ ಶೀಘ್ರ ಬಿಡುಗಡೆಗೆ ತಮಿಳುನಾಡು ಸರಕಾರ ಒಪ್ಪಿಗೆ ಸೂಚಿಸಿದೆ. ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಮತ್ತು ಆರ್.ಪಿ.ರವಿಚಂದ್ರನ್ ಅವರನ್ನು ಪೂರ್ವಾಪರವಾಗಿ ಬಿಡುಗಡೆ ಮಾಡುವಂತೆ ತಮಿಳುನಾಡು…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ – ಬಡ್ತಿಗೆ ಸರ್ಕಾರಿಂದ ಹೊಸ ನಿಯಮ

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿ ಸುದ್ದಿ ಇದಾಗಿದೆ. ನೌಕರ ತುಟ್ಟಿಭತ್ಯೆ (ಡಿಎ) ಶೇ 4ರಷ್ಟು ಹೆಚ್ಚಳವಾಗಲಿದೆ. ಸೆ.28ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಇದನ್ನು ಪ್ರಕಟಿಸಬಹುದು. ಈ ನಿರ್ಧಾರಕ್ಕೆ ಮುನ್ನವೇ ಸರ್ಕಾರ ಹೊಸ ಸುಗ್ರೀವಾಜ್ಞೆ ಹೊರಡಿಸಿದೆ.…

BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್ !!!

ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕಾರ್ಡ್ ದಾರರಿಗೆ ಅಮೃತ ಜ್ಯೋತಿ ಯೋಜನೆಯಡಿ ತಿಂಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ. ಅಮೃತ ಜ್ಯೋತಿ ಯೋಜನೆಯಡಿ ಫಲಾನುಭವಿಗಳನ್ನು…

‘ಯಾರೋ ಹುಟ್ಟಿಸಿದ ಮಗುವಿಗೆ ಇವರು ಹೇಗೆ ಅಪ್ಪ ಆಗುತ್ತಾರೆ..? – ಸಿದ್ದರಾಮಯ್ಯ ವಿರುದ್ಧ ಕಟೀಲ್ ವಾಗ್ದಾಳಿ

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗದಗದಲ್ಲಿ ಮಾತನಾಡುತ್ತಾ, ಎಸ್. ಸಿ, ಎಸ್ ಟಿ ಮೀಸಲಾತಿ ನಮ್ಮ ಕೂಸು ಎಂಬ ಸಿದ್ದರಾಮಯ್ಯರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಯಾರೋ ಹುಟ್ಟಿಸಿದ ಮಗುವಿಗೆ ಇವರು ಹೇಗೆ ಅಪ್ಪ ಆಗುತ್ತಾರೆ..?…

ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ, ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ – ಸಿಎಂ

ರಾಯಚೂರು ತಾಲೂಕಿನ ಗಿಲ್ಲೆಸುಗೂರಿನಲ್ಲಿ ನಡೆದೆ ಜನ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಜನರಿಗೆ ಸಿಹಿ ಸುದ್ದಿಯ ಜೊತೆಗೆ 2023ಕ್ಕೆ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಬರಲಿದೆ. ನಮ್ಮ ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿದೆ.…

ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಸೋಮವಾರ ಬೆಳಿಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು. ಇಂದು ಬೆಳಿಗ್ಗೆ 8 ರಿಂದ 8:30ರ ನಡುವೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ. ಮುಲಾಯಂ ಸಿಂಗ್…

Asaduddin Owaisi: ಅತಿ ಹೆಚ್ಚು ಕಾಂಡೋಮ್ ಬಳಸುತ್ತಿರುವವರು ಮುಸ್ಲಿಮರು | ಆ‌ರ್ ಎಸ್‌ಎಸ್ ಮುಖ್ಯಸ್ಥರ ಹೇಳಿಕೆಗೆ ಓವೈಸಿ ತಿರುಗೇಟು

ಜನಸಂಖ್ಯಾ ನಿಯಂತ್ರಣದ ಕುರಿತು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿದ ಹೇಳಿಕೆಯೊಂದಕ್ಕೆ ಅಸಾದುದ್ದೀನ್ ಓವೈಸಿ ತಿರುಗೇಟು ನೀಡಿದ್ದಾರೆ.ಅವರ ಪ್ರಕಾರ, ” ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾಗುತ್ತಿಲ್ಲ. ಕಾಂಡೋಮ್ ಅತಿ ಹೆಚ್ಚು ಬಳಸುವವರು ಮುಸ್ಲಿಮರೇ ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥ…

PFI ನಿಂದ ಬಿಜೆಪಿ ಶಾಸಕನಿಗೆ ಸೇಡಿನ ಪತ್ರ | ಮೋದಿಗೆ ಸರ್ ತನ್ ಸೆ ಜುದಾ ಶಿಕ್ಷೆ, ಅಯೋಧ್ಯೆ, ಕೃಷ್ಣಮಂದಿರದ ಮೇಲೆ ಆತ್ಮಾಹುತಿ ದಾಳಿ ಎಚ್ಚರಿಕೆ

ಕೇಂದ್ರ ಸರಕಾರ ಪಿಎಫ್ ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಹಾಗೂ ಅಂದರ ಅಂಗ ಸಂಸ್ಥೆಗಳ, ಸಂಘಟನೆಗಳನ್ನು ನಿಷೇಧಿಸಿದೆ. ಭಯೋತ್ಪದನಾ ಕೃತ್ಯಕ್ಕೆ ನೆರವು, ಆರ್ಥಿಕ ಸಹಾಯ ಮಾಡಿದ ಪಿಎಫ್ಐ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಇದೀಗ ಪಿಎಫ್ಐ ಸಂಘಟನೆ…