Browsing Category

Karnataka State Politics Updates

D.K Suresh: ಕನಕಪುರದಿಂದ ಡಿಕೆ ಸುರೇಶ್ ನಾಮಪತ್ರ, ಹಾಗಾದ್ರೆ ಪದ್ಮನಾಭ ನಗರಕ್ಕೆ ಹೋಗ್ತಾರಾ ಡಿಕೆ ಶಿವಕುಮಾರ್ ?!

ರಾಮನಗರದ ಸಂಸದ ಡಿಕೆ ಸುರೇಶ್ (MP DK Suresh) ಕನಕಪುರ ವಿಧಾನಸಭಾ ಕ್ಷೇತ್ರದಿಂದ (Kanakapur Constituency) ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ

Karnataka Election: ಕೊನೆಯ ಹಂತದಲ್ಲಿ ನಡೆದೇ ಹೋಯಿತು ಈ ಕ್ಷೇತ್ರದ ಅಭ್ಯರ್ಥಿ ಬದಲಾವಣೆ! ಯಾಕೆ?

ಇದೀಗ ಕಾಂಗ್ರೆಸ್​ ಪಕ್ಷದಿಂದ ಕೋಲಾರ ಜಿಲ್ಲೆಯ ಮುಳಬಾಗಿಲ ಅಭ್ಯರ್ಥಿಯನ್ನು (Congress candidate) ಬದಲಾವಣೆ ಮಾಡಲಾಗಿದೆ.

Military Hotel: ಮಿಲಿಟರಿ ಹೋಟೆಲ್’ನಿಂದ ಮೋದಿ ಚುನಾವಣಾ ಪ್ರಚಾರ, ಡಿಕೆಶಿಗೆ ಟಾಂಗ್ ಟಾಂಗ್ !

ಬಿಜೆಪಿಯ ಪ್ರಚಾರ ಕಾರ್ಯ ಈ ಮಿಲಿಟರಿ ಹೋಟೆಲ್‌ (Military Hotel) ನಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿಯವರು ಹೇಳಿದ್ದಾರೆ.

Rahul Gandhi: ರಾಹುಲ್‌ ಗಾಂಧಿಗೆ ತೀವ್ರ ಹಿನ್ನೆಡೆ: ತಡೆಯಾಜ್ಞೆ ಮನವಿ ತಿರಸ್ಕೃತ, ಜೈಲೂಟ ಫಿಕ್ಸ್ ?!

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ (Rahul Gandhi Case) ಅರ್ಜಿಯ ವಿಚಾರಣೆ ನಡೆಸಿದ ಸೂರತ್‌ನ ಸೆಷನ್ಸ್ ಕೋರ್ಟ್ ಶಿಕ್ಷೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ.

D K Suresh: ಆರ್ ಅಶೋಕ್ ಗೆ ‘ಅಯ್ಯೋ ಪಾಪ’ ಎಂದ ಡಿ ಕೆ ಸುರೇಶ್, ಪದ್ಮನಾಭ ನಗರ ಸ್ಪರ್ಧೆ ಏನಂದ್ರು…

ಪದ್ಮನಾಭ ನಗರಕ್ಕೆ ಕಾಂಗ್ರೆಸ್ ನ ಮತ್ತೊಬ್ಬ ಪ್ರಭಾವಿ ನಾಯಕ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿಕೆ ಸುರೇಶ್‌ (DK Suresh) ಅವರನ್ನು ಕಣಕ್ಕಿಳಿಸಲು ಎಲ್ಲಾ ತಯಾರಿ ನಡೆಸಿದೆ.

Mohiuddin Bava: ಜಸ್ಟ್‌ ಒಂದು ಫೋನ್ ಕರೆಯಿಂದ ಟಿಕೆಟ್‌ ಕಳೆದುಕೊಂಡ ಮೊಯಿದ್ದಿನ್ ಬಾವಾ, ‘ಬಾಮೈದ ‘…

ಮೊಯಿದ್ದಿನ್ ಬಾವಾರ ಪಾಲಾಗಬೇಕಿದ್ದ ಟಿಕೆಟ್ ಬಾಮೈದನ ( ಮತ್ಯಾರದೋ ಬಾಮೈದ!) ಪಾಲಾಗಿದೆ ! ಅಷ್ಟಕ್ಕೂ ಟಿಕೆಟ್ ಕಳೆದುಕೊಳ್ಳಲು ಕಾರಣ ಒಂದು ಫೋನ್ ಕರೆ.

K Annamalai: ಅಣ್ಣಾಮಲೈ ಹೆಲಿಕಾಪ್ಟರ್ ನಲ್ಲಿ ರಾಶಿ ರಾಶಿ ಹಣ ತಂದ ಆರೋಪ: ಚುನಾವಣಾ ಆಯೋಗ ಅಧಿಕೃತ ಹೇಳಿಕೆ !

ಬಿಜೆಪಿ ಅಧ್ಯಕ್ಷ ಅಣ್ಣಾಮಲೈ (K Annamalai) ವಿರುದ್ಧ ಹೆಲಿಕಾಪ್ಟರ್ ನಲ್ಲಿ ರಾಶಿ ರಾಶಿ ಹಣ ತಂದ ಆರೋಪ ಕೇಳಿಬಂದಿದ್ದು, ಇದೀಗ ಈ ಬಗ್ಗೆ ಚುನಾವಣಾ ಆಯೋಗ ಅಧಿಕೃತ ಹೇಳಿಕೆ ನೀಡಿದೆ.

Yediyurappa And Shruti: ಪುತ್ರನ ನಾಮಪತ್ರ ಸಲ್ಲಿಕೆ ವೇಳೆ ನಟಿ ಶೃತಿಯ ತುಂಬು ಕೆನ್ನೆ ಚುವುಟಿದ ಯಡಿಯೂರಪ್ಪ

ಪುತ್ರನ ನಾಮಪತ್ರ ಸಲ್ಲಿಕೆ ವೇಳೆ ನಟಿ ಶೃತಿಯ ತುಂಬು ಕೆನ್ನೆ ಚುವುಟಿದ ಯಡಿಯೂರಪ್ಪ( Yediyurappa- Shruti )ಅವರ ಕಂಡು ನಟಿ ಮುಗುಳ್ನಗೆ ಬೀರಿದ್ದಾರೆ.