ಭವಾನಿ ರೇವಣ್ಣ, ಸ್ವರೂಪ್ ಬೇರೆ ಅಲ್ಲ ನನ್ನ ಮಕ್ಕಳು (Children) ಬೇರೆ ಅಲ್ಲ. ಹಿಂದೆ ಇದ್ದ ಎಲ್ಲಾ ವಿಚಾರಗಳನ್ನ ಮರೆಯಬೇಕು. ನಾನು ಇಷ್ಟು ದಿನ ಹಠ ಮಾಡಿದ್ದು ಬಿಜೆಪಿ ಸೋಲಿಸುವುದಕ್ಕಾಗಿ.
ಇದೀಗ ಕಾಂಗ್ರೆಸ್ ಪಕ್ಷ (Congress Candidate List)ಬುಧವಾರ 5ನೇ ಪಟ್ಟಿ ಬಿಡುಗಡೆ ಮಾಡಿದ್ದು (Congress 5th list released), ಇದರಲ್ಲಿ ಪುಲಕೇಶನಗರ (Pulakeshinagar) ಸೇರಿದಂತೆ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.