ಬುಧವಾರ, 28 ಅಕ್ಟೋಬರ್ 2026
Trending

Karnataka State Politics Updates

SCST,OBC ಮೀಸಲಾತಿ ಕುರಿತು ರಾಜ್ಯ ಸರ್ಕಾರದ ಮಹತ್ವದ ಘೋಷಣೆ

ರಾಜ್ಯದ ವಿವಿಧ ಸಮುದಾಯಗಳ ಮೀಸಲಾತಿ ಹೆಚ್ಚಳ ಹಾಗೂ ಹೆಚ್ಚಿನ ಮೀಸಲಾತಿ ವರ್ಗಕ್ಕೆ ಸೇರ್ಪಡೆ ಕುರಿತು ಶೀಘ್ರದಲ್ಲೇ ಸರ್ವಪಕ್ಷಗಳ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜನಸಂಖ್ಯೆಗೆ ಅನುಗಣವಾಗಿ ಮೀಸಲಾತಿ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮಹತ್ವದ…

‘ಪೇ ಸಿಎಂ’ ಅನ್ನು ಅಧಿಕೃತಗೊಳಿಸಲು ಮುಂದಾದ ಸರ್ಕಾರ! | ಸರ್ಕಾರದ ವಿರುದ್ಧದ ಅಭಿಯಾನವನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಪ್ಲಾನ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೋಟೋ ಸಮೇತ ‘ಪೇ ಸಿಎಂ’ ಪೋಸ್ಟರನ್ನು ನಗರದ ಹಲವು ಪ್ರದೇಶಗಳ ಬಸ್ ನಿಲ್ದಾಣದಲ್ಲಿ ಅಂಟಿಸಲಾಗಿತ್ತು. ಇದು ಕೆಲವು ದಿನಗಳಿಂದ ಭಾರೀ ಸದ್ದು ಮಾಡಿತ್ತು. ಆದರೆ, ಇದೀಗ ಸರ್ಕಾರದ ವಿರುದ್ಧದ ಅಭಿಯಾನವನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಲೆಕ್ಕಾಚಾರ…

ʻಯಡಿಯೂರಪ್ಪನವರೇ ವಯಸಾಗೋಯ್ತಲ್ಲ ನಮ್ಗೆʼ….. ಜೋಕ್ಸ್‌ ಹೊಡೆದ ಸಿದ್ದರಾಮಯ್ಯ; ಯಡ್ಡಿ-ಸಿದ್ದು ಸೇರಿ ಹೊಸ ಪಕ್ಷ ಕಟ್ಟೋ ಪ್ಲಾನ್ !!

ಬೆಂಗಳೂರು: ಬಿಗುವಿನ ರಾಜಕೀಯ ವಿದ್ಯಮಾನಗಳ ನಡುವೆ ಕೂಡಾ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಮುಖಾಮುಖಿಯಾದ ಸಂದರ್ಭದಲ್ಲಿ ಇಬ್ಬರು ನಾಯಕರು ವಯಸ್ಸಿನ ಕುರಿತು ಲಘು ಸಂಭಾಷಣೆ ನಡೆಸಿದರು. ಮಾಜಿ ಸಿಎಂ ಯಡಿಯೂರಪ್ಪ…

ಕಾಂಗ್ರೆಸ್ ನ ಭಾರತ್ ಜೋಡೋ ಪೋಸ್ಟರ್‌ನಲ್ಲಿ ಸಾವರ್ಕರ್ ಫೋಟೋ | ಪ್ರಿಂಟಿಂಗ್ ಮಿಸ್ಟೇಕ್ ಎಂದ ಕಾಂಗ್ರೆಸ್ ಗೆ ತೀವ್ರ ಮುಖ ಭಂಗ !

ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಯಾವತ್ತೂ ಟೀಕಿಸುವ ಸಾವರ್ಕರ್ ಅವರು ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ ಜೋಡು ಯಾತ್ರೆಯ ಬ್ಯಾನರ್ ನಲ್ಲಿ ಸಾವರ್ಕರ್ ಅವರು ಪ್ರತ್ಯಕ್ಷರಾಗಿದ್ದಾರೆ. ಅವರನ್ನು ಸ್ವಾತಂತ್ರ್ಯ ಹೋರಾಟಗಾರರೆಂದು ಪರಿಗಣಿಸದ ಕಾಂಗ್ರೆಸ್ ಇಂದು ಒಂದು ದೊಡ್ಡ ಪ್ರಮಾದ ಎಸಗಿದೆ.…

ಚಿರತೆಯ ಧ್ವನಿಯನ್ನು ಬೆಕ್ಕಿನ ಧ್ವನಿಗೆ ಹೋಲಿಸಿ ಅಣಕಿಸಿದ ಅಖಿಲೇಶ್ | ಪ್ರಧಾನಿ ಹುಟ್ಟುಹಬ್ಬದಂದು ಕೊಂಕು ಮಾತುಗಳ ಲೇವಡಿ

ಪ್ರಧಾನಿ ಜನ್ಮದಿನದಂದು ತಂದ ಚಿರತೆ ಈಗ ಭಾರೀ ಸೌಂಡು ಮಾಡುತ್ತಿದೆ. ಎಲ್ಲರಿಗೂ ಗೊತ್ತಿರುವ ಹಾಗೇ, ನಮೀಬಿಯಾದಿಂದ 8 ಚಿರತೆಗಳನ್ನು ಭಾರತಕ್ಕೆ ತರಲಾಗಿದೆ. ಇವುಗಳನ್ನು ಪ್ರಧಾನಿಯವರ ಉಪಸ್ಥಿತಿಯಲ್ಲಿ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಈ ಚಿರತೆಗಳನ್ನು ಬಿಡಲಾಗಿದೆ. ಆದರೆ ಪ್ರತಿಪಕ್ಷಗಳಿಗೆ…

ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಸರ್ಕಾರದಿಂದ ವಿಮಾ ಮೊತ್ತ’ದ (KGID) ಮೇಲಿನ ಬೋನಸ್ ಘೋಷಣೆ

ರಾಜ್ಯ ಸರ್ಕಾರಿ ನೌಕರರ ( Karnataka Government Employees ) ಭರ್ಜರಿ ಸಿಹಿ ಸುದ್ದಿಯೊಂದನ್ನು ರಾಜ್ಯ ಸರಕಾರ ನೀಡಿದೆ. ಅದೇನೆಂದರೆ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಬೋನಸ್ ಘೋಷಣೆ ಮಾಡಿ ಸರ್ಕಾರ ಆದೇಶಿಸಿದೆ. ಪ್ರತಿ ಸಾವಿರ ರೂಪಾಯಿಗಳಿಗೆ…

ಮೋದಿ ಹುಟ್ಟಿದ ಹಬ್ಬದಂದು ವಿಶೇಷತೆಗಳ ಮಹಾಪೂರ | ಈ ವಿಶೇಷ ‘ ಥಾಲಿ’ 40 ನಿಮಿಷದಲ್ಲಿ ತಿಂದರೆ ದೊರಕಲಿದೆ 8.5 ಲಕ್ಷ

ದೇಶದ ಭವ್ಯ ನಾಯಕ,ಅಭಿಮಾನಿಗಳ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯ ಸೆಪ್ಟೆಂಬರ್ 17ರಂದು ಜನ್ಮದಿನವಾಗಿದ್ದು, ವಿಶ್ವದಾದಂತ್ಯ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದು, ಹಲವೆಡೆ ಒಂದಿಲ್ಲೊಂದು ವಿಶೇಷತೆಗಳು ನಡೆಯುತ್ತಲೇ ಇವೆ. ಇದೀಗ ದೆಹಲಿಯ ಹೊಟೇಲೊಂದು ಆಹಾರ ಪ್ರಿಯರಿಗೆ ಮೋದಿ ಹುಟ್ಟು ಹಬ್ಬಕ್ಕೆ ವಿಶೇಷ…

BIGG NEWS: ‘ಅಕ್ರಮ ಸಕ್ರಮ’ ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಮತ್ತೊಂದು ಸಿಹಿಸುದ್ದಿ

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು ಮತ್ತು ಸಣ್ಣ ರೈತರ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷಗಳ ವಿಸ್ತರಣೆ ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಅಕ್ರಮ-ಸಕ್ರಮದ ಕುರಿತಂತೆ ಕಂದಾಯ ಇಲಾಖೆಯ ತಿದ್ದುಪಡಿ…

Good News : ಸರಕಾರಿ ಪ್ರಾಥಮಿಕ, ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಸರಕಾರದಿಂದ ಗೌರವ ಸಂಭಾವನೆ ಬಿಡುಗಡೆ!!!

2022-23ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ನೇಮಿಸಲಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ. ಕರ್ತವ್ಯ ನಿರ್ವಹಿಸುತ್ತಿರುವ ಈ ಅತಿಥಿ ಶಿಕ್ಷಕರ ಸಂಭಾವನೆಗಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ…

ವಿಧಾನ ಪರಿಷತ್‌ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ

ಕಳೆದೆರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ವಿಧಾನಸಭೆಯಲ್ಲಿ ಗುರುವಾರ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ವಿಧಾನ ಪರಿಷತ್‌ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ ಮಾಡಲಾಗಿದೆ.…