Browsing Category

Karnataka State Politics Updates

Karnataka Polls: 10,000 ಮನೆಗಳಲ್ಲಿ ಭಿಕ್ಷೆ ಬೇಡಿ, 10,000 ನಾಣ್ಯ ತಂದು ನಾಮಪತ್ರ ಸಲ್ಲಿಸಿದ ಅಭ್ಯರ್ಥಿ ; ಚಿಲ್ಲರೆ…

ಯಾದಗಿರಿ (Yadgiri) ಜಿಲ್ಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದು, ನಾಮಪತ್ರ ಸಲ್ಲಿಸುವಾಗ ಸುಮಾರು 10ಸಾವಿರ ರೂಪಾಯಿಗಳನ್ನು ಠೇವಣಿ ಇಟ್ಟಿದ್ದಾರೆ.

IT raid: ಚಾಮರಾಜನಗರದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೃಷಬೇಂದ್ರಪ್ಪ ಮಾಲೀಕತ್ವದ ಬೈಕ್ ಶೋ ರೂಂ ಐಟಿ ಅಧಿಕಾರಿಗಳು…

ಚಾಮರಾಜನಗರ: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೃಷಬೇಂದ್ರಪ್ಪ ಮಾಲೀಕತ್ವದ ಬೈಕ್ ಶೋ ರೂಂ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ

Gold seized: ತರೀಕೆರೆ ಚೆಕ್ ಪೋಸ್ಟ್ ನಲ್ಲಿ ಸ್ವರ್ಣ ಬೇಟೆ: 40 ಕೆಜಿ ವಶ, ಉಳಿದೆಡೆ ವಶವಾದ ಚಿನ್ನದ ಬೆಲೆ ಎಷ್ಟು…

ಬರೋಬ್ಬರಿ 40 ಕೆ.ಜಿ ಚಿನ್ನಾಭರಣ ಪತ್ತೆಯಾಗಿದ್ದು, ಚಿನ್ನಾಭರಣಗಳಿಗೆ ಯಾವುದೇ ಪೂರಕ ದಾಖಲೆಗಳು ಇಲ್ಲದ ಹಿನ್ನೆಲೆಯಲ್ಲಿ ಇದನ್ನು ಪೊಲೀಸರು ಜಪ್ತಿ(Gold Seized) ಮಾಡಿದ್ದಾರೆ.

M B Patil: ವಿಧಾನಸಭೆ ಚುನಾವಣೆ ಬೆನ್ನಲ್ಲೇ ಎಂಬಿ ಪಾಟೀಲ್ ಚುನಾವಣಾ ವೆಚ್ಚಕ್ಕೆ 50 ಸಾವಿರ ರೂ. ಹಣ ನೀಡಿದ…

ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಆಧ್ಯಕ್ಷ ಎಂ.ಬಿ ಪಾಟೀಲ್ (M B Patil) ಗೆ ಕ್ಷೇತ್ರದ ಮತದಾರನೋರ್ವ 50 ಸಾವಿರ ಹಣ ದೇಣಿಗೆ ನೀಡಿದ್ದಾರೆ.

VIRAL VIDEO NEWS: BJP ಟಿಕೆಟ್ ಬೇಕೆಂದು ಮೊಬೈಲ್ ಟವರ್ ಹತ್ತಿ ಕುಳಿತ ಆಸಾಮಿ

ಇಲ್ಲೊಬ್ಬ ಭೂಪ ತನಗೆ ಸ್ಪರ್ಧೆಗೆ ಬಿಜೆಪಿಯಲ್ಲಿ ಟಿಕೆಟ್ ( BJP ticket) ನೀಡಬೇಕು ಎಂದು ಮೊಬೈಲ್ ಟವರ್ ಏರಿ ಹೈಡ್ರಾಮಾ ಸೃಷ್ಟಿ ಮಾಡಿದ್ದಾನೆ.

Kumaraswamy-Sumalatha: ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ನನ್ನ ಮೇಲೆ ಯಾಕಿಷ್ಟು ದ್ವೇಷ ?:…

ನಾನು ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ಎಂದು ಸುಮಲತಾ ಅವರನ್ನು ಉದ್ದೇಶಿಸಿ HDK ಎಮೋಷನಲ್ ಕಾರ್ಡ್ ಪ್ಲೇ ಮಾಡಿದ್ದಾರೆ.

BJP ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಭೀಕರ ಕೊಲೆ!

ಧಾರವಾಡ ಜಿಲ್ಲೆಯ ಬಿಜೆಪಿ (BJP) ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರವೀಣ ಕಮ್ಮಾರ ಅವರನ್ನು ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.