ಬುಧವಾರ, 28 ಅಕ್ಟೋಬರ್ 2026
Trending

Karnataka State Politics Updates

“ನೀನು ಹಿಂದೂ ಆಗಿರುವವರೆಗೂ ನೀನು ವೇಶ್ಯೆಯ ಮಗ……” ವಿವಾದಾತ್ಮಕ ಹೇಳಿಕೆ ನೀಡಿದ ಡಿಎಂಕೆ ನಾಯಕ

ಡಿಎಂಕೆ ಪ್ರಧಾನ ಕಾರ್ಯದರ್ಶಿ ಎ.ರಾಜಾ ಅವರು ಹಿಂದೂಗಳ ಬಗ್ಗೆ ಮಾತನಾಡಿದ್ದು, ಈ ಮೂಲಕ ಹಿಂದೂ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಹೇಳಲಾಗಿದೆ. ಅವರು ಹೇಳಿರುವ ಪ್ರಕಾರ, “ನೀನು ಹಿಂದೂ ಆಗಿರುವವರೆಗೆ ನೀನು ವೇಶ್ಯೆಯ ಮಗ” ಎನ್ನುವ ಹೀನ ಮಾತೊಂದನ್ನು…

ಗೋವಾ ಕಾಂಗ್ರೆಸ್‌ಗೆ ಬಿತ್ತು ದೊಡ್ಡ ಹೊಡೆತ! | ಅತ್ತ ರಾಹುಲ್‌ ಗಾಂಧಿ ಭಾರತ್‌ ಜೋಡೊ ಯಾತ್ರೆ , ಇತ್ತ ಕಾಂಗ್ರೆಸ್ ಶಾಸಕರು ಬಿಜೆಪಿ ಜೋಡೊ ಯಾತ್ರೆ

ಕಾಂಗ್ರೆಸ್ ಪಕ್ಷಕ್ಕೆ ಎಲ್ಲೆಡೆ ದೊಡ್ಡ ಹೊಡೆತ ಬೀಳುತ್ತಲೇ ಇದ್ದು, ಇದೀಗ ಗೋವಾ ರಾಜಕೀಯದಲ್ಲಿ ಕಾಂಗ್ರೆಸ್ ಗೆ ಶಾಕ್ ಎದುರಾಗಿದೆ. ಹೌದು. 8 ಮಂದಿ ಕಾಂಗ್ರೆಸ್ ಶಾಸಕರು ಮತ್ತು ಮಾಜಿ ಮುಖ್ಯಮಂತ್ರಿ ದಿಗಂಬರ ಕಾಮತ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಗೋವಾ ಬಿಜೆಪಿ…

Job Alert: ‘ಶಿಕ್ಷಕರ ಹುದ್ದೆ’ಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : 2,500 ಶಿಕ್ಷಕರ ನೇಮಕಾತಿ’ಗೆ ಅಧಿಸೂಚನೆ, ಹೆಚ್ಚಿನ ಮಾಹಿತಿ ಇಲ್ಲಿದೆ

ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಈಗಾಗಲೇ 15,000 ಶಿಕ್ಷಕರ ನೇಮಕಾತಿಗೆ ( Karnataka Teacher Recruitment ) ಅಧಿಸೂಚನೆಯನ್ನು ಹೊರಡಿಸಿತ್ತು. ಈ ನೇಮಕಾತಿಯ ಪ್ರಕ್ರಿಯೆ ಚಾಲನೆಯಲ್ಲಿದೆ. ಇದೀಗ ಮತ್ತೊಂದು ಭರ್ಜರಿ ಸಿಹಿ ಸುದ್ದಿಯೊಂದನ್ನು ಸರಕಾರ ನೀಡಿದೆ. ಹೌದು,…

PM Modi ಗೆ ಬಂದ ಉಡುಗೊರೆಗಳ ಹರಾಜು ಸೆ.17 ರಿಂದ | 1200 ಉಡುಗೊರೆಗಳ ಏಲಂ

ದೇಶ-ವಿದೇಶಗಳ ಅನೇಕ ಗಣ್ಯರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದ ಸುಮಾರು 1200 ಉಡುಗೊರೆಗಳನ್ನು, ಮೋದಿ ಅವರ ಜನ್ಮದಿನವಾದ (Birthday) ಸೆಪ್ಟೆಂಬರ್‌ 17ರಿಂದ ಹರಾಜು (Auction) ಹಾಕಲಾಗುವುದು. pmmementos. gov.in ವೆಬ್‌ಸೈಟ್ ಮೂಲಕ ಈ ವಸ್ತುಗಳನ್ನು ಹರಾಜು ಹಾಕಲಾಗುವುದು.…

`ಬಿಜೆಪಿ’ಯವರು ‘ಅನ್ನಭಾಗ್ಯ’ದವರಲ್ಲ ‘ಕನ್ನ ಭಾಗ್ಯ’ದವರು – ಕಾಂಗ್ರೆಸ್

ಬಿಜೆಪಿಯ ಜನಸ್ಪಂದನ ( BJP Janaspandana Program ) ಕಾರ್ಯಕ್ರಮದ ಬಗ್ಗೆ ಕಾಂಗ್ರೆಸ್ ( Congress ) ವ್ಯಂಗ್ಯವಾಡಿದೆ. ಕಾಂಗ್ರೆಸ್ ಪ್ರಕಾರ, ಜನರಿಗೆ ಸರ್ಕಾರದ ಸ್ಪಂದನೆ ಇಲ್ಲದಿರುವಾಗ, ಸಮಾವೇಶಕ್ಕೂ ಜನರ ಸ್ಪಂದನೆ ಇಲ್ಲದಾಗಿದೆ. ಜನರಿಲ್ಲದೆ ಖಾಲಿ ಹೊಡೆಯುತ್ತಿರುವ ಊಟದ…

ಬಿಜೆಪಿ ಶಕ್ತಿ ಪ್ರದರ್ಶನ ಜನಸ್ಪಂದನಕ್ಕೆ ಕ್ಷಣಗಣನೆ!! ಮೂರು ವರ್ಷಗಳ ಸಾಧನೆ ಪರಿಚಯಿಸಲು ತುದಿಗಾಲಲ್ಲಿ ನಿಂತ ನಾಯಕರು!!

ಬೆಂಗಳೂರು:ರಾಜ್ಯ ರಾಜಕಾರಣದ ಮೂರು ವರ್ಷದ ಸಾಧನೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಭಾರತೀಯ ಜನತಾ ಪಾರ್ಟಿ ಜನಸ್ಪಂದನ ಕಾರ್ಯಕ್ರಮದ ಮೂಲಕ ಶಕ್ತಿ ಪ್ರದರ್ಶನ ನಡೆಸಲಿದೆ. ಈ ಮೊದಲು ಬಿಜೆಪಿ ಜನೋತ್ಸವ ಹೆಸರಿನಡಿ ಕಾರ್ಯಕ್ರಮ ನಡೆಸಲು ಯೋಜನೆ ರೂಪಿಸಿತ್ತಾದರೂ ಪುತ್ತೂರು ಬೆಳ್ಳಾರೆಯ ಪ್ರವೀಣ್…

ಕಾಂಗ್ರೆಸ್ ಟ್ವೀಟ್ ಗೆ ತಿರುಗೇಟು ನೀಡಿದ‌ ಬಿಜೆಪಿ | ಓಣಂ ಊಟ ಸವಿದ ಡಿಕೆಶಿ Vs ತೇಜಸ್ವಿ ಸೂರ್ಯ ಫೋಟೋ ಟ್ವೀಟ್

ಬಿಜೆಪಿಯ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ದೋಸೆ ತಿನ್ನೋ ಫೋಟೋಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು ಭಾರೀ ವೈರಲ್ ಆಗಿತ್ತು. ಈಗ ಕಾಂಗ್ರೆಸ್ ವಿರುದ್ಧ ಬಿಜೆಪಿ ತಿರುಗೇಟು ನೀಡಿದೆ. ಹೌದು, ದೋಸೆ ಟ್ವೀಟ್ ಗೆ ಮತ್ತೊಂದು ಕೌಂಟರ್…

ಗುಟ್ಕಾ ಪ್ಯಾಕೆಟ್ ಮುಂದೆ ಇಟ್ಟು ಉಮೇಶ್‌ ಕತ್ತಿ ಸಮಾಧಿಗೆ ಪುತ್ರ, ಅಳಿಯನಿಂದ ಪೂಜೆ, ಇಷ್ಟಪಟ್ಟು ತಿನ್ನುತ್ತಿದ್ದ ಗುಟ್ಕಾದಿಂದ ಕಾಡಿತ್ತೆ ಹೃದಯಾಘಾತ ?!

ಹೃದಯಾಘಾತದಿಂದ ಸಾವನ್ನಪ್ಪಿದ ಉಮೇಶ್ ಕತ್ತಿಸಮಾಧಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿ ಅಂತಿಮ ವಿಧಿ ವಿಧಾನವನ್ನು ನಿನ್ನೆ ಪೂರೈಸಿದರು. ಆ ಸಮಯದಲ್ಲಿ ಉಮೇಶ್ ಕತ್ತಿಯವರು ದಶಕಗಳಿಂದ ಆಸೆಪಟ್ಟು ತಿನ್ನುತ್ತಿದ್ದ ಗುಟ್ಕಾವನ್ನು  ಅವರ ಕುಟುಂಬಸ್ಥರು ಕತ್ತಿಯವರ ಸಮಾಧಿಗೆ ಅರ್ಪಿಸಿದ ಘಟನೆ ನಡೆದಿದೆ. ಮೊನ್ನೆ…

ರಾಜ್ಯದ ಹೊರಗುತ್ತಿಗೆ ನೌಕರರಿಗೆ ಭರ್ಜರಿ ಸಿಹಿಸುದ್ದಿ: ‘ಕನಿಷ್ಠ ವೇತನ’ ಜಾರಿಗೊಳಿಸಿ ಸರ್ಕಾರ ಆದೇಶ

ರಾಜ್ಯ ಕಾರ್ಮಿಕ ಇಲಾಖೆಯು (Labour Department ) ರಾಜ್ಯದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಸಿಬ್ಬಂದಿಗಳಿಗೆ ( Outsourced employee ), ಸರ್ಕಾರ ಕನಿಷ್ಠ ವೇತನ ( Minimum Wages ) ಜಾರಿಗೊಳಿಸಿ ಆದೇಶಿಸಿದೆ. ಈ ಕುರಿತು…

ಸಚಿವ ಉಮೇಶ್ ಕತ್ತಿ ವಿಧಿವಶ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ

ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತಗೊಂಡು ಎಂ ಎಸ್ ರಾಮಯ್ಯ ಹಾಸ್ಪಿಟಲ್ ನಲ್ಲಿ ನಿಧನ ಹೊಂದಿದ್ದಾರೆ. ಉಮೇಶ್ ಕತ್ತಿ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ…