ಬುಧವಾರ, 28 ಅಕ್ಟೋಬರ್ 2026
Trending

Karnataka State Politics Updates

ರಾಜ್ಯ ಸರಕಾರಿ ನೌಕರರಿಗೆ ಸಿಹಿ ಸುದ್ದಿ : ಅಕ್ಟೋಬರ್ ತಿಂಗಳಲ್ಲಿ 7 ನೇ ವೇತನ ಆಯೋಗ ರಚನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಘೋಷಿಸಿದರು. ವಿಧಾನ ಸೌಧದ ಔತಣ ಸಭಾಂಗಣದಲ್ಲಿ ಕರ್ನಾಟಕ…

ಜನರ ಸಂಕಷ್ಟದ ಮಧ್ಯೆ ಸಂಸದರ ತಮಾಷೆ!! ತೇಜಸ್ವಿ ಸೂರ್ಯ ನಡೆಗೆ ವ್ಯಕ್ತವಾಗಿದೆ ಭಾರೀ ಆಕ್ರೋಶ!!

ಬೆಂಗಳೂರು: ಮಹಾಮಳೆಗೆ ಸ್ಮಾರ್ಟ್ ಸಿಟಿ, ರಾಜಧಾನಿ ಬೆಂಗಳೂರು ಅಕ್ಷರಶಃ ಮುಳುಗಡೆಯಾಗಿ ಜನಜೀವನ ಅಸ್ತವ್ಯಸ್ತವಾಗಿರುವುದು ಒಂದೆರಡು ದಿನಗಳಿಂದ ಕಂಡುಬರುತ್ತಿದೆ. ನಗರದ ತುಂಬೆಲ್ಲಾ ನೀರು ತುಂಬಿ ರಸ್ತೆಗಳ ಸಹಿತ ವಾಹನ ಮುಳುಗಿದ್ದು ಓರ್ವ ಯುವತಿಯ ಸಾವಿಗೂ ಕಾರಣವಾಗಿದೆ. ಈ ನಡುವೆ ಸಂಸದ…

ಜಮೀರ್ ಗಣೇಶಾಸ್ತ್ರ ಪ್ರಯೋಗ | ‘ ಮೈದಾನದಲ್ಲೇ ಗಣೇಶ ಕೂರಿಸಲು ಬಿಟ್ಟಿಲ್ಲ, ಆಫೀಸಲ್ಲಿ ತಾವೇ ಕೂರಿಸ್ತಾರಂತೆ ‘ ಶಾಸಕರ ನಡೆಗೆ ಸ್ಥಳೀಯರಿಂದ ಆಕ್ರೋಶ !

ಚಾಮರಾಜಪೇಟೆಯಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಕಚೇರಿಯಲ್ಲಿ ಇಂದು ಗಣೇಶೋತ್ಸವ ನಡೆಸಲು ಮುಂದಾಗಿದ್ದು, ಈಗ ಅದಕ್ಕೆ ಸರ್ವ ಸಿದ್ಧತೆಗಳೂ ಪೂರ್ಣಗೊಂಡಿವೆ. ಆದರೆ ಈಗ ಶಾಸಕರ ಈ ನಡೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೂರಾರು ಬಸ್ ಗಳ ದೊಡ್ಡ ಧಣಿ…

ಲಿಂಬಾವಳಿ ಹೆಣ್ಮಕ್ಕಳನ್ನು ರೇಪ್ ಮಾಡಲ್ಲ : ಅವರದ್ದು ಬೇರೆಯದೇ ಇದೆ -ಹೆಚ್‌.ಡಿ.ಕುಮಾರಸ್ವಾಮಿ

ಮಹಿಳೆಯೋರ್ವರು ಶಾಸಕ ಅರವಿಂದ ಲಿಂಬಾವಳಿ ಅವರಲ್ಲಿ ತನ್ನ ಅಹವಾಲು ತಗೊಂಡು ಬಂದಾಗ, ಆಕೆಯನ್ನು ದಬಾಯಿಸಿದ್ದು ಮಾತ್ರವಲ್ಲದೇ, ಹಲ್ಲೆಗೂ ಮುಂದಾಗಿದ್ದು ನಂತರ ಲೇಡಿ ಪೊಲೀಸ್ ನವರಲ್ಲಿ ಆಕೆಯ ಮೇಲೆಯೇ ಕೇಸ್ ಹಾಕಲು ಹೇಳಿದ್ದು, ಜೊತೆಗೆ ಇದನ್ನು ಪ್ರಶ್ನಿಸಿದವರಲ್ಲಿ ನಾನೇನು ಆಕೆಯನ್ನು…

ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರೋದಾಗಿ ಘೋಷಣೆ

ತುಮಕೂರು: ಮಾಜಿ ಸಂಸದ ಮುದ್ದಹನುಮೇಗೌಡ ( Farmer MP Muddahanumegowda ) ಅವರು ಕಾಂಗ್ರೆಸ್ ಪಕ್ಷಕ್ಕೆ ( Congress Party ) ರಾಜೀನಾಮೆ ನೀಡಿದ್ದರು. ಇದೀಗ ಬಿಜೆಪಿ ಸೇರ್ಪಡೆಗೊಳ್ಳೋದಾಗಿ ಘೋಷಣೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ…

“ನಾನೇನು ಆಕೆಯನ್ನು ರೇಪ್ ಮಾಡಿದ್ದೇನಾ!??”
ಮಾಧ್ಯಮದ ಮೇಲೆ ರೇಗಾಡಿದ ಶಾಸಕ ಲಿಂಬಾವಳಿ!!

ಬೆಂಗಳೂರು: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದಲ್ಲದೇ, ಆಕೆಯನ್ನು ಠಾಣೆಗೆ ಕರೆದುಕೊಂಡು ಹೋಗುವಂತೆ ಪೊಲೀಸರಿಗೆ ಸೂಚಿಸಿ ಮಹಿಳೆಯ ಮೇಲೆ ದರ್ಪ ತೋರಿದ ಶಾಸಕ ಅರವಿಂದ್ ಲಿಂಬಾವಳಿ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಮಹಿಳೆಯ ಮೇಲೆ ದರ್ಪ ತೋರುವ…

RSS ಕೆಟ್ಟ ಸಂಘಟನೆಯಲ್ಲ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಮಮತಾ ಬ್ಯಾನರ್ಜಿ ಗೂ ಬಿಜೆಪಿಗೂ ಇರುವ ನಂಟಿನ ಬಗ್ಗೆ ಅಷ್ಟಕಷ್ಟೇ ಸಂಬಂಧ. ಆದರೆ ಇದೇ ಆರ್ ಎಸ್ ಎಸ್ ( RSS) ಬಗ್ಗೆ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಚರ್ಚೆಯಲ್ಲಿದ್ದಾರೆ ಮಮತಾ ಬ್ಯಾನರ್ಜಿ ಅವರು. ಏಕೆಂದರೆ, ಆರೆಸ್ಸೆಸ್…

ಕೇಸರಿ ಕಲರವಕ್ಕೆ ಕರ್ನಾಟಕ ಸಜ್ಜು | ರಾಜ್ಯಕ್ಕೆ ಇಂದು ಯೋಗಿ ಆದಿತ್ಯನಾಥ್, ನಾಳೆ ಪ್ರಧಾನಿ ಮೋದಿ ಭೇಟಿ !

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಅವರು ಇಂದು ನೆಲಮಂಗಲಕ್ಕೆ ಭೇಟಿ ನೀಡಲಿದ್ದರೆ, ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರಿಂದ ನಿರ್ಮಿತವಾಗಿರುವ ರಾಷ್ಟ್ರೀಯ…

BIGG NEWS: ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ ಕಾರು ಅಪಘಾತ

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಬಳಿ ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ ಕಾರು ಅಪಘಾತಗೊಂಡು, ಡಿಸಿಎಂ ಲಕ್ಷ್ಮಣ್‌ ಸವದಿ ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಅಪಘಾತವಾದ ರಭಸಕ್ಕೆ ಸಚಿವರು ಸೇರಿದಂತೆ ಕಾರಿನಲ್ಲಿದ್ದ ಎಲ್ಲರೂ ಕಾರಿನೊಳಗೆ…

ರಾಜ್ಯದ ‘ಪದವಿ ಪೂರ್ವ ಕಾಲೇಜು’ಗಳ ‘ಮದ್ಯಂತರ ರಜೆ’ ವಿಸ್ತರಿಸಿ ಸರ್ಕಾರ ಆದೇಶ | ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ರಾಜ್ಯ ಸರ್ಕಾರದಿಂದ 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ (Pre University College ) ಮಧ್ಯಂತರ ರಜೆಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಈ ಮೂಲಕ ಪದವಿ ಪೂರ್ವ ಕಾಲೇಜು ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದೆ. ಅಲ್ಲದೇ ಅಕ್ಟೋಬರ್…