ಬುಧವಾರ, 28 ಅಕ್ಟೋಬರ್ 2026
Trending

Karnataka State Politics Updates

ಅಧಿಕಾರದ ವ್ಯಸನಿ ಅರವಿಂದ್ ಕೇಜ್ರಿವಾಲ್ ಗೆ ಸ್ಫೋಟಕ ಪತ್ರ ಬರೆದು ‘ ಪವರ್ ಡ್ರಂಕ್ ‘ ಎಂದ ಅಣ್ಣಾ ಹಜಾರೆ ! ಗಾಂಧಿವಾದಿ ಹೋರಾಟಗಾರನ ಕೋಪಕ್ಕೆ ಅಂತ್ಯವಾಗುತ್ತಾ ಆಪ್ ?

ನವದೆಹಲಿ: ದೆಹಲಿ: ಮದ್ಯದಂತೆಯೇ ಅಧಿಕಾರ ಕೂಡ ಅಮಲೇರಿಸುತ್ತದೆ. ನೀವು ಅಧಿಕಾರದ ನಶೆಯಲ್ಲಿದ್ದೀರಿ ಎಂದು ತೋರುತ್ತದೆ. ಅಲ್ಲದೆ ‘ಪವರ್ ಡ್ರಂಕ್’ ಎಂದು ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ಎಸಗಿರುವ ಆರೋಪ ಎದುರಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸಾಮಾಜಿಕ ಕಾರ್ಯಕರ್ತ…

‘ಸಂದರ್ಭಕ್ಕೆ ತಕ್ಕಂತೆ ಬಣ್ಣ ಬದಲಿಸುವ ಊಸರವಳ್ಳಿ, ‘ ಸುಳ್ಳೇ ನಿಮ್ಮ ಮನೆದೇವರು ‘ ಸುಳ್ಳಿನ ರಾಮಯ್ಯನವರೇ’ ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ತೀವ್ರ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಗ್ಯ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದು, ಸುಳ್ಳೇ ನಮ್ಮ ಮನೆದೇವರು ಎಂಬುದನ್ನು ನಿಮ್ಮನ್ನು ನೋಡಿ ಕಲಿಯಬೇಕು. ಚುನಾವಣೆ ಸಮೀಪಿಸುತ್ತಿರುವಾಗ ಇದನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳುತ್ತಿರುವುದು ನಿಮ್ಮ ರಾಜಕೀಯ ದಿವಾಳಿತನಕ್ಕೆ ಹಿಡಿದ ಕೈಗನ್ನಡಿ.…

ಬಲವಂತದಿಂದ ಕಾಂಗ್ರೆಸ್ ತೊರೆಯುವಂತೆ ಮಾಡಲಾಗಿದೆ – ಮಾಜಿ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್

ನವದೆಹಲಿ: ಕಾಂಗ್ರೆಸ್​ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡಿದ ಬಳಿಕ ಅವರ ಮುಂದಿನ ನಡೆಯ ಬಗ್ಗೆ ಭಾರೀ ಚರ್ಚೆಗಳು ನಡೆದಿದ್ದವು. ಕಾಂಗ್ರೆಸ್ ತೊರೆದು ಅವರು ಬಿಜೆಪಿ ಸೇರಲಿದ್ದಾರೆ ಎಂದು ಕೂಡ ಹೇಳಲಾಗಿತ್ತು. ಆದರೆ,…

ಧರ್ಮಸ್ಥಳ : ಶಿವಲಿಂಗೇಗೌಡ ರಾಗಿ ಕಳ್ಳ – ಬಿಜೆಪಿ ಆರೋಪ | ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ ಶಾಸಕ

ಧರ್ಮಸ್ಥಳ: ಶಿವಲಿಂಗೇಗೌಡ ರಾಗಿ ಕಳ್ಳ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿದ ಹಿನ್ನೆಲೆ ಧರ್ಮಸ್ಥಳಕ್ಕೆ ಆಗಮಿಸಿ ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಆಣೆ ಪ್ರಮಾಣ ಮಾಡಿದ್ದಾರೆ. ಶಿವಲಿಂಗೇಗೌಡ ‘ರಾಗಿ ಕಳ್ಳ’ ಎಂದು ಬಿಜೆಪಿ ಮುಖಂಡರು ಆರೋಪ ಮಾಡಿದ್ದರು. ಈ…

ರಾಜ್ಯದ SC, ST ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ: ಪ್ರತಿ ತಾಲ್ಲೂಕಿನಲ್ಲಿ ಉದ್ಯೋಗ – ಸಿಎಂ ಬೊಮ್ಮಾಯಿ ಘೋಷಣೆ

ತುಮಕೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ನೂರು ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ 5 ರಿಂದ 10 ಲಕ್ಷ ರೂ ಧನಸಹಾಯ ನೀಡಿ ಉದ್ಯೋಗ ಸೃಷ್ಟಿ ಮಾಡುವ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.…

ಏಟಿನ ಮೇಲೆ ನೂರೆಂಟು ಏಟು | ಒಂದೇ ದಿನ ಕಾಂಗ್ರೆಸ್ ನ ಐದು ವಿಕೆಟ್ ಪತ ಪತ !!

ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ 5 ಶಾಸಕರು ಪಕ್ಷವನ್ನು ತೊರೆದು ಕಾಂಗ್ರೆಸ್‌ಗೆ ಮತ್ತೊಮ್ಮೆ ಚಮಕ್ ನೀಡಿದ್ದಾರೆ. ಇವತ್ತು ರಾಜೀನಾಮೆ ನೀಡಿದ ಗುಲಾಂ ನಬಿ ಹೊಸ…

BIG BREAKING NEWS: ಕಾಂಗ್ರೆಸ್‌ಗೆ ಮರ್ಮಾಘಾತ, ಸೋನಿಯಾ ಗಾಂಧಿ ಆಪ್ತ ಗುಲಾಂ ನಬಿ ಆಜಾದ್‌ ರಾಜೀನಾಮೆ

ಕಾಂಗ್ರೆಸ್​​ಗೆ ಭಾರೀ ದೊಡ್ಡ ಹೊಡೆತ ಬಿದ್ದಿದ್ದು, ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್​ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಇಂದು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ವ್ಯವಸ್ಥಿತ ಬದಲಾವಣೆಗಳನ್ನು ಬಯಸಿದ 23 ನಾಯಕರ…

ರಾಜ್ಯದ ಹತ್ತು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಮೀಸಲಾತಿ ಪ್ರಕಟ | ಮಂಗಳೂರಿಗೆ ಸಾಮಾನ್ಯ ಮೇಯರ್

ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪಮೇಯರ್ ಹುದ್ದೆಗಳಿಗೆ ಮೀಸಲಾತಿಯನ್ನು ಪ್ರಕಟಿಸಿ ಇಂದು ಅಧಿಸೂಚನೆ ಹೊರಡಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲಾತಿ ಸೂಚಿಸಿ ಅಧಿಸೂಚನೆ ಹೊರಡಿಸಿದ್ದಾರೆ. ಇನ್ನುಳಿದ…

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ, ಹೈಕಮಾಂಡ್ ಅಂತಿಮ ತೀರ್ಮಾನ – ಕೆ. ಗೋಪಾಲಯ್ಯ

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್ ಕಟೀಲ್ ಅವರನ್ನು ಸ್ಥಾನದಿಂದ ಕೈ ಬಿಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಹೋರಾಟ ನಡೆಯುತ್ತಿದೆ. ಈ ಬಗ್ಗೆ ಕೇಳಿದ ಪ್ರಶ್ನೆಗೆ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ…

ಮುಸ್ಲಿಂರಿಗೆ ಹಂದಿ ತಿನ್ನಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರಾ, ಕೇಳಲು ನಿಮಗೆ ತೊಡೆ ಅದುರುತ್ತಾ ? – ಪ್ರತಾಪ್ ಸಿಂಹ ಪ್ರಶ್ನೆ

ದೇವರು ಇಂತಹ ಆಹಾರವನ್ನೇ ತಿನ್ನಿ ಎಂದು ಹೇಳಿದ್ದಾನಾ ಎಂದು ಹಿಂದೂಗಳಿಗೆ ಹೇಳುವ ಸಿದ್ದರಾಮಯ್ಯ ಅದನ್ನು ಮುಸ್ಲಿಂರಿಗೂ ಕೇಳಲಿ. ಯಾಕೆ ಅದನ್ನು ಕೇಳಲು ಅವರಿಗೆ ತೊಡೆ ನಡುಗುತ್ತಾ ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ಮಾಂಸಾಹಾರ ತಿಂದು ದೇವಸ್ಥಾನ ಪ್ರವೇಶ…