ಬುಧವಾರ, 28 ಅಕ್ಟೋಬರ್ 2026
Trending

Karnataka State Politics Updates

ರಾಜ್ಯದ ರಾಜ್ಯಪಾಲರಾಗಿ ಸೂಪರ್ ಸ್ಟಾರ್ ರಜನಿಕಾಂತ್!?? ಬಿಜೆಪಿ ವರಿಷ್ಠರ ಚಿಂತನೆ-ಹುದ್ದೆ ಫಿಕ್ಸ್!?

ಚೆನ್ನೈ: ನೇರವಾಗಿ ರಾಜಕೀಯಕ್ಕೆ ಪ್ರವೇಶಿಸಲು ಇಚ್ಛಿಸದ ಖ್ಯಾತ ಚಿತ್ರನಟ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ರಾಜ್ಯಪಾಲರನ್ನಾಗಿಸಿ, ಆ ಮೂಲಕ ತಮಿಳುನಾಡಿನಲ್ಲಿ ಬಿಜೆಪಿಯ ಪ್ರಾಬಲ್ಯ ಹೆಚ್ಚಿಸುವ ಬಗ್ಗೆ ಚಿಂತನೆಯೊಂದು ನಡೆಸಿದೆ ಎನ್ನುವ ಮಾಹಿತಿಯೊಂದು ಮೂಲಗಳಿಂದ ತಿಳಿದುಬಂದಿದೆ. ಕೆಂಪುಕೋಟೆಯ ಸ್ವಾತಂತ್ರ್ಯ ಅಮೃತ…

BIGG NEWS : ಮಾಜಿ ಸಿಎಂ ʻ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ʼ : ಬಿಜೆಪಿ- ಕಾಂಗ್ರೆಸ್‌ ಪ್ರತಿಭಟನೆ!

ಕೊಡಗು : ಮಳೆ ಹಾನಿ ವೀಕ್ಷಣೆಗೆಂದು ಹೋದ ವಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ಬಿಜೆಪಿಯ ಕಾರ್ಯಕರ್ತರು ತೀವ್ರ ಪ್ರತಿಭಟನೆ ಮಾಡಿದ್ದಾರೆ. ಕಳೆದ 15 ದಿನಗಳಿಂದ ಕೊಡಗಿನಲ್ಲಿ ಭಾರೀ ಮಳೆ ಸುರಿದಿದ್ದು, ಈ ಕಾರಣದಿಂದ ಬೆಳೆಹಾನಿಯ ಪ್ರದೇಶವನ್ನು ವೀಕ್ಷಣೆ ಮಾಡಲು…

“ಮುಸ್ಲಿಂ ಏರಿಯಾದಲ್ಲಿ ಸಾರ್ವಕರ್ ಫೋಟೋ ಯಾಕೆ ಹಾಕಿದ್ದು ?” – ಸಿದ್ದರಾಮಯ್ಯ ಹೇಳಿಕೆ ವೈರಲ್

ರಾಜ್ಯಾದ್ಯಂತ ಸಾರ್ವಕರ್ ಫೋಟೋ ಭಾರೀ ಕೋಲಾಹಲ ಎಬ್ಬಿಸಿದ ವಿಷಯ ಎಲ್ಲರಿಗೂ ತಿಳಿದೇ ಇದೆ. ಇದರ ಮಧ್ಯೆ ಸಿದ್ದರಾಮಯ್ಯ ಅವರ ಹೇಳಿಕೆಯೊಂದು ಭಾರೀ ವೈರಲ್ ಆಗುತ್ತಿದೆ. ಶಿವಮೊಗ್ಗದ ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಫೋಟೋ ಏಕೆ ಹಾಕೋಕೆ ಹೋದರು ? ಎಂಬ…

Big Breaking News: ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮೋದಿ, ಅಮಿತ್‌ ಶಾಗೆ ಸ್ಥಾನ,
ರಾಜಾಹುಲಿ ಯಡಿಯೂರಪ್ಪ ಸ್ಥಾನ ಏನು ? ಇಲ್ಲಿದೆ ಸಂಪೂರ್ಣ ಪಟ್ಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಇತರ ಒಂಬತ್ತು ಸದಸ್ಯರೊಂದಿಗೆ ಭಾರತೀಯ ಜನತಾ ಪಕ್ಷವು ಬುಧವಾರ ತನ್ನ ಸಂಸದೀಯ ಮಂಡಳಿಯನ್ನು ರಚಿಸಿದೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹೊಸದಾಗಿ ರಚಿಸಲಾದ ಸಂಸದೀಯ ಮಂಡಳಿಯ…

ಮುಂದಿನ ಸಿಎಂ ನಾನು ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ!!!

ಕಾಂಗ್ರೆಸ್ ಹಾಗೂ ಬಿಜೆಪಿಗಿಂತ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ಜೆಡಿಎಸ್ ಸರ್ಕಾರ ರಚಿಸಲಿದ್ದು, ಹಾಗಾಗಿ ನಾನು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಭದ್ರಕೋಟೆಯಾದ ರಾಜರಾಜೇಶ್ವರಿ ನಗರ…

ಸರಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿದವರಿಗೆ ಸರಕಾರದಿಂದ ಸಿಹಿ ಸುದ್ದಿ – ಕಂದಾಯ ಸಚಿವ ಆರ್ ಅಶೋಕ್

ಸರಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿದವರಿಗೆ ಸರಕಾರ ಭಾರೀ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಆರ್ ಅಶೋಕ್ ಅವರು, ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರು ಅರ್ಜಿ ಹಾಕಿದರೆ ಸಕ್ರಮ ಮಾಡಿಕೊಡಲಾಗುವುದು…

ರಾಷ್ಟ್ರೀಯ ಮುಸ್ಲಿಮ್ ಕಾನೂನು ಬಹುತೇಕ ಕುರಾನ್ ಆಧಾರಿತವಲ್ಲ : ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್

ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ಇಂಗ್ಲೆಂಡ್ ನ ಖ್ಯಾತ ಲೇಖಕ, ಕಾದಂಬರಿಕಾರ ಆಗಿರುವ ಸಲ್ಮಾನ್ ರಶ್ದಿ ಅವರ ಮೇಲಿನ ದಾಳಿಯ ಬಗ್ಗೆ ಪ್ರತಿಕ್ರಿಯೆಯೊಂದನ್ನು ನೀಡಿದ್ದಾರೆ. ಅವರ ಹೇಳಿಕೆಯ ಪ್ರಕಾರ, “ಈ ಕೃತ್ಯಗಳಿಗೆ ಇಸ್ಲಾಮಿಕ್ ಹಣೆಪಟ್ಟಿ ಕಟ್ಟುವುದು…

Ration Cards : ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರೇ ಇಲಾಖೆಯಿಂದ ನಿಮಗೊಂದು ಮಹತ್ವದ ಮಾಹಿತಿ !

ಇಲಾಖೆಗೆ ತಪ್ಪು ಮಾಹಿತಿ ನೀಡಿ, ಪಡಿತರ ಚೀಟಿ ಪಡೆಯಲು ಅನರ್ಹರಿದ್ದರೂ ಬಡವರಿಗಾಗಿ ಇದ್ದ ಈ ಯೋಜನೆಯ ದುರುಪಯೋಗ ಪಡೆದುಕೊಂಡಿದ್ದವರ ವಿರುದ್ಧ ಇಲಾಖೆ ಕ್ರಮ ಕೈಗೊಂಡಿದೆ. ಬಡವರಿಗಾಗಿ ಮೀಸಲಿರುವ ಬಿಪಿಎಲ್ ಕಾರ್ಡ್‌ಗಳನ್ನು ಆರ್ಥಿಕವಾಗಿ ಸಬಲರಾದವರೂ ಅನಧಿಕೃತವಾಗಿ ಪಡೆದು, ಸರಕಾರಕ್ಕೆ ವಂಚಿಸಿದ್ದಾರೆ.…

“ಹರ್ ಘರ್ ತಿರಂಗ’ ರ‍್ಯಾಲಿ ವೇಳೆ ಮಾಜಿ ಸಿಎಂ ನಿತಿನ್ ಪಟೇಲ್‍ ಮೇಲೆ ಹಸುಗಳ ಅಟ್ಯಾಕ್!

ಗುಜರಾತ್ : ಗುಜರಾತ್ ಮಾಜಿ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ಮೇಲೆ ‘ಹರ್ ಘರ್ ತಿರಂಗಾ’ ಯಾತ್ರೆಯ ವೇಳೆ ಬೀದಿನಾಯಿ ಹಾಗೂ ದನಗಳು ಹಲ್ಲೆ ನಡೆಸಿವೆ. ಮೆಹ್ಸಾನಾ ಜಿಲ್ಲೆಯ ಕಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗದ್ದಲದ…

ದಕ್ಷಿಣ ಕನ್ನಡ ಚುನಾವಣಾ ಕಣಕ್ಕೆ ಎಎಪಿ ಪಕ್ಷ!! ಮಂಗಳೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿಯಲು ಅಭ್ಯರ್ಥಿ ಫಿಕ್ಸ್!?

ಮಂಗಳೂರು: ದಕ ಜಿಲ್ಲೆಯಲ್ಲಿ ಆಮ್ ಆದ್ಮಿ ಪಕ್ಷ ತನ್ನ ಉತ್ತಮ ಕಾರ್ಯಚಟುವಟಿಕೆಗಳಿಂದ ಸಕ್ರಿಯ ಕಾರ್ಯಕರ್ತರ ಸಂಖ್ಯಾಬಲ ಹೆಚ್ಚಿಸಿಕೊಂಡು ಈ ಬಾರಿ ಚುನಾವಣಾ ಕಣಕ್ಕೆ ಇಳಿಯಲು ಸಜ್ಜಾಗಿದೆ. ದಕ ಜಿಲ್ಲೆಯಲ್ಲಿ ಅಭಿವೃದ್ಧಿಯ ಪಣ ತೊಟ್ಟು ಮುನ್ನಲೆಗೆ ಬಂದಿರುವ ಎಎಪಿ ಪಕ್ಷದ…